

Team Udayavani, May 21, 2024, 10:01 PM IST
ಹುಬ್ಬಳ್ಳಿ: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ನಗರ ಹೊರವಲಯದ ತಾರಿಹಾಳದಲ್ಲಿ ಮಂಗಳವಾರ ಸಂಜೆ ನಡೆದಿದೆ.
ತಾರಿಹಾಳದ ಅರುಣ ಚುರುಮುರಿ (18) ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.
ತಾರಿಹಾಳದ ಜೋಡಳ್ಳಿ ರಸ್ತೆಯಲ್ಲಿ ಜಾನುವಾರು ಮೇಯಿಸಲು ಜಮೀನಿನಲ್ಲಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ad
Dharwad: ಆಂಗ್ಲ ಮಾದ್ಯಮ ಶಾಲೆ ಆರಂಭಿಸುವುದು ಕೈಬಿಡಿ… ಸರ್ಕಾರಕ್ಕೆ ಕವಿಸಂ ಆಗ್ರಹ
Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ
ಕಾಂಗ್ರೆಸ್ ಸೇರಲು BSY ಮುಂದಾಗಿದ್ರ… ಲಿಂಬಾವಳಿ ಹೇಳಿಕೆಗೆ ದೊಡ್ಡನಗೌಡ ಪಾಟೀಲ ಹೇಳಿದ್ದೇನು?
Heart attack: ಹೃದಯಾಘಾತಕ್ಕೆ ದಾವಣಗೆರೆ – ಧಾರವಾಡದಲ್ಲಿ ಇಬ್ಬರು ವಿದ್ಯಾರ್ಥಿಗಳು ಬಲಿ
Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್
Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ
ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್
ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ
ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ
Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್ ಘೋಷಣೆ
You seem to have an Ad Blocker on.
To continue reading, please turn it off or whitelist Udayavani.