ಮಠ ಪಕ್ಷಕ್ಕೆ ಸೀಮಿತವಲ್ಲ

Team Udayavani, Apr 21, 2019, 12:08 PM IST

ಹುಬ್ಬಳ್ಳಿ: ಮೂರುಸಾವಿರ ಮಠ ಯಾವುದೇ ಒಂದು ಪಕ್ಷಕ್ಕೆ ಸೀಮಿತವಾಗಿಲ್ಲ. ಮಠಕ್ಕೆ ಬರುವ ಯಾವುದೇ ಪಕ್ಷದವರಿಗೂ ಸ್ವಾಮೀಜಿಯವರು ಒಳ್ಳೆಯದಾಗಲಿ ಎಂದು ಆಶೀರ್ವದಿಸುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು.

ಮೂರುಸಾವಿರಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರುಸಾವಿರ ಮಠ ಪಕ್ಷವೊಂದಕ್ಕೆ ಹೆಚ್ಚು ಆದ್ಯತೆ ನೀಡುತ್ತಿದೆ ಎಂಬರ್ಥದಲ್ಲಿ ಕೆಲವರು ಬಿಂಬಿಸಿದ್ದರು. ಆದರೆ, ಶ್ರೀಮಠ ಅಂತಹ ಕಾರ್ಯ ಮಾಡುತ್ತಿಲ್ಲ. ಮಠಕ್ಕೆ ಬರುವವರಿಗೆ ಒಳ್ಳೆಯದಾಗಲಿ ಎಂದು ಸ್ವಾಮೀಜಿಯವರು ಹೇಳುತ್ತಾರೆ ವಿನಃ ಯಾವುದೇ ಪಕ್ಷ-ವ್ಯಕ್ತಿಗಳಿಗೆ ಪರವಾಗಿ ನಿಲ್ಲುವುದಿಲ್ಲ. ಶ್ರೀಮಠವು ಭಕ್ತರು ಹಾಗೂ ಸಮಾಜಕ್ಕೆ ಸೇರಿದ್ದಾಗಿದೆ. ಶ್ರೀಮಠಕ್ಕೆ ತಮ್ಮ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.


ಈ ವಿಭಾಗದಿಂದ ಇನ್ನಷ್ಟು

 • ಹುಬ್ಬಳ್ಳಿ: ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರಹ್ಲಾದ ಜೋಶಿ ಅವರು ಸತತ ನಾಲ್ಕನೇ ಬಾರಿ ಗೆಲುವು ಸಾಧಿಸಿದ್ದಾರೆ. ಎದುರಾಳಿ...

 • ಧಾರವಾಡ: ತಾಲೂಕಿನ ಚಂದ್ರಗಿರಿ ಗ್ರಾಮದಲ್ಲಿ ಗುರುವಾರ ನಡೆಯಲಿದ್ದ ಬಾಲ್ಯ ವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ತಡೆ ಹಿಡಿದಿದೆ. ಚಂದ್ರಗಿರಿಯ 16 ವರ್ಷದ...

 • ಧಾರವಾಡ: ರಾಜ್ಯದಲ್ಲಿಯೇ ಮೊದಲು ಜನಸಂಘ ನಂತರ ಬಿಜೆಪಿಯ ಭದ್ರಕೋಟೆಯಾಗಿ ನೆಲೆನಿಂತ ಧಾರವಾಡ ಜಿಲ್ಲೆಯಲ್ಲಿ ಮತ್ತೂಮ್ಮೆ ಕಮಲ ಪಡೆ ಕಮಾಲ್ ಮಾಡಿ ಭರ್ಜರಿ ಜಯಭೇರಿ...

 • ಧಾರವಾಡ: ಕಳೆದ ಎರಡು ದಿನಗಳಿಂದ ಬರೀ ಮಿಂಚು, ಗಾಳಿಯೊಂದಿಗೆ ಸದ್ದು ಮಾಡುತ್ತಿದ್ದ ಮಳೆರಾಯ ಗುರುವಾರ ರಾತ್ರಿ ಧಾರಾಕಾರ ಮಳೆ ಸುರಿಸಿದ್ದು, ತಂಪಾದ ವಾತಾವರಣ ಉಂಟಾಗಿದೆ....

 • ಧಾರವಾಡ: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವುದಕ್ಕೆ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿರುವ ಜಿಲ್ಲಾ ಉಸ್ತುವಾರಿ ಮಂತ್ರಿ...

ಹೊಸ ಸೇರ್ಪಡೆ

 • ಮಂಗಳೂರು: ನಿರ್ಮಾಣ್‌ ಹೋಮ್ಸ್‌ ಹಾಗೂ ಕೋಸ್ಟಲ್‌ ಕರ್ನಾಟಕ ಡೆವಲಪರ್ ಸಂಸ್ಥೆಯ ಸಹಯೋಗದಲ್ಲಿ ಬಿಜೈ ಕಾಪಿಕಾಡ್‌ನ‌ಲ್ಲಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ 67...

 • ಬೆಂಗಳೂರು: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕೋಲಾರ ಸ್ನಾತಕೋತ್ತರ ಕೇಂದ್ರ ಹಾಗೂ ಚಿಕ್ಕಬಳ್ಳಾಪುರದ ಸರ್ಕಾರಿ ಶಿಕ್ಷಣ ಕಾಲೇಜಿನಲ್ಲಿರುವ ಸ್ನಾತಕೋತ್ತರ...

 • ಮಲ್ಪೆ: ಭಗವಂತ ಭಕ್ತರಿಗೆ ಬೇರೆ ಬೇರೆ ರೂಪದಿಂದ ಅನುಗ್ರಹ ಮಾಡುತ್ತಾನೆ. ಆದರಲ್ಲೂ ಕಲಿಯುಗದ ಜನರ ಸಾಧನೆ, ಸಿದ್ಧಿಗೆ ತೊಂದರೆ ಇದ್ದಲ್ಲಿ ಅದನ್ನು ಪರಿಪಾಲನೆ ಮಾಡಲು...

 • ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ನಿಚ್ಚಳ ಬಹುಮತವನ್ನು ಒದಗಿಸಿಕೊಟ್ಟ 2019ನೇ ಲೋಕಸಭೆ ಚುನಾವಣೆ ಈ ಕಾರಣಕ್ಕೆ ಮಾತ್ರ ಮುಖ್ಯವಾಗಿಲ್ಲ, ದೇಶದ ರಾಜಕೀಯ...

 • 2014ರಲ್ಲಿ ಅಮೇಠಿಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಆಮ್‌ ಆದ್ಮಿ ಪಕ್ಷದ ಸಂಸ್ಥಾಪಕ ಡಾ.ಕುಮಾರ್‌ ವಿಶ್ವಾಸ್‌, ಈಗ ತಮ್ಮ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ....

 • ಕಾಸರಗೋಡು: ಕೇರಳದಲ್ಲಿ ಈ ಬಾರಿಯಾದರೂ ಖಾತೆ ತೆರೆಯುವ ಬಗ್ಗೆ ಬಹಳಷ್ಟು ನಿರೀಕ್ಷೆಯಿರಿಸಿದ್ದ ಬಿಜೆಪಿಗೆ ಈ ಗುರಿ ಸಾಧಿಸಲು ಸಾಧ್ಯವಾಗದಿದ್ದರೂ, ಈ ಹಿಂದಿನ ಎಲ್ಲ...