
‘ಈ ವೈದ್ಯರು ನನ್ನ ಕೊಲ್ಲಲು ಕರೆದುಕೊಂಡು ಹೊರಟಿದ್ದಾರೆ’: ವಿಡಿಯೋ ಮಾಡಿ ಸೋಂಕಿತನಿಂದ ಹುಚ್ಚಾಟ
Team Udayavani, Jun 13, 2021, 1:46 PM IST

ಧಾರವಾಡ: ಕೋವಿಡ್ ಸೋಂಕು ದೃಡಪಟ್ಟು ಮಾನಸಿಕ ಸ್ಥಿಮಿತತೆ ಕಳೆದುಕೊಂಡ ವ್ಯಕ್ತಿಯೊಬ್ಬ ತಾನೇ ತನ್ನ ಮೊಬೈಲ್ ನಿಂದ ವಿಡಿಯೋ ಮಾಡಿ ಹಚ್ಚಾಟ ಮೆರೆದಿದ್ದಾನೆ.
ಧಾರವಾಡ ಸಮೀಪದ ತಡಕೋಡ ಗ್ರಾಮದ ಪರಪ್ಪ ಎಂಬಾತ ಕೋವಿಡ್ ಸೋಂಕಿತ ನಾಗಿದ್ದಾಗ ವೈದ್ಯರು ಆತನನ್ನು ಚಿಕಿತ್ಸೆ ಗಾಗಿ ಜಿಲ್ಲಾ ಆಸ್ಪತ್ರೆ ಗೆ ಕರೆದುಕೊಂಡು ಹೋಗಲು ಬಂದಿದ್ದಾರೆ. ಆಗ ತನ್ನ ಮೊಬೈಲ್ ನಲ್ಲಿ ನಾನೆ ವಿಡಿಯೋ ಮಾಡಿಕೊಂಡು, ಈ ವೈದ್ಯರು ನನ್ನ ಕೊಲ್ಲಲು ಕರೆದುಕೊಂಡು ಹೊರಟಿದ್ದಾರೆ.
ಇದನ್ನೂ ಓದಿ: ಐಎಎಸ್ ಪರೀಕ್ಷೆಗೆ ಕೋಚಿಂಗ್ ಪಡೆಯುವವರಿಗೆ ಸೋನು ಸೂದ್ ನೆರವು..!
ನನ್ನ ಸಾವಿಗೆ ಇವರೆ ಕಾರಣ ಎಂದೆಲ್ಲ ಹುಚ್ಚಾಟ ಮಾಡಿದ್ದಾನೆ. ಕೋವಿಡ್ ಗೆ ಚಿಕಿತ್ಸೆ ಪಡೆದು ಗುಣಮುಖ ನಾಗಿರುವ ಪರಪ್ಪ ಇದೀಗ ಆಗಿನ ವಿಡಿಯೋ ಗಳನ್ನು ತನ್ನ ಗೆಳೆಯರೊಂದಿಗೆ ಹಂಚಿಕೊಂಡಿದ್ದಾನೆ. ಇದನ್ನು ಕೆಲವರು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. ಇದೀಗ ಪರಪ್ಪನ ಹುಚ್ಚಾಟ ದಾರವಾಡ ಸೀಮೆಯಲ್ಲಿ ವೈರಲ್ ಆಗಿದೆ. ಈತನ ಹುಚ್ಚಾಟದ ಬಗ್ಗೆ ಪೋಲಿಸ್ ರು ಮಾಹಿತಿ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೂ.5ರಂದು ಕುಂದಗೋಳದಲ್ಲಿ ಕರಿಭಂಡಿ ಉತ್ಸವ ವೈಭವ; ಉತ್ಸವ ನೋಡೋದೇ ಭಾಗ್ಯ

Vijayapur: ಮಲೀನವಾಗುತ್ತಿರುವ ಕೃಷ್ಣೆ ಕಾಪಾಡಿ; ತ್ಯಾಜ್ಯ ವಸ್ತು ಎಸೆಯಬೇಡಿ

ಜಗದೀಶ್ ಶೆಟ್ಟರ್ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ: ಡಿ.ಕೆ.ಶಿವಕುಮಾರ್

ನನಗೂ ಸವದಿಗೂ ಸಚಿವ ಸ್ಥಾನ ಸಿಗಬೇಕಿತ್ತು, ಆದರೆ ಸಿಕ್ಕಿಲ್ಲ..: Jagadish Shettar

Santosh Lad: ಮರಾಠ ದೊರೆ ‘ಕೈ’ಗೆ ಏಳು ಸುತ್ತಿನ ಕೋಟೆ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
