ಮನುಕುಲ ಒಳಿತಿಗೆ ತಪಸ್ಸು ಮಾಡಿದ ಸಮಾಜ

Team Udayavani, May 11, 2018, 5:11 PM IST

11-May-22.jpg

ಕನಕಗಿರಿ: ಕೇವಲ ರಡ್ಡಿ ಸಮಾಜ ಉದ್ಧಾರಕ್ಕಾಗಿ ತಪಸ್ಸು ಮಾಡಲಿಲ್ಲ. ಮನುಕುಲದ ಒಳತಿಗಾಗಿ ತಪ್ಪಸ್ಸು ಕೈಗೊಂಡು ಇಡೀ ಸಮಾಜಕ್ಕೆ ಒಳಿತಾಗಲೆಂದು ಬೇಡಿದ್ದಾಳೆ. ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮನ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿ ಮಂಜುನಾಥರಡ್ಡಿ ಹೇಳಿದರು.

ಪಟ್ಟಣದ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ತನ್ನದೂ ಎಂಬುದು ಯಾವುದು ಇಲ್ಲ. ತನಗಾಗಿ ಏನು ಬೇಡದೆ ಮನುಕುಲವನ್ನು ಶ್ರೀಮಂತವಾಗಿಡುವಂತೆ ಮಲ್ಲಮ್ಮ ಪರಮಾತ್ಮ ನಲ್ಲಿ ತನ್ನ ಭಕ್ತಿಯಿಂದ ಬೇಡಿಕೊಂಡಿದ್ದಾಳೆ. ಅಲ್ಲದೇ ಹೇಮರಡ್ಡಿ ಮಲ್ಲಮ್ಮ ಎಲ್ಲ ವರ್ಗಕ್ಕೂ ಸೀಮಿತವಾಗಿದ್ದು, ಅವರ ವಿಚಾರಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಇಂತಹ ಜಯಂತಿ ಆಚರಣೆಗೆ ಅರ್ಥ ಬರುತ್ತದೆ ಎಂದರು. ಹೇಮರಡ್ಡಿ ಮಲ್ಲಮ್ಮ ವೃತ್ತ, ಪಟ್ಟಣ ಪಂಚಾಯಿತಿ ಕಾರ್ಯಾಲಯ, ತಹಸೀಲ್ದಾರ್‌ ಕಾರ್ಯಾಲಯ, ಕೃಷಿ ಇಲಾಖೆ, ಪೋಲಿಸ್‌ ಠಾಣೆ, ಸರ್ಕಾರಿ ಆಸ್ಪತ್ರೆ, ಎಪಿಎಂಸಿ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳಲ್ಲಿ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಶ್ರದ್ಧಾ
ಭಕ್ತಿಯಿಂದ ಆಚರಿಸಲಾಯಿತು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.