Loksabha Election; ರಾಜ್ಯದ ಐದು ಕಡೆ ನರೇಂದ್ರ ಮೋದಿ ಪ್ರಚಾರ ಸಭೆ: ಪ್ರಹ್ಲಾದ ಜೋಶಿ

Team Udayavani, Mar 11, 2024, 2:58 PM IST

Loksabha Election; Narendra Modi will campaign in five parts of the state: Prahlada Joshi

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಧಾರವಾಡ ಸೇರಿದಂತೆ ರಾಜ್ಯದ ಐದು ಕಡೆ ಬರಲಿದ್ದಾರೆ. ನಿನ್ನೆ ರಾತ್ರಿ ಮಾಹಿತಿ ಬಂದಿದೆ. ಎರಡು ದಿನದಲ್ಲಿ ಜಾಗ ಅಂತಿಮ ಮಾಡುತ್ತೇವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಪ್ರಧಾನಿ ಮೋದಿ ಧಾರವಾಡಕ್ಕೆ ಬಂದಾಗ ಐತಿಹಾಸಿಕ ಕಾರ್ಯಕ್ರಮ‌ವಾಗಿದೆ. ನಾ ಭುತೋ ನಾ ಭವಿಷ್ಯತಿ ಎನ್ನುವ ರೀತಿಯಲ್ಲಿ ಆಗಿದೆ. ಟಿಕೆಟ್ ಘೋಷಣೆ ಆದ ಬಳಿಕ ಮೋದಿ ಬರುತ್ತಾರೆ ಎಂದರು.

ಸಂಸದ ಅನಂತ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಇಬ್ಬರಿಗೂ ಲಾಭವಾಗುತ್ತದೆ. ಕೆಲವೆಡೆ ಜೆಡಿಎಸ್ ಬಲಿಷ್ಠವಾಗಿದೆ. ಕೆಲವೆಡೆ ನಮ್ಮ ಮತ ಬ್ಯಾಂಕ್ ಇದೆ. ಹೀಗಾಗಿ ನಾವು 28 ಕ್ಷೇತ್ರ ಗೆಲ್ಲುತ್ತೇವೆ. ಜೆಡಿಎಸ್ ಗೆ ಎಷ್ಟು ಕ್ಷೇತ್ರಕ್ಕೆ ಟಿಕೆಟ್ ನೀಡಲಾಗುತ್ತದೆ ಎಂಬುದು ಇಂದು ನಿರ್ಧಾರವಾಗುತ್ತದೆ. ಮಂಡ್ಯ ಕೊಡಬೇಕೋ, ಯಾವ ಕ್ಷೇತ್ರ ಎನ್ನುವುದನ್ನು ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ. ಎಲ್ಲವೂ ಚರ್ಚೆಯ ಬಳಿಕವೇ ಅಂತಿಮವಾಗಲಿದೆ ಎಂದರು.

ಜನ ಮೋದಿಗೆ ಮತ ಹಾಕಲು ತೀರ್ಮಾನ ಮಾಡಿದ್ದಾರೆ. ಸಮೀಕ್ಷೆ ಪ್ರಕಾರ ಎಲ್ಲೆಡೆ ಬಿಜೆಪಿ ಗೆಲ್ಲುತ್ತದೆ ಎನ್ನುತ್ತಿದೆ. ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳೇ ಇಲ್ಲ. ನಮ್ಮಲ್ಲಿ ಸ್ವಲ್ಪ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಟಿಕೆಟ್ ಕಗ್ಗಂಟು ಇಲ್ಲ. ಯಾರೇ ಇದ್ದರೂ ನಾವು ಸಂಬಂಧಿಸಿದವರ ಜೊತೆ ಮಾತನಾಡುತ್ತೇವೆ ಎಂದರು.

ಮಾಜಿ ಸಿಎಂ ಜಗದೀಶ ಶೆಟ್ಟರ ಸರಪ್ರೈಸ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಲ್ಲದಕ್ಕೂ ಏನು ಉತ್ತರ ಕೊಡುವುದು. ಹಾಲಿ ಸಂಸದರಿಗೆ ಟಿಕೆಟ್‌ ಕೈ ತಪ್ಪುವ ತರಹ ಏನಿಲ್ಲ. ಸಂಸದರ ಕೆಲಸ, ಸಂಘಟನೆ ಎಲ್ಲವನ್ನೂ ಪರಿಗಣಿಸುತ್ತಾರೆ. ನಾನು ರಾಷ್ಟ್ರೀಯ ನಾಯಕ ಅಲ್ಲ. ಸಾಮಾನ್ಯ ಕಾರ್ಯಕರ್ತ. ನಾನು ಇವತ್ತು ದೆಹಲಿಗೆ ಹೋಗುತ್ತಿದ್ದೇನೆ. ಚರ್ಚೆ ಬಳಿಕ ಟಿಕೆಟ್ ಹಂಚಿಕೆ ಅಂತಿಮ‌ ತೀರ್ಮಾನ ಆಗಲಿದೆ ಎಂದರು.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.