Udayavni Special

‘ಪಟ ಪಟ ಗಾಳಿಪಟ..’ ಮಕ್ಕಳೊಂದಿಗೆ ಸಚಿವೆ ಶಶಿಕಲಾ ಜೊಲ್ಲೆ ಡ್ಯಾನ್ಸ್!


Team Udayavani, Nov 19, 2020, 12:45 PM IST

‘ಪಟ ಪಟ ಗಾಳಿಪಟ..’ ಮಕ್ಕಳೊಂದಿಗೆ ಸಚಿವೆ ಶಶಿಕಲಾ ಜೊಲ್ಲೆ ಡ್ಯಾನ್ಸ್!

ಹುಬ್ಬಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಅವರು ಆಪ್ತಮಿತ್ರ ಚಿತ್ರದ ‘ಪಟ ಪಟ ಗಾಳಿಪಟ’ ಹಾಡಿಗೆ ಸ್ಟೆಪ್ ಹಾಕಿ ಗಮನ ಸೆಳೆದಿದ್ದಾರೆ.

ಇಲ್ಲಿನ ಘಂಟಿಕೇರಿ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಮಕ್ಕಳೊಂದಿಗೆ ಹಾಡಿಗೆ ಹೆಜ್ಜೆ ಹಾಕಿದರು. ಸಚಿವರು ಹೆಜ್ಜೆ ಹಾಕುತ್ತಿದ್ದಂತೆ ಅಲ್ಲಿನ ಮಕ್ಕಳು ಹಾಗೂ ಸಿಬ್ಬಂದಿ ಕೂಡ ಸ್ಟೆಪ್ ಹಾಕಿದರು‌.

ಬಾಲ ಮಂದಿರದ ಮಕ್ಕಳ‌ ಯೋಗ ನೃತ್ಯ, ಏರೋಬಿಕ್ಸ್, ಪೋಪೆಟ್ ಶೋ ನೋಡಿ ಸಂತಸ ಪಟ್ಟ ವ್ಯಕ್ತಪಡಿಸಿದರು. ಬಾಲಮಂದಿರ ಶಿಶುಗೃಹಕ್ಕೆ ಭೇಟಿ ನೀಡಿದ ಅವರು ಮಾತೃ ವಾತ್ಸಲ್ಯದಿಂದ ಮಕ್ಕಳನ್ನು ಎತ್ತಿ ಮುದ್ದಾಡಿದರು.

ಇದನ್ನೂ ಓದಿ:ವಿಜಯನಗರ ಜಿಲ್ಲೆ ಹಿಂದೆ ಸಚಿವರ ರಿಯಲ್ಎಸ್ಟೇಟ್ ಅಭಿವೃದ್ಧಿ ತಂತ್ರ :ಕುಡತಿನಿ ಶ್ರೀನಿವಾಸ್

ಸಚಿವರ ಹುಟ್ಟು ಹಬ್ಬದ ನಿಮಿತ್ತವಾಗಿ ಕೇಕ್ ಕತ್ತರಿಸಿ, ಮಕ್ಕಳಿಗೆ ಹೊಸಬಟ್ಟೆ ಹಾಗೂ ಸಿಹಿ ತಿನಿಸು ವಿತರಿಸಿಲಾಯಿತು. ಇದೇ ಸಂದರ್ಭದಲ್ಲಿ ಇಲಾಖೆಯಿಂದ ಅನಾಥ ಮಕ್ಕಳ ರಕ್ಷಣೆ ಹೊರಡಿಸಲಾದ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.  ತಮ್ಮ ಜನ್ಮದಿನದ ಪ್ರಯುಕ್ತ ಉಣಕಲ್ಲ ಮನೋವಿಕಲ ಬಾಲಮಂದಿರದಲ್ಲಿ ಕೈತುತ್ತು, ಸಹ ಭೋಜನ ನೆರವೇರಿಸಿ ಬುಧವಾರ ರಾತ್ರಿ ಬಾಲಮಂದಿರದಲ್ಲಿ ವಾಸ್ತವ್ಯ ಹೂಡಿದ್ದರು.

ಟಾಪ್ ನ್ಯೂಸ್

ಫ್ಲಿಪ್ ಕಾರ್ಟ್ ನಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಸಪ್ಲೈ ಚೈನ್ ಆಪರೇಷನ್ಸ್ ಅಕಾಡೆಮಿ ಆರಂಭ

ಫ್ಲಿಪ್ ಕಾರ್ಟ್ ನಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಸಪ್ಲೈ ಚೈನ್ ಆಪರೇಷನ್ಸ್ ಅಕಾಡೆಮಿ ಆರಂಭ

ಜಾನುವಾರುಗಳಿಗೆ ಆಸರೆಯಾಗಿದ್ದ ಇನ್ಸ್ಪೆಕ್ಟರ್ ಮೊಹಮ್ಮದ್ ರಫಿಕ್ ನಿಧನ

ಜಾನುವಾರುಗಳಿಗೆ ಆಸರೆಯಾಗಿದ್ದ ಇನ್ಸ್ಪೆಕ್ಟರ್ ಮೊಹಮ್ಮದ್ ರಫಿಕ್ ನಿಧನ

2020-21ನೇ ಸಾಲಿನ ಐಟಿಆರ್ ಫೈಲಿಂಗ್ :- ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ

2020-21ನೇ ಸಾಲಿನ ಐಟಿಆರ್ ಫೈಲಿಂಗ್: ಈ 9 ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

ಆರ್.ಅಶೋಕ್

ಉತ್ತರಾಖಂಡ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಬದ್ಧ: ಸಚಿವ ಆರ್.ಅಶೋಕ್

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೆ ಸಾವು , ನಾಲ್ವರಿಗೆ ಗಾಯ

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು , ನಾಲ್ವರಿಗೆ ಗಾಯ

1-AAA

ನಕ್ಸಲ್ ನಂಟು : ವಿಠಲ ಮಲೆಕುಡಿಯ,ತಂದೆ ನಿರ್ದೋಷಿ ಎಂದ ಕೋರ್ಟ್

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳಿಗೆ ಆಸರೆಯಾಗಿದ್ದ ಇನ್ಸ್ಪೆಕ್ಟರ್ ಮೊಹಮ್ಮದ್ ರಫಿಕ್ ನಿಧನ

ಜಾನುವಾರುಗಳಿಗೆ ಆಸರೆಯಾಗಿದ್ದ ಇನ್ಸ್ಪೆಕ್ಟರ್ ಮೊಹಮ್ಮದ್ ರಫಿಕ್ ನಿಧನ

ಆರ್.ಅಶೋಕ್

ಉತ್ತರಾಖಂಡ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಬದ್ಧ: ಸಚಿವ ಆರ್.ಅಶೋಕ್

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೆ ಸಾವು , ನಾಲ್ವರಿಗೆ ಗಾಯ

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು , ನಾಲ್ವರಿಗೆ ಗಾಯ

1-AAA

ನಕ್ಸಲ್ ನಂಟು : ವಿಠಲ ಮಲೆಕುಡಿಯ,ತಂದೆ ನಿರ್ದೋಷಿ ಎಂದ ಕೋರ್ಟ್

22

ಮುಳ್ಳಯ್ಯನಗಿರಿಯಲ್ಲಿ ಭಾರಿ ಮಳೆ: ಪ್ರವಾಸಿರ ಪರದಾಟ

MUST WATCH

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

udayavani youtube

ಉದಯವಾಣಿ ಕಚೇರಿಯಲ್ಲಿ ‘ಸಲಗ’ !

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

ಹೊಸ ಸೇರ್ಪಡೆ

ಕಟ್ಟಡ ಶಿಥಿಲ

ಶಿಥಿಲ ಕಟ್ಟಡ ಸ್ವಯಂ ಪರೀಕ್ಷೆ ಮಾಡಿಬಿಡಿ

24

30ಕ್ಕೆ ಗಡಿ ಹಳ್ಳಿ ಹಬ್ಬ, ಸಂಗೀತ ಸಂಜೆ ಕಾರ್ಯಕ್ರಮ

chamarajanagara news

ಹಾವು ಕಡಿದು ಯುವಕ ಸಾವು

ಫ್ಲಿಪ್ ಕಾರ್ಟ್ ನಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಸಪ್ಲೈ ಚೈನ್ ಆಪರೇಷನ್ಸ್ ಅಕಾಡೆಮಿ ಆರಂಭ

ಫ್ಲಿಪ್ ಕಾರ್ಟ್ ನಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಸಪ್ಲೈ ಚೈನ್ ಆಪರೇಷನ್ಸ್ ಅಕಾಡೆಮಿ ಆರಂಭ

dandeli news

ಅಕ್ರಮವಾಗಿ ಕೋಣಗಳ ಸಾಗಾಟ: ಲಾರಿ, ಕಾರು ಸಮೇತ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.