Hubli; ಸರ್ವೆ ಇಲಾಖೆಗೂ ಆಧುನಿಕತೆ ಸ್ಪರ್ಶ: ಸಚಿವ ಕೃಷ್ಣ ಬೈರೇಗೌಡ

Team Udayavani, Jan 31, 2024, 2:14 PM IST

Hubli; ಸರ್ವೆ ಇಲಾಖೆಗೂ ಆಧುನಿಕತೆ ಸ್ಪರ್ಶ: ಸಚಿವ ಕೃಷ್ಣ ಬೈರೇಗೌಡ

ಹುಬ್ಬಳ್ಳಿ: ಸರ್ವೆ ಇಲಾಖೆಗೂ ಆಧುನಿಕತೆಯ ಸ್ಪರ್ಶ ಕೊಡುತ್ತೇವೆ. ತ್ವರಿತಗತಿಯಲ್ಲಿ ಸರ್ವೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿದರು.

ಇಲ್ಲಿನ ತಹಶಿಲ್ದಾರ ಹಾಗೂ ಉಪ ನೋಂದಣಿ ಕಚೇರಿಗಳಿಗೆ ಬುಧವಾರ ದಿಢೀರ್ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಸರ್ವೆ ಕೆಲಸ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಬಾಕಿಯಿವೆ. ಈಗಿನ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಕಾರ್ಯ ವೇಗ ಹೆಚ್ಚಿಸಲಿದ್ದೇವೆ. 20 ಕೋಟಿ ವೆಚ್ಚ ಮಾಡಿ ಆಧುನಿಕ ಉಪಕರಣ ಕೊಡುತ್ತಿದ್ದೇವೆ. 750 ಪರವಾನಗಿ ಸರ್ವೇದಾರರ ನೇಮಕ ಮಾಡಿಕೊಳ್ಳುತ್ತಿದ್ದೇವೆ. ಸರ್ವೆ ಇಲಾಖೆಯ 357 ಎಡಿಎಲ್ಆರ್ ಹುದ್ದೆ ಭರ್ತಿ ಮಾಡಲು ಕ್ರಮ ಕೈಗೊಳ್ಳುತ್ತೇವೆ  ಜೊತೆಗೆ ಖಾಲಿಯಿರುವ 596 ಹುದ್ದೆಗಳನ್ನು ಭರ್ತಿ ಮಾಡಲು ಸಿಎಂ ಸೂಚಿಸಿದ್ದಾರೆ. ಹೀಗಾಗಿ ಖಾಲಿ ಹುದ್ದೆ ಭರ್ತಿ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಗೆ ಮುಂದಾಗಿದ್ದೇವೆ ಎಂದರು.

ಕಾವೇರಿ 2.0 ನೋಂದಣಿ ಸರ್ವರ್ ಸಮಸ್ಯೆ ಇದೀಗ ಇಲ್ಲ. ಭೂ ಸುರಕ್ಷಾ ಯೋಜನೆ ಎಲ್ಲಾ ಜಿಲ್ಲೆಗಳ ಒಂದು ತಾಲೂಕಿನಲ್ಲಿ ಆರಂಭಿಸಲಾಗುತ್ತಿದ್ದು, ಎರಡು ದಿನಗಳಲ್ಲಿ ಹುಬ್ಬಳ್ಳಿಯಲ್ಲಿ ಯೋಜನೆ ಕಾರ್ಯಾಂಭವಾಗಲಿದೆ ಎಂದರು.

ಹುಬ್ಬಳ್ಳಿ ತಹಶೀಲ್ದಾರ್, ಉಪ ನೋಂದಣಿ ಕಚೇರಿಗಳಲ್ಲಿ ಏಜೆಂಟರ ಹಾವಳಿ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಇವೆ. ಈ ಬಗ್ಗೆ ಪರಿಶೀಲಿಸಲಾಗುವುದು‌ ಎಂದರು.

ಮಿನಿ ವಿಧಾನಸೌಧ ಕಟ್ಟಡದಲ್ಲಿ ಶೌಚಾಲಯ ಅವ್ಯವಸ್ಥೆ ಕಂಡು, ನಿಮ್ಮ ಮನೆನಲ್ಲಿ ಇದೆ ರೀತಿ ಇರಿಸುತ್ತೀರಾ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಟಾಪ್ ನ್ಯೂಸ್

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.