Jagadish shettar ಗೆ 3 ತಿಂಗಳ ಹಿಂದೆಯೇ ಪಕ್ಷದ ನಿರ್ಧಾರ ತಿಳಿಸಲಾಗಿತ್ತು: ಸಿಎಂ ಬೊಮ್ಮಾಯಿ

Team Udayavani, Apr 16, 2023, 12:44 PM IST

Jagadish shettar ಗೆ 3 ತಿಂಗಳ ಹಿಂದೆಯೇ ಪಕ್ಷದ ನಿರ್ಧಾರ ತಿಳಿಸಲಾಗಿತ್ತು: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಮಾಜಿ ಮುಖ್ಯಂಮತ್ರಿ ಜಗದೀಶ ಶೆಟ್ಟರ ಅವರ ಅನುಭವ ಹಾಗೂ ಸೇವೆಗೆ ಪೂರಕವಾಗಿ ಉನ್ನತ ಸ್ಥಾನದ ಅವಕಾಶ ನೀಡುವುದಾಗಿ ವರಿಷ್ಠರು ತಿಳಿಸಿದ್ದರು. ಆದರೆ ಅವರು ತೆಗೆದುಕೊಂಡಿರುವ ನಿರ್ಧಾರ ಮನಸ್ಸಿಗೆ ಕಸಿವಿಸಿ ಹಾಗೂ ನೋವು ತಂದಿದೆ. ರಾಜ್ಯಮಟ್ಟದ ಕೋರ್ ಕಮಿಟಿಯಲ್ಲಿ ಅವರ ಹೆಸರಿತ್ತು, ಆದರೆ ಕೇಂದ್ರದಲ್ಲಿ ನಿರ್ಧಾರ ಬದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಒಂದಿಷ್ಟು ಬದಲಾವಣೆ, ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ನಿರ್ಧಾರ ಕೈಗೊಂಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆದರು. ಅವರು ಸೂಚಿಸಿದಂತೆ ಅವರ ಪುತ್ರರಿಗೆ ಟಿಕೆಟ್ ನೀಡಲಾಯಿತು. ಅದರಂತೆ ಈಶ್ವರಪ್ಪ ಅವರು ನಿವೃತ್ತಿ ಘೋಷಿಸಿದರು. ಇದೇರೀತಿ ಶೆಟ್ಟರ ಅವರಿಗೆ ಮೂರು ತಿಂಗಳ ಹಿಂದೆಯೆ ಪಕ್ಷ ಸೂಚಿಸಿತ್ತು. ಅವರು ತಿಳಿಸಿದವರಿಗೆ ಟಿಕೆಟ್, ಉನ್ನತ ಸ್ಥಾನಮಾನ ಮಾಡುವ ವಿಶ್ವಾಸ ವ್ಯಕ್ತಪಡಿಸಿದರು ಅವರು ತೆಗದುಕೊಂಡಿರುವ ನಿರ್ಧಾರ ನೋವು ತಂದಿದೆ ಎಂದರು.

ಇದನ್ನೂ ಓದಿ:ಆರಿಫ್ ಖಾನ್‌ ಬಳಿಕ ಮತ್ತೊಂದು ಸಾರಸ್‌ ಕ್ರೇನ್‌ – ವ್ಯಕ್ತಿಯ ನಡುವಿನ ಸ್ನೇಹದ ವಿಡಿಯೋ ವೈರಲ್

ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಮೂವರು ಹೋಗಿ ವ್ಯತಿರಿಕ್ತ ನಿರ್ಧಾರ ಕೈಗೊಳ್ಳದಂತೆ ಮನವಿ ಮಾಡಿದೆವು. ನಾನೇ ಅಮಿತ ಶಾ ಅವರಿಗೆ ಕರೆ ಮಾಡಿ ಶೆಟ್ಟರ ಅವರಿಗೆ ಮಾತನಾಡಿಸಿದೆ. ಅವರು ಕೂಡ ದೆಹಲಿ ಮಟ್ಟದ ಉನ್ನತ ಸ್ಥಾನಮಾನ ನೀಡುವ ಭರವಸೆ ವ್ಯಕ್ತಪಡಿಸಿದರು. ಇದುವರೆಗೆ ನಮಗೆ ಪಕ್ಷದ ಆದರ್ಶ, ಮಾರ್ಗದರ್ಶನ ಮಾಡಿದ ಅವರು ರಾಜೀನಾಮೆ ಸಲ್ಲಿಸುತ್ತಿದ್ದಾರೆ ಎಂದರು.

ಇದು ಲಿಂಗಾಯತ ವಿರೋಧಿಯಲ್ಲ. ಹಲವು ಭಾಗದಲ್ಲಿ ಸಮಾಜದ ಸಾಕಷ್ಟು ನಾಯಕರಿಗೆ ಅವಕಾಶ ನೀಡಲಾಗಿದೆ. ಜಗದೀಶ ಶೆಟ್ಟರ ಅವರು ಈ ಭಾಗದ ಪ್ರಮುಖ ಲಿಂಗಾಯತ ಹಾಗೂ ಪಕ್ಷದ ಹಿರಿಯ ನಾಯಕರು. ಅವರ ಸೇವೆ, ಅನುಭವ ಪಕ್ಷಕ್ಕೆ ಉಳಿಸಿಕೊಳ್ಳಬೇಕು ಎಂದು ಸಾಕಷ್ಟು ಪ್ರಯತ್ನ ಪಟ್ಟಿದ್ದೇವೆ‌ ಎಂದು ತಿಳಿಸಿದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.