Hubli: ಮಹಿಳೆ ಸ್ನಾನ ಮಾಡುತ್ತಿದ್ದ ವಿಡಿಯೋ ಚಿತ್ರೀಕರಿಸಿದವನಿಗೆ ಕಂಬಕ್ಕೆ ಕಟ್ಟಿ ಥಳಿತ
Team Udayavani, Jan 9, 2024, 6:58 PM IST
ಹುಬ್ಬಳ್ಳಿ: ಮಹಿಳೆಯೊಬ್ಬರು ಸ್ನಾನ ಮಾಡುತ್ತಿರುವಾಗ ವಿಡಿಯೋ ಚಿತ್ರೀಕರಿಸುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಮಂಗಳವಾರ ಇಲ್ಲಿಯ ಗೋಕುಲ ರಸ್ತೆಯ ಡಾ. ಆರ್.ಎಂ. ಲೋಹಿಯಾ ನಗರದಲ್ಲಿ ನಡೆದಿದೆ.
ಗಣೇಶ ಪೇಟೆ ನಿವಾಸಿ ಲಾಡಸಾಬ್ ಎಂಬಾತ ಹೇಯ ಕೃತ್ಯ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ಈತ ಲೋಹಿಯಾ ನಗರದಲ್ಲಿ ಕಟ್ಟಡವೊಂದರ ಬಾರ್ ಬೆಂಡಿಂಗ್ ಕೆಲಸ ಮಾಡುವ ವೇಳೆ ಈ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಪಕ್ಕದ ಮನೆಯ ಬಾತ್ ರೂಮ್ ಕಿಟಕಿಯಲ್ಲಿ ಮೊಬೈಲ್ ಫೋನ್ ಇಟ್ಟು ಮಹಿಳೆ ಸ್ನಾನ ಮಾಡುವ ವಿಡಿಯೋ ಚಿತ್ರೀಕರಿಸುವ ವೇಳೆ ಸಿಕ್ಕಿ ಬಿದ್ದಿದ್ದಾನೆ.
ಮಹಿಳೆಯ ಚೀರಾಟದ ಧ್ವನಿ ಕೇಳಿದ ಸುತ್ತಮುತ್ತಲಿನ ಜನರು ತತ್ ಕ್ಷಣ ಜಮಾಯಿಸಿ, ಲಾಡಸಾಬ್ ನನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ. ಹಳೇ ಹುಬ್ಬಳ್ಳಿ ಠಾಣೆ ಪೊಲೀಸರಿಗೆ ಆತನನ್ನು ಒಪ್ಪಿಸಿದ್ದಾರೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ