ಮಧ್ಯಾಹ್ನ ನಾಪತ್ತೆಯಾಗಿದ್ದ 40 ದಿನದ ಮಗು ಆಸ್ಪತ್ರೆ ಆವರಣದಲ್ಲೇ ರಾತ್ರಿ ಪತ್ತೆ!
Team Udayavani, Jun 14, 2022, 10:42 AM IST
ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ ತಾಯಿಯ ಮಡಿಲಿನಿಂದ ಅಪಹರಣವಾಗಿದ್ದ 40 ದಿನದ ಮಗು ರಾತ್ರೋರಾತ್ರಿ ಆಸ್ಪತ್ರೆಯ ಆವರಣದಲ್ಲೇ ಪತ್ತೆಯಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ.
ಕಪ್ಪು ಬಣ್ಣದ ವ್ಯಕ್ತಿ ಮಡಿಲಿನಲ್ಲಿದ್ದ ಮಗುವನ್ನು ಅಪಹರಿಸಿಕೊಂಡು ಹೋಗಿದ್ದ ಎಂದು ಮಗುವಿನ ತಾಯಿ ದೂರಿದ್ದಳು. ವಿದ್ಯಾನಗರ ಠಾಣೆಯಲ್ಲೂ ಮಗು ಅಪಹರಣ ಪ್ರಕರಣ ದಾಖಲಾಗಿತ್ತು. ಮಗುವಿನ ಪತ್ತೆಗೆ ಮಹಾನಗರ ಪೊಲೀಸ್ ಆಯುಕ್ತರು ಮೂರು ವಿಶೇಷ ತಂಡಗಳನ್ನು ನಿಯೋಜಿಸಿದ್ದರು.
ಇದನ್ನೂ ಓದಿ:2.5 ವರ್ಷದಿಂದಲೂ ಮಂದಗತಿಯಲ್ಲಿ ಸಾಗುತ್ತಿರುವ ವೈಟ್ ಟಾಪಿಂಗ್ ರಸ್ತೆ: ಸಾರ್ವಜನಿಕರ ಪರದಾಟ
ಇದೆಲ್ಲ ಬೆಳವಣಿಗೆ ಕಂಡು ಅಪಹರಣಕಾರರು ಮಗುವನ್ನು ಮರಳಿ ಆಸ್ಪತ್ರೆ ಆವರಣದಲ್ಲಿ ಬಿಟ್ಟು ಹೋಗಿರಬಹುದು. ಇದರಲ್ಲಿ ಮಗುವಿನ ತಾಯಿಯ ಕೈವಾಡವು ಇರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ