Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!


Team Udayavani, May 6, 2024, 9:10 PM IST

1-wqewqewqe

ಹುಬ್ಬಳ್ಳಿ: ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದವರಿಗೆ ಡೈರಿಸ್ ಕಂಪನಿಯಿಂದ ಉಚಿತವಾಗಿ ಐಸ್ ಕ್ರೀಮ್ ವಿತರಿಸಲು ಕಂಪನಿಯ ಮಾಲಕರು ಮುಂದಾಗಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಾಲಕರಾದ ಅಕ್ಷಯ ಢಾಣಕ ಶಿರೂರ ಮತ್ತು ಅಕ್ಷಯ ಸರಾಫ, ಮತ ಚಲಾವಣೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ. ಮಂಗಳವಾರ ಬೆಳಗ್ಗೆ 11:00ರಿಂದ ರಾತ್ರಿ11:00 ಗಂಟೆ ವರೆಗೆ ಇಲ್ಲಿನ ವಿದ್ಯಾನಗರ ಶಿರೂರ ಪಾರ್ಕ್ ಮತ್ತು ಕೇಶ್ವಾಪುರದ ನಮ್ಮ ಔಟ್‌ಲೆಟ್‌ಗಳಲ್ಲಿ ಉಚಿತವಾಗಿ ಒಂದು ಸಾವಿರ ಲೀಟರ್‌
ಐಸ್ ಕ್ರೀಮ್ ಅನ್ನು ಸುಮಾರು 10ಸಾವಿರ ಜನರಿಗೆ ವಿತರಿಸಲಾಗುವುದು ಎಂದು ತಿಳಿಸಿದರು.

ಪ್ರಜಾಪ್ರಭುತ್ವ ಉಳಿವಿಗೆ ಕಡ್ಡಾಯ ಮತದಾನ ಅವಶ್ಯ. ನಿಮ್ಮ ಹಕ್ಕು ಚಲಾಯಿಸಿ, ಪ್ರಜಾಪ್ರಭುತ್ವ ಉಳಿಸಿ ಎಂದ ಧ್ಯೇಯದೊಂದಿಗೆ ಮೊದಲ ಬಾರಿಗೆ ಇಂತಹ ಪ್ರಯತ್ನಕ್ಕೆ ಮುಂದಾಗಿದ್ದು, ಮತದಾರರಿಂದ ಉತ್ತಮ ಬೆಂಬಲ ಸಿಗುವ ನಿರೀಕ್ಷೆಯಿದೆ ಎಂದರು.

ಟಾಪ್ ನ್ಯೂಸ್

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kangana

BJP; ಮಂಡಿಯಿಂದ ಗೆದ್ದರೆ ಬಾಲಿವುಡ್‌ಗೆ ವಿದಾಯ: ಕಂಗನಾ ಘೋಷಣೆ

stalin

PM  ಮೋದಿಯಿಂದ ರಾಜ್ಯಗಳ ನಡುವೆ ಸಂಘರ್ಷ ತಂದಿಡಲು ಕುತಂತ್ರ: ಸ್ಟಾಲಿನ್‌

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Amit Shah 2

UP ಯಲ್ಲಿ ದೇಸಿ ಪಿಸ್ತೂಲ್‌ ಬದಲು ಸೇನೆ ಶಸ್ತ್ರಾಸ್ತ್ರ ತಯಾರಿಕೆ: ಅಮಿತ್‌ ಶಾ

MOdi (3)

BJP successor; ದೇಶದ ಜನರೇ ನನ್ನ ಉತ್ತರಾಧಿಕಾರಿ: ಪ್ರಧಾನಿ ನರೇಂದ್ರ ಮೋದಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

4-mother

Mother: ತಾಯಿಯ ವೃತ್ತಿಗಳು; ಆಕ್ಯುಪೇಷನಲ್‌ ಥೆರಪಿಯ ಒಳನೋಟಗಳು

3-sirsi

Sirsi: ಬಾರದ ಹೈನು ಪ್ರೋತ್ಸಾಹ; ಶೀಘ್ರ ಬಿಡುಗಡೆಗೆ ಒತ್ತಾಯ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.