ಸಾರಿಗೆ ನೌಕರರಿಂದ ಪತ್ರ ಚಳವಳಿ
Team Udayavani, Jun 15, 2019, 1:18 PM IST
ಹುಬ್ಬಳ್ಳಿ: ಸಾರಿಗೆ ನೌಕರರು ಪತ್ರ ಚಳವಳಿ ನಡೆಸಿದರು.
ಹುಬ್ಬಳ್ಳಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಾರಿಗೆ ನೌಕರರನ್ನು ಸರಕಾರಿ ನೌಕರರೆಂದು ಘೋಷಿಸುವಂತೆ ಒತ್ತಾಯಿಸಿ ಸಾರಿಗೆ ಸಂಸ್ಥೆ ನೌಕರರು ಪತ್ರ ಚಳವಳಿ ನಡೆಸಿದರು.
ಶುಕ್ರವಾರ ಇಲ್ಲಿನ ಹಳೇ ಬಸ್ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ನೌಕರರ ಮೂಲಭೂತ ಹಕ್ಕುಗಳ ವಿಚಾರ ವೇದಿಕೆ ನೇತೃತ್ವದಲ್ಲಿ ಸಾರಿಗೆ ಸಿಬ್ಬಂದಿ ಪತ್ರ ಚಳವಳಿ ನಡೆಸಿದರು. ಸರಕಾರದ ಪ್ರತಿಯೊಂದು ಯೋಜನೆಯನ್ನು ಸಾಕಾರಗೊಳಿಸಲು ನಾವು ಶ್ರಮಿಸುತ್ತಿದ್ದೇವೆ. ಇತ್ತೀಚೆಗೆ ಆಂಧ್ರಪ್ರದೇಶದಲ್ಲಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಅಲ್ಲಿನ ಸರಕಾರ ಘೋಷಣೆ ಮಾಡಿದೆ. ತಾವೂ ಕೂಡ ಈ ಭರವಸೆಯನ್ನು ಹಿಂದೆ ನೀಡಿದ್ದೀರಿ. ತಮ್ಮ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಾರಿಗೆ ನೌಕರರನ್ನು ಸರಕಾರಿ ನೌಕರರೆಂದು ಘೋಷಿಸಬೇಕು. ಸರಕಾರದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ