
ಜಗದೀಶ್ ಶೆಟ್ಟರ್ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ: ಡಿ.ಕೆ.ಶಿವಕುಮಾರ್
Team Udayavani, May 31, 2023, 11:57 AM IST

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ. ಅವರ ಅನುಭವ ಹಾಗೂ ಶಕ್ತಿಯನ್ನು ಪಕ್ಷ ಸದ್ಬಳಿಕೆ ಮಾಡಿಕೊಳ್ಳಲಿದೆ. ಅವರೊಂದಿಗೆ ಪಕ್ಷ ಇರುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ತಿಳಿಸಿದರು.
ಇಲ್ಲಿನ ಬದಾಮಿ ನಗರದಲ್ಲಿರುವ ಶೆಟ್ಟರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ, ಶ್ರೀನಿವಾಸ, ಲಕ್ಷ್ಮಣ ಸವದಿ ಅವರಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ.
ರಾಜಕೀಯದಲ್ಲಿ ಸೋಲು ಗೆಲುವು ಸಾಮಾನ್ಯ. ಶೆಟ್ಟರ ಹಾಗೂ ಸವದಿ ಅವರಿಗೆ ಹೈಕಮಾಂಡ್ ಹಾಗೂ ಎಐಸಿಸಿ ಅಧ್ಯಕ್ಷರ ಸಂದೇಶವನ್ನು ಇವರಿಗೆ ಮುಟ್ಟಿಸಿದ್ದೇನೆ. ಮುಂದಿನ ಲೋಕಸಭೆ ಚುನಾವಣೆ ತಯಾರಿ ಹಾಗೂ ಸಂಘಟನೆ ಕುರಿತು ಮಾತನಾಡಿದ್ದೇವೆ. ಪಕ್ಷ ಶೆಟ್ಟರ ಅವರೊಂದಿಗೆ ಇರುತ್ತದೆ ಎಂದರು.
ಶೆಟ್ಟರ್ ಜೊತೆ ನಾವು ಇರುತ್ತೇವೆ. ನಮಗೆ ವರಿಷ್ಠರ ಆದೇಶ ಇದೆ. ಶೆಟ್ಟರ ಅವರಿಗೆ ಸ್ಥಾನಮಾನ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಒಂದೇ ಮಾತಿನಲ್ಲಿ ಹೇಳುತ್ತೇನೆ. ಪಕ್ಷ ಅವರ ಜೊತೆ ಇರುತ್ತದೆ. ಈ ವಿಚಾರದಲ್ಲಿ ನಾವೇನು ಗೌಪ್ಯವಾಗಿ ಇಡುವುದಿಲ್ಲ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ