ಧಾರವಾಡ ಬೈಪಾಸ್ ನಲ್ಲಿ ಟೆಂಪೋ-ಲಾರಿ ನಡುವೆ ಭೀಕರ ಅಪಘಾತ: ಹತ್ತಕ್ಕೂ ಹೆಚ್ಚು ಜನರ ದುರ್ಮರಣ
Team Udayavani, Jan 15, 2021, 9:02 AM IST
ಧಾರವಾಡ: ತಾಲೂಕಿನ ಇಟಿಗಟ್ಟಿ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಹತ್ತಕ್ಕೂ ಹೆಚ್ಚು ಜನರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ.
ಟೆಂಪೋ ಹಾಗೂ ಲಾರಿಯ ನಡುವೆ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ.
ಮೃತಪಟ್ಟವರೆಲ್ಲಾ ದಾವಣಗೆರೆ ಮೂಲದವರರಾಗಿದ್ದಾರೆ. ಲೇಡಿಸ್ ಕ್ಲಬ್ ಸದಸ್ಯರಾದ ಇವರುಗಳು ಟೆಂಪೋ ಟ್ರಾವೆಲರ್ ನಲ್ಲಿ ಗೋವಾಕ್ಕೆ ಹೊರಟಿದ್ದರು.
ವಾಹನದಲ್ಲಿ ಇನ್ನೂ ಶವಗಳು ಸಿಲುಕಿಕೊಂಡಿದ್ದು, ಅವುಗಳನ್ನ ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ