ಕರ್ನಾಟಕ ಅರಣ್ಯ ಪ್ರದೇಶ ಶೇ. 33ಕ್ಕೆ ಹೆಚ್ಚಿಸಲು ಯತ್ನ 


Team Udayavani, Aug 19, 2018, 5:21 PM IST

19-agust-16.jpg

ನರೇಗಲ್ಲ: ಮನೆಗೊಂದು ಮರ, ಊರಿಗೊಂದು ತೋಪು, ತಾಲೂಕಿಗೊಂದು ಕಿರು ಅರಣ್ಯ, ಜಿಲ್ಲೆಗೊಂದು ವನ ಎಂಬ ಧ್ಯೇಯ ವಾಕ್ಯದೊಂದಿಗೆ ಪ್ರಸಕ್ತ ಆಯವ್ಯಯದಲ್ಲಿ ಹಸಿರು ಕರ್ನಾಟಕ ಆಂದೋಲನವನ್ನು ಎಲ್ಲೆಡೆ ಹಮ್ಮಿಕೊಳ್ಳಲಾಗಿದೆ ಎಂದು ರೋಣ ಉಪ ವಲಯ ಅರಣ್ಯಾಧಿಕಾರಿ ಎಸ್‌. ರಂಗಣ್ಣವರ ಹೇಳಿದರು. ಪಟ್ಟಣದ ಸರ್ಕಾರಿ ಕಾಲೇಜು ಆವರಣದಲ್ಲಿ ಅರಣ್ಯ ಇಲಾಖೆ ಗದಗ, ಪಟ್ಟಣ ಪಂಚಾಯತ್‌ ನರೇಗಲ್‌, ಗ್ರೀನ್‌ ಆರ್ಮಿ ತಂಡ, ಸರಕಾರಿ ಪ್ರೌಢಶಾಲೆ, ಪಿಯು ಕಾಲೇಜು ಹಾಗೂ ಪದವಿ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಹಸಿರು ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹಸಿರು ಕರ್ನಾಟಕ ಯೋಜನೆಗೆ ಅಗತ್ಯವಿರುವ ಸಸಿಗಳನ್ನು ಇಲಾಖೆಯಿಂದ ಪೂರೈಸಲಾಗುತ್ತದೆ. ಈ ಕಾರ್ಯಕ್ರಮದಡಿ ಸಣ್ಣಪುಟ್ಟ ಬೋಳು ಗುಡ್ಡಗಳು, ಗೋಮಾಳಗಳು, ಸರಕಾರಿ ಜಮೀನುಗಳು, ಸರಕಾರಿ ಇಲಾಖೆಯ ಕಚೇರಿ ಬಯಲು ಆವರಣ, ಶಾಲಾ-ಕಾಲೇಜು ಆವರಣ, ರೈತರ ಜಮೀನು, ಉದ್ಯಾನವನ ಮತ್ತು ಹಂತ ಹಂತವಾಗಿ ಮನೆಗಳ ಅಂಗಳಗಳಲ್ಲಿ ಮರಗಿಡಗಳನ್ನು ಬೆಳೆಸುವ ಮೂಲಕ ಹಸಿರು ಹೊದಿಕೆ ಹೆಚ್ಚಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು, ಶಾಲಾ ಕಾಲೇಜುಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು, ಸ್ವಯಂ ಸೇವಕರು ಸಕ್ರಿಯವಾಗಿ ಭಾಗವಹಿಸಬೇಕಾಗಿದೆ. ಕರ್ನಾಟಕ ಅರಣ್ಯ ಪ್ರದೇಶವನ್ನು ಶೇ. 33ಕ್ಕೆ ಹೆಚ್ಚಿಸಲು ಹಾಗೂ ಗದಗ ಜಿಲ್ಲೆಯಲ್ಲಿ ಕೇವಲ ಶೇ. 7ಕ್ಕಿಂತ ಕಡಿಮೆ ಅರಣ್ಯ ಪ್ರದೇಶ ಇದ್ದು, ಸಸಿಗಳನ್ನು ನೆಟ್ಟು ಅರಣ್ಯ ಪ್ರದೇಶವನ್ನು ಹೆಚ್ಚಿಸಬೇಕಾಗಿದೆ ಎಂದರು.

ಪದವಿ ಪ್ರಾಚಾರ್ಯ ಬಸವರಾಜ ಬಳಗಾನೂರಮಠ ಮಾತನಾಡಿ, ಮಾನವ ಸಂಕುಲದ ಅಭಿವೃದ್ಧಿಗೆ ಪರಿಸರ ಉಳಿಸಿ ಬೆಳೆಸುವುದು ಅವಶ್ಯವಾಗಿದೆ. ನಾವಿಂದು ಕೇರಳ, ಕೊಡಗು, ಹಾಸನದಲ್ಲಿನ ಅತೀವೃಷ್ಟಿಯಿಂದಾಗಿ ಆಗುತ್ತಿರುವ ಜಲಪ್ರಳಯ, ಭೂಕುಸಿತ ಹಾಗೂ ಉತ್ತರ ಕರ್ನಾಟಕದಲ್ಲಿನ ಭೀಕರ ಬರಗಾಲ, ಅಂತರ್ಜಲ ಕುಸಿತ, ಹೆಚ್ಚುತ್ತಿರುವ ತಾಪಮಾನ ಪರಿಸರದ ನಾಶಕ್ಕೆ ಕಾರಣವಾಗಿದೆ. ಆದ್ದರಿಂದ ಎಲ್ಲರೂ ಪರಿಸರ ಸಂರಕ್ಷಣೆಗೆ ಕೈ ಜೋಡಿಸಬೇಕು ಎಂದರು.

ಪಪಂ ಆರೋಗ್ಯ ನಿರೀಕ್ಷಕ ಎನ್‌.ಎಂ. ಹಾದಿಮನಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಗಿಡ ಮರ ಬೆಳೆಸಿ ಹಸಿರೀಕರಣದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಈ ಅಭಿಯಾನದ ಮೂಲದ ಆಗಬೇಕಿದೆ. ಶಾಲಾ ಶಿಕ್ಷಕರಿಗೆ ಈ ಬಗ್ಗೆ ಹೆಚ್ಚು ತಿಳಿವಳಿಕೆ ನೀಡಿ ವಿದ್ಯಾರ್ಥಿಗಳನ್ನು ಉತ್ತೇಜಿಸುವಂತೆ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು. ಸಸಿ ನೆಡುವ ಮೂಲಕ ಹಸಿರು ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 

ಪಿಯು ಪ್ರಾಚಾರ್ಯ ಎನ್‌.ಎಂ. ಪವಾಡಿಗೌಡರ, ಪ್ರೌಢಶಾಲೆ ಮುಖ್ಯ ಶಿಕ್ಷಕ ಎಸ್‌.ಬಿ. ನಿಡಗುಂದಿ, ಎಸ್‌.ಸಿ.ಗುಳಗೊಣ್ಣವರ, ಎಸ್‌.ಎನ್‌. ಚಕ್ರಸಾಲಿ, ಕೆ. ಶಿವುಕುಮಾರ, ಕೆ.ಎಚ್‌. ಅಂಜನಮೂರ್ತಿ, ಶಿವುಕುಮಾರ ಹಿರೆಹಾಳ, ಶಿವು ಕೊಪ್ಪದ, ಸಂತೋಷ ಮಣ್ಣೋಡ್ಡರ, ನಿಂಗಪ್ಪ ಮಡಿವಾಳ, ಎಂ.ಎಚ್‌. ಕಾತರಕಿ ಹಾಗೂ ಶಾಲಾ ಕಾಲೇಜಿನ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ, ಗ್ರೀನ್‌ ಆರ್ಮಿ ತಂಡದ ಸದಸ್ಯರು ಇದ್ದರು.

ಹಸಿರು ಕರ್ನಾಟಕ ಅಭಿಯಾನದಡಿ ನರೇಗಲ್ಲ ಪಟ್ಟಣದಲ್ಲಿ 900 ಸಸಿಗಳನ್ನು ಸರ್ಕಾರಿ ಶಾಲಾ ಕಾಲೇಜಿನ ಆವರಣದಲ್ಲಿ, ಹಿರೇಕೆರೆ ದಂಡೆಯ ಮೇಲೆ, ಎಸ್‌.ಡಬ್ಲೂ ಲೇಯವುಟ್‌ ಇತರೆ ಖಾಲಿ ಜಾಗಗಳಲ್ಲಿ ನೆಡಲಾಗುತ್ತದೆ. ಇಲಾಖೆಯವರು ಒದಗಿಸುವ ಸಸಿಗಳನ್ನು ರೈತರು ನೆಟ್ಟು ಪೋಷಿಸಿದ್ದಲ್ಲಿ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಪ್ರೋತ್ಸಾಹ ಧನವನ್ನೂ ನೀಡಲಾಗುವುದು.
ಎಸ್‌. ರಂಗಣ್ಣವರ,
ಉಪವಲಯ ಅರಣ್ಯಾಧಿಕಾರಿ ರೋಣ

ಟಾಪ್ ನ್ಯೂಸ್

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

2-lungs

Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್‌ಗಳ ಪಾತ್ರ

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

prahlad-joshi

CM ಸಿದ್ದರಾಮಯ್ಯ ಬುಡಕ್ಕೆ ನೀರು ಬಂದಿದ್ದಕ್ಕೆ ಯಡಿಯೂರಪ್ಪ ಗುರಿ: ಕೇಂದ್ರ ಸಚಿವ ಜೋಶಿ

ಸ್ಥಾವರ ಸಂಸ್ಕೃತಿಗೆ ಮೊರೆ ಹೋಗುವುದು ಸಲ್ಲ: ಸಾಣೇಹಳ್ಳಿ ಶ್ರೀ

Dharwad; ಸ್ಥಾವರ ಸಂಸ್ಕೃತಿಗೆ ಮೊರೆ ಹೋಗುವುದು ಸಲ್ಲ: ಸಾಣೇಹಳ್ಳಿ ಶ್ರೀ

ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ: ಸಚಿವ ಎಂ.ಬಿ. ಪಾಟೀಲ

POCSO Case; ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ: ಸಚಿವ ಎಂ.ಬಿ. ಪಾಟೀಲ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.