Udayavni Special

ರಾಜ್ಯದಲ್ಲಿ ಮುಖ್ಯಮಂತ್ರಿಸ್ಥಾನ ಖಾಲಿ ಇಲ್ಲ: ಜೋಶಿ

Team Udayavani, May 30, 2021, 5:18 PM IST

mcms

ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ. ಬಿ.ಎಸ್‌.ಯಡಿಯೂರಪ್ಪ ಉತ್ತಮವಾಗಿ ಆಡಳಿತ ನಡೆಸುತ್ತಿದ್ದಾರೆ. ಅವರೇ ಪೂರ್ಣಾವಧಿ ಮುಂದುವರಿಯಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಸಮರ್ಥರು ಬಹಳ ಇದ್ದಾರೆಂದೇ ಸಿಕ್ಕಾಪಟ್ಟೆ ಬಡಿದಾಡುತ್ತಿದ್ದಾರೆ. ಅವರು ಹಾಗೇ ಹೊಡೆದಾಡಿಕೊಂಡಿರಲಿ. ಸಮರ್ಥರು ಇದ್ದಾರೋ ಇಲ್ಲವೋ ಎಂಬುದಕ್ಕಿಂತ ಇದ್ದವರು ಸಮರ್ಥರಿದ್ದಾರಿಲ್ಲವೋ ಎಂಬುದು ಮುಖ್ಯ. ಯಡಿಯೂರಪ್ಪ ಅವರು ಸಮರ್ಥರಿದ್ದಾರೆ. ಅವರಿಗೆ ವಯಸ್ಸಾಗಿದ್ದು, ಬದಲಾಯಿಸಲಾಗುತ್ತಿದೆ ಎಂಬ ಹೇಳಿಕೆಗಳು ಸತ್ಯಕ್ಕೆ ದೂರವಾಗಿವೆ. ಅಂತಹ ಯಾವ ಚರ್ಚೆಯೂ ನಡೆದಿಲ್ಲ. ಸಚಿವ ಸಿ.ಪಿ.ಯೋಗೀಶ್ವರ ಹೇಳಿಕೆ ಬಗ್ಗೆ ಸಿಎಂ ಉತ್ತರಿಸಿದ್ದಾರೆ. ರಾಜ್ಯದಲ್ಲಿ ಈಗಿರುವುದು ಬಿಜೆಪಿ ಸರಕಾರ ಎಂಬುದರಲ್ಲಿ ಯಾರಿಗೂ ಅನುಮಾನ ಬೇಡ ಎಂದರು.

ನಾನು ದೆಹಲಿಯಲ್ಲಿದ್ದಾಗ ರಾಜ್ಯದ ಕೆಲ ಜನಪ್ರತಿನಿಧಿ  ಗಳು ಬಂದಿರುತ್ತಾರೆ, ಅಭಿವೃದ್ಧಿ ಯೋಜನೆ ಬಗ್ಗೆ ಚರ್ಚಿಸುತ್ತಾರೆ. ಆದರೆ, ನಾಯಕತ್ವ ಬದಲಾವಣೆ ಕುರಿತು ಯಾರೂ ನನ್ನೊಂದಿಗೆ ಚರ್ಚಿಸಿಲ್ಲ. ಸಿಎಂ ಬದಲಾವಣೆ ಬಗ್ಗೆ ಯಾರು ಮಾತನಾಡಿದ್ದಾರೋ ಅವರಿಗೆ ತಕ್ಕ ಉತ್ತರ ನೀಡಲು ಯಡಿಯೂರಪ್ಪ ಸಮರ್ಥರಾಗಿದ್ದಾರೆ. ದೇಶಾದ್ಯಂತ ಕೋವಿಡ್‌-19 ವ್ಯಾಪಿಸಿದೆ. ನಮ್ಮೆಲ್ಲರ ಆದ್ಯತೆ ಮಹಾಮಾರಿ ನಿಯಂತ್ರಣಕ್ಕೆ ಸಂಬಂಧಿಸಿದ್ದಾಗಿದೆ. ಪ್ರಧಾನಿ ಮಾರ್ಗದರ್ಶನದಲ್ಲಿ ಆದಷ್ಟು ಬೇಗ ಎರಡನೇ ಅಲೆಯನ್ನು ಕಟ್ಟಿ ಹಾಕಿ, ದೇಶ-ರಾಜ್ಯದ ಎಲ್ಲ ಚಟುವಟಿಕೆಗಳು ಮತ್ತು ವಿಶೇಷವಾಗಿ ಆರ್ಥಿಕ ಚಟಿವಟಿಕೆಗಳು ಹಳಿಗೆ ಬರಬೇಕಿದೆ ಎಂದರು.

ಟಾಪ್ ನ್ಯೂಸ್

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

—-

ಇನ್ನು ಮುಂದೆ ಗಂಜಿ ಕೇಂದ್ರಗಳಲ್ಲಿ ಸಿಗಲಿದೆ ಫುಲ್ ಮೀಲ್ಸ್

ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

b-s-yadiyurappa

ಕೋವಿಡ್ ಇಳಿಮುಖ : ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ ಘೋಷಣೆ ಮಾಡಿದ ಬಿ ಎಸ್ ವೈ

Dinesh Gundurao

ಬಿಜೆಪಿಯನ್ನು ಪರಾಭವಗೊಳಿಸಲು ಕಾಂಗ್ರೇಸ್ ಪರ್ಯಾಯ ಮಾರ್ಗವನ್ನು ತೆರೆದಿದೆ :  ಗುಂಡೂರಾವ್

ರಿಯಲ್ ಫೈಟ್ ಗೆ ಯಾವಾಗ ಬರುತ್ತೀರಿ…WWF ದೈತ್ಯನ ನೇರ ಸವಾಲು; ಅಕ್ಷಯ್ ಉತ್ತರವೇನು

ರಿಯಲ್ ಫೈಟ್ ಗೆ ಯಾವಾಗ ಬರುತ್ತೀರಿ…WWF ದೈತ್ಯನ ನೇರ ಸವಾಲು; ಅಕ್ಷಯ್ ಉತ್ತರವೇನು?

ಚುನಾವಣೆಯಲ್ಲಿ ಭರ್ಜರಿ ಜಯ: ಇರಾನ್ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ರೈಸಿ ಆಯ್ಕೆ

ಚುನಾವಣೆಯಲ್ಲಿ ಭರ್ಜರಿ ಜಯ: ಇರಾನ್ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ರೈಸಿ ಆಯ್ಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

b-s-yadiyurappa

ಕೋವಿಡ್ ಇಳಿಮುಖ : ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ ಘೋಷಣೆ ಮಾಡಿದ ಬಿ ಎಸ್ ವೈ

Minister Aravind  Limbavali

ತ್ಯಾಜ್ಯ ನಿರ್ವಹಣೆಯಲ್ಲಿ ಲೋಪವಾದರೆ, ಸಂಬಂಧಪಟ್ಟವರ ಮೇಲೆ ಕ್ರಮ : ಸಚಿವ ಲಿಂಬಾವಳಿ ಎಚ್ಚರಿಕೆ

Minister Basavaraj Bommai On River Krishna water sharing with Maharashtra

ಕೃಷ್ಣಾ ನದಿ ನೀರು ಹಂಚಿಕೆ : ಅಂತಿಮ ಅಧಿಸೂಚನೆಗೆ ಕರ್ನಾಟಕ-ಮಹಾರಾಷ್ಟ್ರ ಜಂಟಿ ಪ್ರಯತ್ನ

MUST WATCH

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

udayavani youtube

ಕೊರ್ಗಿ : ಡಾ. ರವಿಶಂಕರ್‌ ಶೆಟ್ಟಿ ಅವರಿಂದ ಆಕ್ಸಿಜನ್ ಸಾಂದ್ರಕ ಕೊಡುಗೆ

udayavani youtube

ಸಾಮಾಜಿಕ ಅಂತರವಿಲ್ಲದೆ ಶಿಕ್ಷಕರಿಗೆ ಲಸಿಕಾ ಅಭಿಯಾನ

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

ಹೊಸ ಸೇರ್ಪಡೆ

Kannada Association

ದುಬೈ ಹೆಮ್ಮೆಯ ಯುಎಇ ಕನ್ನಡ ಸಂಘದ 6ನೇ ವಾರ್ಷಿಕೋತ್ಸವ

asdfghgfdsdfghgffg

ವಿಮಾನ ಹಾರಾಟ ಮೊದಲೇ ಹೆಸರಿಗೆ ಕಿತ್ತಾಟ

desiswara

ಬ್ರಹ್ಮಜ್ಞಾನದ ಹಕ್ಕು ಪ್ರತಿಯೊಬ್ಬರಿಗೂ ಉಂಟು

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

—-

ಇನ್ನು ಮುಂದೆ ಗಂಜಿ ಕೇಂದ್ರಗಳಲ್ಲಿ ಸಿಗಲಿದೆ ಫುಲ್ ಮೀಲ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.