Hubli: ನಮ್ಮ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ: ಯತ್ನಾಳ್‌ ಬಗ್ಗೆ ಟೆಂಗಿನಕಾಯಿ ಮಾತು

Team Udayavani, Aug 5, 2024, 1:23 PM IST

Hubli: Our high command is observing everything: Mahesh Tenginakai talk about Yatnal

ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಇನ್ನೊಂದು ಪಾದಯತ್ರೆ ಮಾಡಬೇಕು ಎನ್ನುವುದರಲ್ಲಿ ತಪ್ಪೇನಿಲ್ಲ. ಆದರೆ ಕೆಲವೊಂದು ಹೇಳಿಕೆಗಳ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಅಂಶಗಳನ್ನು ಪಕ್ಷದ ಹೈಕಮಾಂಡ್ ಗಮನಿಸುತ್ತಿದೆ. ನಮ್ಮ ಹೈಕಮಾಂಡ್ ದುರ್ಬಲವಾಗಿಲ್ಲ. ಪಕ್ಷದ ಆಂತರಿಕ ವಿಚಾರಗಳನ್ನು ಬಹಿರಂಗವಾಗಿ ಮಾತನಾಡಲು ಸರಿಯಲ್ಲ ಎಂದು ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಈ ಪಾದಯಾತ್ರೆ ಎನ್ನುವ ಯತ್ನಾಳ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದರು.

ನಾವೇನು ಸನ್ಯಾಸಿಗಳಲ್ಲ: ನಾವಾಗಲಿ ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವನ್ನು ಅತಂತ್ರಗೊಳಿಸುವ ಕೆಲಸಕ್ಕೆ ಕೈಹಾಕುವುದಿಲ್ಲ. ಅಲ್ಲಿನ ಶಾಸಕರೇ ಪಕ್ಷ ಹಾಗೂ ಸರಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಯಾವುದೇ ಸರ್ಕಾರವನ್ನು ಕೆಡುವ ದುಸ್ಸಾಹಾಸಕ್ಕೆ ನಾವು ಮುಂದಾಗುವುದಿಲ್ಲ. ರಾಜ್ಯದ ಜನರು ಕಾಂಗ್ರೆಸ್ ಪಕ್ಷಕ್ಕೆ ಜನಾಭಿಪ್ರಾಯ ಕೊಟ್ಟು ಒಳ್ಳೆಯ ಆಡಳಿತ ಮಾಡಲಿ ಎಂದು ಅಧಿಕಾರ ಕೊಟ್ಟಿದ್ದಾರೆ. ಆದರೆ ಭ್ರಷ್ಟಾಚಾರ ಮಾಡಲಿ ಹಾಗೂ ಪೊಲೀಸ್ ಹತ್ಯೆ ಮಾಡಲಿ ಎಂದು ಹೇಳಿಲ್ಲ. ಸರ್ಕಾರ ತಾನಾಗಿಯೇ ಬಿದ್ದರೆ ನಾವು ಸನ್ಯಾಸಿಗಳಲ್ಲ ಎಂದರು.

ಟಾಪ್ ನ್ಯೂಸ್

Nelyadi

Rain: ನೆಲ್ಯಾಡಿಯಲ್ಲಿ ಭಾರೀ ಗಾಳಿ, ಮಳೆ: 4 ಮನೆಗಳು, 2 ವಿದ್ಯುತ್‌ ಕಂಬಗಳಿಗೆ ಹಾನಿ

Ramlinga-MINISTER

Bus Depo: ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ವಿಭಾಗೀಯ ಘಟಕ ಆರಂಭಿಸಲು ಕ್ರಮ: ಸಚಿವ ರೆಡ್ಡಿ

money

Udupi: ಪ್ರಯಾಣಿಕ ಮಹಿಳೆಯ ಸಾವಿರಾರು ರೂ. ಮೌಲ್ಯದ ಸೊತ್ತು ಕಳವು

police

Police: ಸಕಾಲಿಕ ಕಾರ್ಯಾಚರಣೆ, ಕೆಲವೇ ಗಂಟೆಗಳಲ್ಲಿ ನಗದು, ಬ್ಯಾಗ್‌ ಪತ್ತೆ

Udupi ಗೀತಾರ್ಥ ಚಿಂತನೆ 33: ಸಹಜತೆ ಧರ್ಮ, ಅಸಹಜತೆ ಅಧರ್ಮ

Udupi ಗೀತಾರ್ಥ ಚಿಂತನೆ 33: ಸಹಜತೆ ಧರ್ಮ, ಅಸಹಜತೆ ಅಧರ್ಮ

Police

Facebook Page: ಹಿಂದೂ ದೇವರಿಗೆ ಅವಮಾನ: ಎಫ್ಐಆರ್‌ ದಾಖಲು

Consumer-Court

Commisson judgement: ಸುಸ್ತಿದಾರ ಅಡವಿರಿಸಿದ ಬಂಗಾರ ಹಿಂದೆ ಪಡೆಯಲು ಅರ್ಹನಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi ಆಕಸ್ಮಿಕವಾಗಿ ಸಿಕ್ಕಿದರೆ ಓಡಿಹೋಗಲು ಆಗುತ್ತದೆಯೇ: ಪರಂ

Rahul Gandhi ಆಕಸ್ಮಿಕವಾಗಿ ಸಿಕ್ಕಿದರೆ ಓಡಿಹೋಗಲು ಆಗುತ್ತದೆಯೇ: ಪರಂ

CM-Siddu

Tax Discrimination: ಕೇಂದ್ರದ ತೆರಿಗೆ ತಾರತಮ್ಯ; 8 ರಾಜ್ಯದ ಸಿಎಂಗಳಿಗೆ ಸಿದ್ದು ಪತ್ರ

ಸಿಇಟಿ, ನೀಟ್‌: ಆಪ್ಷನ್‌ ಬದಲಿಸಲು ಅವಕಾಶ

CET, ನೀಟ್‌: ಆಪ್ಷನ್‌ ಬದಲಿಸಲು ಅವಕಾಶ

Private ಶಿಕ್ಷಣ ಸಂಸ್ಥೆಗಳಿಗೆ ಎನ್‌ಇಪಿ ಸೂಕ್ತ: ಡಾ| ಸುಧಾಕರ್‌

Private ಶಿಕ್ಷಣ ಸಂಸ್ಥೆಗಳಿಗೆ ಎನ್‌ಇಪಿ ಸೂಕ್ತ: ಡಾ| ಸುಧಾಕರ್‌

18 ತಿಂಗಳಲ್ಲಿ 10 ಸಾವಿರ ಎಕರೆ ಅರಣ್ಯ ಭೂಮಿ ವಶ: ಸಚಿವ ಖಂಡ್ರೆ

18 ತಿಂಗಳಲ್ಲಿ 10 ಸಾವಿರ ಎಕರೆ ಅರಣ್ಯ ಭೂಮಿ ವಶ: ಸಚಿವ ಖಂಡ್ರೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Nelyadi

Rain: ನೆಲ್ಯಾಡಿಯಲ್ಲಿ ಭಾರೀ ಗಾಳಿ, ಮಳೆ: 4 ಮನೆಗಳು, 2 ವಿದ್ಯುತ್‌ ಕಂಬಗಳಿಗೆ ಹಾನಿ

Ramlinga-MINISTER

Bus Depo: ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ವಿಭಾಗೀಯ ಘಟಕ ಆರಂಭಿಸಲು ಕ್ರಮ: ಸಚಿವ ರೆಡ್ಡಿ

money

Udupi: ಪ್ರಯಾಣಿಕ ಮಹಿಳೆಯ ಸಾವಿರಾರು ರೂ. ಮೌಲ್ಯದ ಸೊತ್ತು ಕಳವು

police

Police: ಸಕಾಲಿಕ ಕಾರ್ಯಾಚರಣೆ, ಕೆಲವೇ ಗಂಟೆಗಳಲ್ಲಿ ನಗದು, ಬ್ಯಾಗ್‌ ಪತ್ತೆ

Udupi ಗೀತಾರ್ಥ ಚಿಂತನೆ 33: ಸಹಜತೆ ಧರ್ಮ, ಅಸಹಜತೆ ಅಧರ್ಮ

Udupi ಗೀತಾರ್ಥ ಚಿಂತನೆ 33: ಸಹಜತೆ ಧರ್ಮ, ಅಸಹಜತೆ ಅಧರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.