ಲಿಂಗಾಯತ ಭವನ ಹೆಸರಲ್ಲಿ ರಾಜಕೀಯದ ಅಗತ್ಯ ನನಗಿಲ್ಲ

Team Udayavani, Aug 2, 2017, 12:13 PM IST

hub4.jpg

ಧಾರವಾಡ: ಲಿಂಗಾಯತ ಭವನದ ಹೆಸರಿನಲ್ಲಿ ರಾಜಕೀಯ ಮಾಡುವ ಅವಶ್ಯಕತೆ ನನಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. ನಗರದ ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದಲ್ಲಿ ಲಿಂಗಾಯತ ಭವನದ ಉದ್ಘಾಟನೆ ಹಿನ್ನೆಲೆಯಲ್ಲಿ ಮಂಗಳವಾರ ಜರುಗಿದ ಮಹಾಸಭಾ ಪದಾಧಿಕಾರಿಗಳ ಹಾಗೂ ಸಮಾಜದ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಜಿಲ್ಲೆಯ ಲಿಂಗಾಯತ ಸಮಾಜದ ಬಾಂಧವರು ಭವನದ ಮೇಲೆ ಅಭಿಮಾನ ಹೊಂದಿದ್ದಾರೆ. ಕೆಲವು ವಿಷಯಗಳ ಬಗ್ಗೆ ಈ ಹಿಂದೆ ಭಿನ್ನಾಭಿಪ್ರಾಯಗಳು ಬಂದಿದ್ದವು. ಇದರಿಂದ ಸಂಘದ ಉದ್ಘಾಟನೆ ವಿಳಂಬವಾಗಿತ್ತು. ಯಾವುದೇ ಪ್ರತಿಷ್ಠೆ  ಇಟ್ಟುಕೊಳ್ಳದೆ ಭವನವನ್ನು ಶೀಘ್ರ ಉದ್ಘಾಟಿಸೋಣ, ಬೀಗ ಹಾಕಿಡುವುದು ಸರಿಯಲ್ಲ ಎಂದರು. 

ಇಲ್ಲಿಯವರೆಗೆ ಮಹಾಸಭಾಕ್ಕೆ ದುಡಿದ ಎಲ್ಲರನ್ನೂ ಕರೆದು ಸನ್ಮಾನಿಸೋಣ.  ಜಿ.ಜಿ. ದೊಡವಾಡ ಸೇರಿದಂತೆ ಚಂದ್ರಕಾಂತ ಬೆಲ್ಲದ ಅವರೂ ಭವನ ನಿರ್ಮಾಣ ಆಗಲು ಹೆಚ್ಚು ದುಡಿದಿದ್ದಾರೆ. ಇಲ್ಲಿ ಯಾರೂ ರಾಜಕೀಯ ಮಾಡುವುದು ಬೇಡ. ನಾನೂ  ಕೂಡ ಲಿಂಗಾಯತ ಭವನದ ಹೆಸರಿನಲ್ಲಿ ರಾಜಕೀಯ ಮಾಡುವ ಸಣ್ಣಮಟ್ಟಕ್ಕೆ ಇಳಿಯುವುದಿಲ್ಲ. 

ಭವನ ಯಾರೊಬ್ಬರ ಆಸ್ತಿಯೂ ಅಲ್ಲ ಎಂದು ಹೇಳಿದರು. ಲಿಂಗಾಯತ ಭವನದ  ಉದ್ಘಾಟನೆಯನ್ನು ಸರಳವಾಗಿ ಮಾಡೋಣ. ಈ ಸಂಬಂಧ ಮುಂದಿನ ವಾರದೊಳಗೆ ಇನ್ನೊಂದು ಸಭೆ ಸೇರಿ ದಿನಾಂಕ ನಿಗದಿ ಹಾಗೂ ಕಮಿಟಿಗಳನ್ನು ಮಾಡೋಣ. ಭವನದ  ಇನ್ನಷ್ಟು ಅಭಿವೃದ್ಧಿಗೆ ಸರಕಾರದಿಂದ ಹಣಕಾಸಿನ ನೆರವು ಕೊಡಿಸುವುದಾಗಿ ಭರವಸೆ ನೀಡಿದರು. 

ಮಹಾಸಭಾದ ಜಿಲ್ಲಾಧ್ಯಕ್ಷ ಶಿವಾನಂದ ಅಂಬಡಗಟ್ಟಿ ಮಾತನಾಡಿ, ಭವನದ ಉದ್ಘಾಟನೆ ಎರಡು ವರ್ಷ ಹಿಂದೆಯೇ ಆಗಬೇಕಿತ್ತು. ಅಡಚಣೆಯಿಂದ ಮಹಾಸಭಾಕ್ಕೆ 70 ರಿಂದ 80 ಲಕ್ಷ ರೂ. ನಷ್ಟವುಂಟಾಗಿದೆ. ಆಗಸ್ಟ್‌ ಒಳಗಾಗಿ ಉದ್ಘಾಟನೆಯ ದಿನಾಂಕವನ್ನು ನಿಗದಿ ಮಾಡಿ, ವಿವಿಧ ಕಮಿಟಿಗಳನ್ನು ರಚಿಸಬೇಕು ಎಂದರು. 

ಮುಖಂಡರಾದ ಗುರುರಾಜ ಹುಣಸಿಮರದ, ಡಾ| ಎಸ್‌.ಆರ್‌. ರಾಮನಗೌಡ್ರ, ನಾಗರಾಜ ಪಟ್ಟಣಶೆಟ್ಟಿ, ಶಾಂತವೀರ ಬೆಟಗೇರಿ, ಅಶೋಕ ನಿಡವಣಿ, ಸಿದ್ದರಾಮ ನಡಕಟ್ಟಿ, ಬಸವರಾಜ ಬಿಕ್ಕಣ್ಣವರ, ಸಿ.ಬಿ. ಯಲಿಗಾರ, ಪ್ರಭಾಕರ ಮುಂತಾದವರಿದ್ದರು. 

ಟಾಪ್ ನ್ಯೂಸ್

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.