ಕೆಲಸಕ್ಕಿದ್ದ ಅಂಗಡಿಯಲ್ಲೇ 92ಎಲ್‌ಇಡಿ ಟಿವಿ ಕದ್ದ ಭೂಪ!

Team Udayavani, Apr 15, 2017, 3:30 PM IST

hub6.jpg

ಹುಬ್ಬಳ್ಳಿ: ಕೆಲಸಕ್ಕಿದ್ದ ಅಂಗಡಿಯಲ್ಲಿಯೇ ಎಲ್‌ಇಡಿ ಟಿವಿಗಳನ್ನು ಕದ್ದು ಮಾಲೀಕರಿಗೆ ವಂಚಿಸಿದ ಟಿವಿ ಮಾರಾಟ ಮಳಿಗೆಯೊಂದರ ಮಾರುಕಟ್ಟೆ ವ್ಯವಸ್ಥಾಪಕ ಹಾಗೂ ಇಬ್ಬರು ಸಹಚರರನ್ನು ಬಂಧಿಸಿರುವ ಪೊಲೀಸರು ಅಂದಾಜು 5ಲಕ್ಷ ರೂ. ಮೌಲ್ಯದ 22 ಎಲ್‌ಇಡಿ ಟಿವಿ ವಶಪಡಿಸಿಕೊಂಡಿದ್ದಾರೆ. 

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾನಗರ ಪೊಲೀಸ್‌ ಆಯುಕ್ತ ಪಾಂಡುರಂಗ ರಾಣೆ, ಎಲ್‌ಇಡಿ ಟಿವಿಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಹಳೇಹುಬ್ಬಳ್ಳಿ ಮಾಬಸುಬಾನಿ ಕಟ್ಟೆ ಬಳಿಯ ನಿವಾಸಿ ಯು.  ತಬ್ರೇಜ್‌ ಬೆಂಗಳೂರು, 10ನೇ ನಂಬರ್‌ ಕನ್ನಡ ಶಾಲೆ ಹಿಂಬದಿ ನಿವಾಸಿ ನಿಂಗರಾಜ ಕೆ. ಮುಗಳಿ, ಕಲಘಟಗಿ ತಾಲೂಕು ಕುರುವಿನಕೊಪ್ಪ ಗ್ರಾಮದ ಮಂಜುನಾಥ ಎಸ್‌. ರಾಯ್ಕರ ಬಂಧಿತರಾಗಿದ್ದಾರೆ ಎಂದರು.

ಗೋಕುಲ ರಸ್ತೆಯ ಸುರೇಶ ಎಂಟರ್‌ಪ್ರೈಸಸ್‌ನ ಇಲೆಕ್ಟ್ರಾನಿಕ್‌ ಡಿವಿಜನ್‌ ಟಿವಿ ಶೋರೂಮ್‌ನಲ್ಲಿ ತಬ್ರೇಜ್‌ ಮಾರುಕಟ್ಟೆ  ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿದ್ದ. 2016ರ ಡಿ. 1ರಿಂದ 2017ರ ಮಾ. 20ರ ಅವಧಿಯಲ್ಲಿ ಶೋರೂಮ್‌ನ ಗೋದಾಮಿನಲ್ಲಿಟ್ಟಿದ್ದ ವಿವಿಧ ಕಂಪನಿಯ 92 ಎಲ್‌ಇಡಿ  ಟಿವಿಗಳನ್ನು ಎಗರಿಸಿದ್ದ. ಬೆಳಗ್ಗೆ 7:00ರಿಂದ 10:00 ಗಂಟೆ ಅವಧಿಯಲ್ಲಿ ತನ್ನ ನಾಲ್ವರು ಸಹಚರರೊಂದಿಗೆ ಕಳವು ಮಾಡುತ್ತಿದ್ದ. 

ನಂತರ ಅವುಗಳನ್ನು ಹಳ್ಳಿಗಳಿಗೆ ತೆರಳಿ  ಜನರಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಶೋರೂಮ್‌ಗಳಲ್ಲಿ ಟಿವಿಗಳು ಕಳುವಾಗುತ್ತಿರುವ ಬಗ್ಗೆ ಮಳಿಗೆ ವ್ಯವಸ್ಥಾಪಕ ದತ್ತಾತ್ರೇಯ ಎಂಬುವರು ಗೋಕುಲ ರಸ್ತೆ  ಠಾಣೆಯಲ್ಲಿ ದೂರು ಕೊಟ್ಟಿದ್ದರು. ದೂರಿನನ್ವಯ ಠಾಣಾಧಿಕಾರಿ ಡಿ.ಕೆ. ಪ್ರಭುಗೌಡ, ಸಿಬ್ಬಂದಿ ಎನ್‌.ಐ. ನೀಲಗಾರ, ಸಂಜು ಕುರಹಟ್ಟಿ, ಬಸವರಾಜ ಬೆಳಗಾವಿ, ಎಸ್‌.  ಎಚ್‌.  ತಹಶೀಲ್ದಾರ, ಎಸ್‌.ಆರ್‌. ಹೆಬಸೂರ, ಆರ್‌.ವೈ. ಕೋತಂಬ್ರಿ ಕಾರ್ಯಪ್ರವೃತ್ತರಾದರು. 

ಮಳಿಗೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯಗಳನ್ನಾಧರಿಸಿ ಆರೋಪಿಗಳನ್ನು  ಪತ್ತೆ ಮಾಡಿ ಬಂಧಿಸಿದ್ದಾರೆ. ಬಂಧಿತರಿಂದ μಲಿಪ್ಸ್‌ ಕಂಪನಿಯ 15 ಹಾಗೂ ಸ್ಕೈವರ್ಥ್ ಕಂಪನಿಯ 7 ಸೇರಿ ಒಟ್ಟು 22ಎಲ್‌ಇಡಿ ಟಿವಿಗಳನ್ನು ವಶಪಡಿಸಿಕೊಂಡಿದ್ದಾರೆ. ಪರಾರಿಯಾಗಿರುವ ಇನ್ನಿಬ್ಬರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. 

ಟಾಪ್ ನ್ಯೂಸ್

12

ಕಾಯಲು ಇರುವವಳು: ಮೂಕ ಭಾಷೆ… ಮೌನ ಸಂದೇಶ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

7–HPV

HPV: ಹ್ಯೂಮನ್‌ ಪ್ಯಾಪಿಲೋಮಾವೈರಸ್‌ (ಎಚ್‌ಪಿವಿ) ಮತ್ತು ಗರ್ಭಕಂಠದ ಕ್ಯಾನ್ಸರ್‌

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

11

Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…

Rajeev Chandrasekhar hits back at Elon Musk

EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

prahlad-joshi

CM ಸಿದ್ದರಾಮಯ್ಯ ಬುಡಕ್ಕೆ ನೀರು ಬಂದಿದ್ದಕ್ಕೆ ಯಡಿಯೂರಪ್ಪ ಗುರಿ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

12

ಕಾಯಲು ಇರುವವಳು: ಮೂಕ ಭಾಷೆ… ಮೌನ ಸಂದೇಶ

8-

Tawargera: ವಿದ್ಯುತ್ ತಂತಿ ತಗುಲಿ ರೈತ ಮತ್ತು ಎತ್ತು ಸಾವು

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

7–HPV

HPV: ಹ್ಯೂಮನ್‌ ಪ್ಯಾಪಿಲೋಮಾವೈರಸ್‌ (ಎಚ್‌ಪಿವಿ) ಮತ್ತು ಗರ್ಭಕಂಠದ ಕ್ಯಾನ್ಸರ್‌

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.