ಲಾಕ್ಡೌನ್ ಮದ್ಯ ಪಾರ್ಟಿ; ವಿಡಿಯೋ-ಚಿತ್ರಗಳು ವೈರಲ್
Team Udayavani, May 18, 2020, 9:35 AM IST
ಧಾರವಾಡ: ಕೋವಿಡ್ ಲಾಕ್ಡೌನ್ ಅವಧಿಯಲ್ಲಿಯೇ ನಿಯಮ ಉಲ್ಲಂಘಿಸಿ ನಗರದ ಕೆಸಿ ಪಾರ್ಕ್ ಬಳಿಯ ಪ್ರವಾಸಿ ಮಂದಿರದಲ್ಲಿ ಎಣ್ಣೆ ಪಾರ್ಟಿ ಮಾಡಿರುವ ವಿಡಿಯೋ ಹಾಗೂ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಈ ಕುರಿತು ಫೇಸ್ಬುಕ್ ಹಾಗವಾಟ್ಸ್ಆ್ಯಪ್ಗ್ಳಲ್ಲಿ ಹಸಿಬಿಸಿ ಸುದ್ದಿಗಳು ಹರಿದಾಡುತ್ತಿದ್ದು, ಬಿಜೆಪಿ ಶಾಸಕರೊಬ್ಬರ ಹತ್ತಾರು ಬೆಂಬಲಿಗರು ಧಾರವಾಡ ಕೆಸಿ ಪಾರ್ಕ್ ಬಳಿಯಿರುವ ಹಳೆಯ ಪ್ರವಾಸಿ ಮಂದಿರದಲ್ಲಿ ಮೂರ್ನಾಲ್ಕು ದಿನಗಳ ಕೆಳಗೆ ಈ ಎಣ್ಣೆ ಪಾರ್ಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೆ, ಪಾರ್ಟಿ ಮಾಡಿದ ನಂತರ ರೂಮ್ನಲ್ಲಿ ಎಣ್ಣೆ ಬಾಟಲ್ಗಳನ್ನು ಹಾಗೆಯೇ ಬಿಟ್ಟು ಹೋಗಿದ್ದಾರೆ. ಅದರ ಪೋಟೋ ಹಾಗೂ ವಿಡಿಯೋ ಇದೀಗ ವೈರಲ್ ಆಗಿದೆ. ಪಾರ್ಟಿ ಮಾಡಿದ ಕುರಿತು ಸಂಬಂಧಿಸಿದ ಲೋಕೋಪಯೋಗಿ ಅಧಿಕಾರಿಗಳು ತಪಾಸಣೆ ನಡೆಸಿ, ತಪ್ಪಿತಸ್ಥರ ವಿರುದ್ಧ ದೂರು ನೀಡಬೇಕು. ಅಲ್ಲದೆ, ಕೋಣೆ ನೀಡಿದ ಸಿಬ್ಬಂದಿ ಮೇಲೆಯೂ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ