ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸೋಣ

Team Udayavani, Jul 30, 2018, 5:21 PM IST

30-july-21.jpg

ಹಾವೇರಿ: ಬಿಜೆಪಿಯು ವಿಶ್ವದಲ್ಲಿಯೇ ಶ್ರೇಷ್ಠ ವಿಚಾರಗಳನ್ನು ಹೊಂದಿರುವ ಪಕ್ಷವಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರನ್ನು ಮತ್ತೂಮ್ಮೆ ಪ್ರಧಾನಮಂತ್ರಿ ಸ್ಥಾನದಲ್ಲಿ ನೋಡಬೇಕಾದರೆ ಪಕ್ಷದ ಕಾರ್ಯಗಳನ್ನು ತಳಮಟ್ಟಕ್ಕೆ ವಿಸ್ತರಿಸಬೇಕಾಗಿದೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ರವಿವಾರ ಏರ್ಪಡಿಸಿದ್ದ ಪಕ್ಷ ದ ಸಂಘಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಎಲ್ಲರೂ ಶ್ರಮಿಸಬೇಕು. ಪಕ್ಷದ ಕಾರ್ಯಕರ್ತರು ಯಾವುದೆ ಫಲಾಪೆಕ್ಷೆಯಿಲ್ಲದೇ ವಹಿಸಿದ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಬೇಕು. ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿ ಮೊತ್ತೊಮ್ಮೆ ಬಿಜೆಪಿ ಬೆಂಬಲಿಸುವಂತೆ ವಿನಂತಿಸಬೇಕು ಎಂದರು.

ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನರ ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆಲವೇ ಸ್ಥಾನಗಳ ಕೊರತೆಯಿಂದ ರಾಜ್ಯದ ಚುಕ್ಕಾಣಿ ಹಿಡಿವಲ್ಲಿ ಪಕ್ಷ  ವಿಫಲವಾಯಿತು. ಆದರೆ ಕಾರ್ಯಕರ್ತರು ಶ್ರಮವಹಿಸಿ ಶ್ರದ್ಧೆಯಿಂದ ಪಕ್ಷದ ಕೆಲ ಕಾರ್ಯವನ್ನು ನಿರ್ವಹಿಸಿದ್ದಾರೆ. ಮುಂಬರುವ ಸ್ಥಳೀಯ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರು ರಾಷ್ಟ್ರದ ಹಿತಕ್ಕಾಗಿ ಮತ್ತಷ್ಟು ಶ್ರಮ ವಹಿಸಬೇಕು. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಕೆಲಸ ಮಾಡಬೇಕಾಗಿದೆ ಎಂದರು.

ಮಾಜಿ ಸಚಿವ, ಶಾಸಕ ಸಿ.ಎಂ. ಉದಾಸಿ ಮಾತನಾಡಿ, ಪಕ್ಷಕ್ಕೆ ಕಾರ್ಯಕರ್ತರೆ ಸರ್ವಸ್ವವಾಗಿದ್ದು. ಕಾರ್ಯಕರ್ತರ ನೇತೃತ್ವದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಮೊತ್ತೂಮ್ಮ ಅಧಿಕಾರಕ್ಕೆ ಬರಲಿದೆ ಎಂದರು. ಈ ಸಂದರ್ಭದಲ್ಲಿ ಶಾಸಕರಾದ ನೆಹರು ಓಲೇಕಾರ, ವಿರೂಪಾಕ್ಷಪ್ಪ ಬಳ್ಳಾರಿ, ಮಾಜಿ ಶಾಸಕ ಯು.ಬಿ. ಬಣಕಾರ, ಡಿ.ಎಂ. ಸಾಲಿ, ಜಿಲ್ಲಾ ಪ್ರಧಾನಕಾರ್ಯದರ್ಶಿ ಸಿದ್ದರಾಜ ಕಲಕೋಟಿ, ಶಿವಾನಂದ ಮ್ಯಾಗೇರಿ, ಸಂತೋಷ ಪಾಟೀಲ, ಡಾ| ಸಂತೋಷ ಆಲದಕಟ್ಟಿ ಇತರರು ಇದ್ದರು.

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.