ಕಿಲ್ಲರ್‌ ಕಟ್ಟಡ ದುರಂತ: ಅಧಿಕಾರಿಗಳ ವಿಚಾರಣೆ


Team Udayavani, May 18, 2019, 10:24 AM IST

Udayavani Kannada Newspaper

ಧಾರವಾಡ: ಕಿಲ್ಲರ್‌ ಕಟ್ಟಡ ದುರಂತ ಪ್ರಕರಣದ ವಿಚಾರಣೆ ಕೈಗೊಂಡಿರುವ ಡಿಸಿ ದೀಪಾ ಚೋಳನ್‌ ಅವರು ಅಮಾನತುಗೊಂಡ ಮಹಾನಗರ ಪಾಲಿಕೆ ಅಧಿಕಾರಿಗಳ ವಿಚಾರಣೆಯನ್ನು ಶುಕ್ರವಾರ ಕೈಗೊಂಡರು.

ಏಳು ಜನ ಅಧಿಕಾರಿಗಳ ಪೈಕಿ ನಗರ ಯೋಜಕ ಮುಕುಂದ ಜೋಶಿ, ಸಹಾಯಕ ನಿರ್ದೇಶಕ ಅಶೋಕ ಗದಗ ಅವರ ವಿಚಾರಣೆ ಕೈಗೊಳ್ಳಲಾಯಿತು. ಬಿ.ವಿ. ಹಿರೇಮಠ ಎನ್ನುವವರು ವಿಚಾರಣೆಗೆ ಹಾಜರಾಗಿರಲಿಲ್ಲ.

ಅಧಿಕಾರಿಗಳಿಂದ ಸಮರ್ಪಕ ಉತ್ತರ ಸಿಗದ ಕಾರಣ ಅವರಿಗೆ ಬಿಸಿ ಮುಟ್ಟಿಸಿದ ದೀಪಾ, ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದರು. ನಿರ್ಮಾಣ ಪೂರ್ವದಲ್ಲಿ ಕಟ್ಟಡಕ್ಕೆ ಯಾವುದೇ ನಿರಾಕ್ಷೇಪಣಾ ಪತ್ರ ಪಡೆದಿರುವುದಿಲ್ಲ ಎಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದರು. ಕಟ್ಟಡ ಪೂರ್ಣಗೊಳ್ಳದೇ ಅಲ್ಲಿ ಮಳಿಗೆ ಆರಂಭಿಸಲು ಪರವಾನಗಿ ಹೇಗೆ ನೀಡಲಾಯಿತು ಎಂಬ ಡಿಸಿ ಪ್ರಶ್ನೆಗಳಿಗೆ ಅಧಿಕಾರಿಗಳಿಂದ ಸಮರ್ಪಕ ಉತ್ತರ ಲಭಿಸಲಿಲ್ಲ.

ಪ್ರಶ್ನೆಗಳ ಸುರಿಮಳೆ: ಮುಕುಂದ ಜೋಶಿ ಮೇಲೆ ಜಿಲ್ಲಾಧಿಕಾರಿಗಳು ಪ್ರಶ್ನೆಗಳ ಸುರಿಮಳೆಗೈದರು. ಕೆಲವು ಕಠಿಣ ಪ್ರಶ್ನೆಗಳಿಗೆ ಹಾರಿಕೆ ಉತ್ತರ ಕೊಟ್ಟಿದ್ದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಅವರ ಕೋಪಕ್ಕೆ ಕಾರಣವಾಯಿತು. ಕೂಡಲೇ ಅವರನ್ನು ತರಾಟೆಗೆ ತೆಗೆದುಕೊಂಡ ಡಿಸಿ, ನೀವು ನಿಮ್ಮ ಕಚೇರಿಗೆ ಕೆಲಸಕ್ಕೆ ಬರುವವರ ಬಳಿ ನಡೆದುಕೊಂಡಂತೆ ಇಲ್ಲಿ ನಡೆದುಕೊಳ್ಳಬೇಡಿ. ಸ್ವಲ್ಪ ಗಂಭೀರವಾಗಿ ವಿಚಾರಣೆ ಎದುರಿಸಿ. ಗಂಭಿರವಾಗಿ ಉತ್ತರ ಕೊಡುವುದನ್ನು ಕಲಿತುಕೊಳ್ಳಿ. ಇಲ್ಲವಾದರೆ ನಿಮ್ಮನ್ನು ನೇರ ಶಿಕ್ಷೆಗೆ ಗುರಿಪಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

1

Koppal: ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

Judge

ಒಂದೇ ದಿನ 600 ಅರ್ಜಿ ವಿಚಾರಣೆ! ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ವಿಕ್ರಮ

7-sagara

Sagara: ಸಿಗಂದೂರು ಲಾಂಚ್; ವಾಹನಗಳ ಸಾಗಾಣಿಕೆ ಸ್ಥಗಿತ

Chennai: ಮಿತಿಮೀರಿದ ವೇಗ- BMW ಹೊಡೆದು ಯುವಕ ಮೃತ್ಯು; YSR ಸಂಸದನ ಪುತ್ರಿ ಪರಾರಿ

Chennai: ಮಿತಿಮೀರಿದ ವೇಗ- BMW ಹೊಡೆದು ಯುವಕ ಮೃತ್ಯು; YSR ಸಂಸದನ ಪುತ್ರಿ ಪರಾರಿ

6

Davangere: ಸರಣಿ ಅಪಘಾತ; ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಸೇರಿ ಇಬ್ಬರಿಗೆ ಗಂಭೀರ ಗಾಯ

5-

Special Story: ಅಗ್ನಿ ಅನಾಹುತ ಪ್ರಕರಣಗಳು ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಿಎಂ ಕಿಸಾನ್ ಸಮ್ಮಾನ್ ಅನ್ನದಾತರ ಕಾಳಜಿಗೆ ಸಾಕ್ಷಿ: ಕುಮಾರಸ್ವಾಮಿ

Dharwad; ಪಿಎಂ ಕಿಸಾನ್ ಸಮ್ಮಾನ್ ಅನ್ನದಾತರ ಕಾಳಜಿಗೆ ಸಾಕ್ಷಿ: ಕುಮಾರಸ್ವಾಮಿ

hd kumaraswamy

ಸಂಡೂರು ಗಣಿಗಾರಿಕೆಗೆ ಪರ್ಯಾಯವಾಗಿ 808 ಹೆಕ್ಟೇರ್ ಪ್ರದೇಶದಲ್ಲಿ ಅರಣ್ಯೀಕರಣ: ಕುಮಾರಸ್ವಾಮಿ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

Bakrid 2024;

Bakrid 2024; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಂದ ಸಾಮೂಹಿಕ ಪ್ರಾರ್ಥನೆ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

BBMP:  “ಗ್ರೇಟರ್‌ ಬೆಂಗಳೂರು’ ರಚನೆಗೆ ಪರ, ವಿರೋಧ

BBMP: “ಗ್ರೇಟರ್‌ ಬೆಂಗಳೂರು’ ರಚನೆಗೆ ಪರ, ವಿರೋಧ

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

1

Koppal: ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

8-kushtagi

Kushtagi: ಅರೆಸ್ಟ್ ಮಾಡುವುದಾದರೆ 3 ಸಾವಿರ ಅಂಗನವಾಡಿ ಕಾರ್ಯಕರ್ತೆಯರನ್ನು ಅರೆಸ್ಟ್ ಮಾಡಿ

Judge

ಒಂದೇ ದಿನ 600 ಅರ್ಜಿ ವಿಚಾರಣೆ! ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ವಿಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.