Lok Sabha Election: ಟಿಕೆಟ್ ಘೋಷಣೆಯಾದ ಮರುದಿನದಿಂದಲೇ ಪ್ರಚಾರ ಶುರು; ಶೆಟ್ಟರ್
Team Udayavani, Mar 20, 2024, 3:25 PM IST
ಹುಬ್ಬಳ್ಳಿ: ಪಕ್ಷದಿಂದ ಟಿಕೆಟ್ ಅಧಿಕೃತವಾಗಿ ಘೋಷಣೆಯಾದ ಮರು ದಿನದಿಂದಲೇ ಬೆಳಗಾವಿಯಲ್ಲಿ ಪ್ರಚಾರ ಕೈಗೊಳ್ಳುತ್ತೇನೆ. ಒಂದೆರಡು ದಿನಗಳಲ್ಲಿಯೇ ಘೋಷಣೆ ವಿಶ್ವಾಸವಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಟಿಕೆಟ್ ತಪ್ಪಿಸುವ ಷಡ್ಯಂತ್ರ ನಡೆದಿತ್ತು ಎಂದೆನಿಸಿಲ್ಲ. ಬೆಳಗಾವಿಯ ಮುಖಂಡರಾದ ಅಭಯ ಪಾಟೀಲ, ಪ್ರಭಾಕರ ಕೋರೆ, ಅನಿಲ ಬೆನಕೆ, ಈರಣ್ಣ ಕಡಾಡಿ ಇನ್ನಿತರ ಪ್ರಮುಖರ ಜತೆ ಮಾತನಾಡಿದ್ದು, ಎಲ್ಲರು ಸೇರಿ ಚುನಾವಣೆ ಮಾಡೋಣ ಎಂದಿದ್ದಾರೆ.
ದೇಶದಲ್ಲಿ ಎನ್ ಡಿಎ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುವ ವಾತಾವರಣವಿದೆ. ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದು ಜನರ ಆಶಯವಾಗಿದೆ.
ಬಿ.ಎಲ್.ಸಂತೋಷ ಅವರ ಬಗ್ಗೆ ನಾನೇನು ಮಾತನಾಡುವುದಿಲ್ಲ. ಪಕ್ಷ ಸೇರಿದ ಮೇಲೆ ಅವರ ಭೇಟಿ ಮಾತುಕತೆ ಇನ್ನು ಆಗಿಲ್ಲ.
ಶಾಸಕ ತಮ್ಮ ಕೆಲಸಕ್ಕಾಗಿ ದೆಹಲಿಗೆ ಹೋಗಿರಬಹುದು ಎಂದರು. ಬೆಳಗಾವಿ ಕ್ಷೇತ್ರದ ಪರಿಚಯ ಸ್ಪಷ್ಟ ರೀತಿಯಲ್ಲಿದೆ ಎಂದರು.
ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮೇಲೆ ಚುನಾವಣಾಧಿಕಾರಿ ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ