ಹುಬ್ಬಳ್ಳಿ: ದಿಬ್ಬ ಏರುವಾಗ ನಿಯಂತ್ರಣ ತಪ್ಪಿದ ಸಾರಿಗೆ ಬಸ್; ತಪ್ಪಿದ ಅನಾಹುತ


Team Udayavani, Dec 2, 2022, 5:22 PM IST

1-sdsada

ಹುಬ್ಬಳ್ಳಿ: ದಿಬ್ಬ ಏರುವಾಗ ತಾಂತ್ರಿಕ ಸಮಸ್ಯೆಯಿಂದ ಚಾಲಕನ ನಿಯಂತ್ರಣ ತಪ್ಪಿದ ನಗರ ಸಾರಿಗೆ ಬಸ್ ಕಂದಕಕ್ಕೆ ಉರುಳಿದ್ದು, ಚಾಲಕ ಹಾಗೂ ನಿರ್ವಾಹಕನ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ.

ಇಲ್ಲಿನ ಗೋಕುಲ ರಸ್ತೆ ಮೊರಾರ್ಜಿ ನಗರದಲ್ಲಿ ಸಿಬಿಟಿಯಿಂದ ಆರ್.ಎಂ. ಲೋಹಿಯಾ ನಗರಕ್ಕೆ ತೆರಳುತ್ತಿದ್ದ ನಗರ ಸಾರಿಗೆ ಬಸ್‌ ಬೆಳಗ್ಗೆ 11.30 ರ ಸುಮಾರಿಗೆ ದಿಬ್ಬ ಏರುವಾಗ ತಾಂತ್ರಿಕ ಸಮಸ್ಯೆಯಿಂದಾಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಹಿಂಬದಿಯಾಗಿ ಚಲಿಸಿ ರಸ್ತೆ ಪಕ್ಷದ ಕಂದಕಕ್ಕೆ ಜಾರಿದೆ. ಈ ವೇಳೆ ಸಮಯ ಪ್ರಜ್ಞೆ ತೋರಿದ ನಿರ್ವಾಹಕ ಕೆಳಗೆ ಜಿಗಿದು ಬಸ್ ನ ಹಿಂದುಗಡೆ ಬರುತ್ತಿದ್ದ ವಾಹನ ಸವಾರರನ್ನು ಚದುರಿಸಿ ಹಿಂದಕ್ಕೆ ಕಳುಹಿಸಿದ್ದಾರೆ. ಬಸ್ ನಲ್ಲಿ ಸುಮಾರು ಎಂಟು ಪ್ರಯಾಣಿಕರು ಇದ್ದರು. ಅವರೆಲ್ಲ ಪ್ರಾಯಾಪಾಯದಿಂದ ಪಾರಾಗಿದ್ದಾರೆ.

ಬಸ್ ವಿದ್ಯುತ್ ಕಂಬ ನುಗ್ಗಿಕೊಂಡು ಸುಮಾರು ಏಳು ಅಡಿಯ ಕಂದಕಕ್ಕೆ ಜಾರಿದೆ. ಈ ಘಟನೆಗೆ ಬ್ರೇಕ್ ವೈಫಲ್ಯ ಕಾರಣ ಎನ್ನಲಾಗುತ್ತಿದೆ. ಬಸ್ ಮೇಲೆತ್ತಲು ಸಾರಿಗೆ ಸಿಬಂದಿ ಹರಸಾಹಸ ಪಟ್ಟರು. ಹೆಸ್ಕಾಂ ಸಿಬಂದಿ ಬಸ್ ನ ಹೊಡೆತಕ್ಕೆ ಮುರಿದುಬಿದ್ದ ಕಂಬ ತೆರವು ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.