Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

Team Udayavani, Mar 26, 2024, 5:28 PM IST

Loksabha Election; SUCI announced 19 candidates

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್.ಯು.ಸಿ.ಐ) ಪಕ್ಷ ತನ್ನ 19 ಅಭ್ಯರ್ಥಿಗಳನ್ನು ಘೋಷಿಸಿದೆ.

ರಾಜ್ಯದ ಜನತೆ ಬೆಂಬಲಿಸಬೇಕು ಎಂದು ಎಸ್.ಯು.ಸಿ.ಐ ರಾಜ್ಯ ಘಟಕದ ಸದಸ್ಯ ರಾಮಂಜನಪ್ಪ ಆಲ್ದಳ್ಳಿ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಯು.ಸಿ.ಐ ರಾಜ್ಯ ಘಟಕದ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ, ‘ಧಾರವಾಡ-ಶರಣಬಸವ ಗೋನವಾರ, ಬೆಳಗಾವಿ-ಲಕ್ಷ್ಮಣ ಜಡಗಣ್ಣವರ, ಹಾವೇರಿ-ಗಂಗಾಧರ ಬಡಿಗೇರ, ಉತ್ತರ ಕನ್ನಡ-ಗಣಪತಿ ಹೆಗಡೆ, ಮೈಸೂರು-ಸುನಿಲ ಟಿ.ಆರ್ ಸೇರಿದಂತೆ ರಾಜ್ಯದ 19 ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ‌. ದೇಶದ ಒಟ್ಟು 151 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದಾರೆ’ ಎಂದರು.

ರಾಷ್ಟ್ರೀಯ ಪಕ್ಷಗಳ ತಮ್ಮ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಚಾರ ಮಾಡದೆ, ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ಜನರ ಮೇಲೆ ಪ್ರಭಾವ ಬೀರಲು ಹೊರಟಿದೆ. ಬಂಡವಾಳಶಾಹಿ ಪರವಾಗಿ ಇರುವ ಪಕ್ಷಗಳು, ದೇಶದ ದುಡಿಯುವ ಜನರ ವಿರುದ್ಧವಾಗಿವೆ.‌ ದೇಶದ ಸಂಪತ್ತನ್ನು ಲೂಟಿ ಮಾಡಿ‌ ಚುನಾವಣೆ ನಡೆಸುತ್ತಿದ್ದಾರೆ. ಭ್ರಷ್ಟಹಣದ ಮೂಲಕ ಅಧಿಕಾರದ ಗದ್ದುಗೆ ಏರುತ್ತಿದ್ದಾರೆ. ಇವರಿಗೆ ತಕ್ಕ ಪಾಠ ಕಲಿಸಲು, ಪ್ರಾದೇಶಿಕ ಪಕ್ಷಗಳಿಗೆ ಬೆಂಬಲ ನೀಡಬೇಕು ಎಂದರು.

ಲಕ್ಷ್ಮಣ ಜಡಗನ್ನವರ, ಗಂಗಾಧರ ಬಡಿಗೇರ, ಭುವನಾ ಬಳ್ಳಾರಿ, ಭವಾನಿ ಶಂಕರ, ಶರಣು ಗೋನವಾರ, ಮಧುಲತಾ ಗೌಡರ ಇದ್ದರು.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.