ಉದ್ಯಾನಗಳಿಗೆ ಅನಾಥಪ್ರಜ್ಞೆ


Team Udayavani, May 1, 2020, 2:45 PM IST

ಉದ್ಯಾನಗಳಿಗೆ ಅನಾಥಪ್ರಜ್ಞೆ

ಹುಬ್ಬಳ್ಳಿ: ಸದಾ ಜನಜಂಗುಳಿಯಿಂದ ತುಂಬಿರುತ್ತಿದ್ದ ಉದ್ಯಾನಗಳು ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಲಾಕ್‌ ಆಗಿವೆ. ಕಳೆದ 40 ದಿನಗಳಿಂದ ಸಂಪೂರ್ಣ ಸ್ತಬ್ಧವಾಗಿದ್ದು, ಜನರಿಲ್ಲದೆ ಬಣಗುಡುತ್ತಿವೆ. ಬೆಳಗಿನ ಹಾಗೂ ಸಂಜೆಯ ವಾಯುವಿಹಾರ ದೂರದ ಮಾತಾಗಿದೆ. ಪ್ರೇಮಿಗಳ ಚಡಪಟಿಕೆ ಹೇಳತೀರದಾಗಿದ್ದು, ಕೆಲ ಪ್ರಮುಖ ಉದ್ಯಾನಗಳ ಚಿತ್ರಣ ಇಲ್ಲಿದೆ.

ಉಣಕಲ್ಲ ಉದ್ಯಾನ ; ಉಣಕಲ್ಲ ಕೆರೆ ಉದ್ಯಾನ ಹು-ಧಾ ಮಧ್ಯ ಸಂಚರಿಸುವವರನ್ನು ಕೈಬಿಸಿ ಕರೆಯುವ ಸ್ಥಳ. ಇದೀಗ ಯಾರೂ ಇಲ್ಲದೇ ಅನಾಥವಾಗಿದೆ. ಇಲ್ಲಿ ಸೂರ್ಯಾಸ್ತ ನೋಡಲು ಎರಡು ಕಣ್ಣುಗಳು ಸಾಲದು. ಇದಕ್ಕೀಗ ಕೋವಿಡ್ 19 ಬ್ರೇಕ್‌ ಹಾಕಿದೆ.

ಗಾಜಿನಮನೆ : ಹೃದಯಭಾಗದಲ್ಲಿನ ಇಂದಿರಾ ಗಾಜಿನಮನೆ ಉದ್ಯಾನ ಅನಾಥವಾಗಿ ನಿಂತಿದೆ. ಒಂದು ಕಡೆ ಸ್ಮಾರ್ಟ್‌ ಸಿಟಿ ಯೋಜನೆಯಡಿ ಉದ್ಯಾನ ನವೀಕರಣ ನಡೆಯುತ್ತಿದ್ದು, ಇದರ ಮಧ್ಯದಲ್ಲಿ ನೂರಾರು ಜನರು ಆಗಮಿಸುತ್ತಿದ್ದರು.

 

 

ನೃಪತುಂಗ ಬೆಟ್ಟ: ಬೆಳಗಿನ ಸಮಯದಲ್ಲಿ ನೃಪತುಂಗ ಬೆಟ್ಟಕ್ಕೆ ತೆರಳಲು ವಾಹನಗಳಿಗೆ ಅವಕಾಶ ಇಲ್ಲ. ಹೋಗುವುದಾದರೆ ಕಾಲ್ನಡಿಗೆಯಲ್ಲಿಯೇ ಹೋಗಬೇಕು. ಆದರೆ ಕಳೆದ ಒಂದೂವರೆ ತಿಂಗಳಿಂದ ನೃಪತುಂಗ ಬೆಟ್ಟವೂ ಕೂಡಾ ಕಾಲಿ ಹೊಡೆಯುತ್ತಿದೆ.

 

­-ಬಸವರಾಜ ಹೂಗಾರ

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.