Udayavni Special

ಐಐಐಟಿ ನೂತನ ಕಟ್ಟಡ 2 ತಿಂಗಳಲ್ಲಿ ಪೂರ್ಣ: ಬೆಲ್ಲದ


Team Udayavani, Mar 4, 2021, 5:58 PM IST

MLA Aravind bellad visit IIIT

ಧಾರವಾಡ: ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ)ಯ ನೂತನ ಭವ್ಯ ಕಟ್ಟಡ ಕಾಮಗಾರಿ 117 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ಇನ್ನೆರಡು ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ಇಲ್ಲಿನ ತಡಸಿನಕೊಪ್ಪದ ಬಳಿ 61 ಎಕರೆ ವಿಸ್ತಾರದ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಐಐಐಟಿ ಕಟ್ಟಡ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ವಿವಿಧೋದ್ದೇಶ ಸಭಾಂಗಣ, ವರ್ಗ ಕೋಣೆಗಳು, ಆಡಳಿತ ಭವನ, ವಿದ್ಯಾರ್ಥಿ ನಿಲಯದ ಕಟ್ಟಡಗಳನ್ನು ಪರಿಶೀಲಿಸಿ ಬಳಿಕ ಮಾತನಾಡಿದ ಅವರು, ಧಾರವಾಡಕ್ಕೆ ಐಐಐಟಿ ಬರಲು ಆಗ ಉನ್ನತ ಶಿಕ್ಷಣ ಸಚಿವರಾಗಿದ್ದ ಆರ್‌.ವಿ.ದೇಶಪಾಂಡೆ, ಈಗ ಕೇಂದ್ರ ಸಚಿವರಾಗಿರುವ ಪ್ರಹ್ಲಾದ ಜೋಷಿ, ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಕಾರ್ಯದರ್ಶಿಗಳಾಗಿದ್ದ ಡಾ| ರಜನೀಶ್‌ ಗೋಯೆಲ್‌ ಅವರು ನೀಡಿದ ಸಹಕಾರವೇ ಕಾರಣ. ಈ ಐಐಐಟಿಯ ಹೊಸ ಕಟ್ಟಡ ನಿರ್ಮಿಸಲು ಈ ಮುಂಚೆ ಸಿದ್ಧಪಡಿಸಿದ್ದ ವಿನ್ಯಾಸ ನಿರೀಕ್ಷೆಗೆ ಅನುಗುಣವಾಗಿರಲಿಲ್ಲ. ಧಾರವಾಡದ ಕರ್ನಾಟಕ ವಿವಿ, ಕೃಷಿ ವಿವಿ, ಕೆಸಿಡಿಯಂತೆ ನಗರದ ಹೆಗ್ಗುರುತಾಗಿ ಗುರುತಿಸಲ್ಪಡುವ ಮಾದರಿಯಲ್ಲಿ ವಿಶಿಷ್ಟವಾಗಿ ವಿನ್ಯಾಸಗೊಳಿಸಲು ಸೂಚಿಸಿ ಪುನರ್‌ ರಚಿಸಲಾಯಿತು. ಅದರಂತೆ ಅತ್ಯಂತ ಸುಂದರವಾಗಿ, ಭವ್ಯವಾಗಿ ಈ ಕಟ್ಟಡ ತಲೆ ಎತ್ತಿದೆ ಎಂದರು.

ಇಲ್ಲಿ ಐಐಐಟಿ ಸ್ಥಾಪನೆಯಾಗಲು ತಡಸಿನಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ನೀಡಿದ ಸಹಕಾರ ಮಹತ್ವದ್ದಾಗಿದೆ. ಐಐಐಟಿಯು ಸರ್ಕಾರ ಹೂಡಿಕೆಯೊಂದಿಗೆ ನಿರ್ಮಾಣವಾಗುತ್ತವೆ. ಮುಂದೆ ಯಾವುದೇ ಅನುದಾನವಿಲ್ಲದೇ, ವಿದ್ಯಾರ್ಥಿಗಳ ಶುಲ್ಕ, ಸಂಶೋಧನೆ ಚಟುವಟಿಕಗಳ ಮೂಲಕ ಆರ್ಥಿಕ ಸಂಪನ್ಮೂಲ ಕ್ರೋಢೀಕರಿಸಿ ಸ್ವಾಯತ್ತವಾಗಿ ನಿರ್ವಹಿಸಲ್ಪಡುತ್ತದೆ ಎಂದರು. ಐಐಐಟಿ ನಿರ್ದೇಶಕ ಡಾ|ಕವಿ ಮಹೇಶ, ರಿಜಿಸ್ಟಾರ್‌ ಚನ್ನಪ್ಪ ಅಕ್ಕಿ, ಯಲ್ಲಪ್ಪ ಅರಿವಾಳದ, ಮಂಜುಳಾ ರವಿ ಅಕ್ಕೂರ ಇದ್ದರು.

ಟಾಪ್ ನ್ಯೂಸ್

dgdgr

ಮೊಬೈಲ್ ಟವರ್ ಬ್ಯಾಟರಿಗಳನ್ನು ದೋಚಿದ್ದ ಖದೀಮರ ಬಂಧನ !

್ಸ್ದಗಜರತಗ್ಗ

ಕೋವಿಡ್ ಹಿನ್ನೆಲೆ : ಹರಿಯಾಣದಲ್ಲಿ 10ನೇ ತರಗತಿ ಪರೀಕ್ಷೆ ರದ್ದು!

fhretgre

ದೇಶದಲ್ಲಿ ಕೋವಿಡ್ ಅಟ್ಟಹಾಸದ ಆತಂಕ : NEET ಪರೀಕ್ಷೆ ಮುಂದೂಡಿದ ಕೇಂದ್ರ ಸರ್ಕಾರ!

ಇಸ್ರೋ ಗೂಢಚರ್ಯೆ ಪ್ರಕರಣ‌ : ಸಿಬಿಐನಿಂದ ವಿಸ್ತೃತ ತನಿಖೆ ನಡೆಸಲು ಸುಪ್ರೀಂ ಆದೇಶ

ಇಸ್ರೋ ಗೂಢಚರ್ಯೆ ಪ್ರಕರಣ‌ : ಸಿಬಿಐನಿಂದ ವಿಸ್ತೃತ ತನಿಖೆ ನಡೆಸಲು ಸುಪ್ರೀಂ ಆದೇಶ

ಪಾಕ್‌ನಿಂದ ಭಾರತಕ್ಕೆ ಬರುತ್ತಿದ್ದ 300 ಕೋಟಿ ರೂ. ಮೌಲ್ಯದ ಹೆರಾಯಿನ್‌ ವಶ

ಪಾಕ್‌ನಿಂದ ಭಾರತಕ್ಕೆ ಬರುತ್ತಿದ್ದ 300 ಕೋಟಿ ರೂ. ಮೌಲ್ಯದ ಹೆರಾಯಿನ್‌ ವಶ

ghhrre

ಬೆಲೆ ಕುಸಿತ: ಬಾಳೆ ನಾಶ ಮಾಡಿದ ಅನ್ನದಾತ

ಧರ್ಮಶಾಲಾದಲ್ಲಿ ಪಾಕ್‌ ಮೊಬೈಲ್‌ ಸಿಗ್ನಲ್‌ ಪತ್ತೆ!

ಧರ್ಮಶಾಲಾ : ಕರೇರಿಯ ಬೆಟ್ಟ ಪ್ರದೇಶದಲ್ಲಿ ಪಾಕ್‌ ಮೊಬೈಲ್‌ ಸಿಗ್ನಲ್‌ ಪತ್ತೆ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dgdgr

ಮೊಬೈಲ್ ಟವರ್ ಬ್ಯಾಟರಿಗಳನ್ನು ದೋಚಿದ್ದ ಖದೀಮರ ಬಂಧನ !

fryertr

ಬೇಡಿಕೆ ಈಡೇರದಿದ್ದರೆ ಮತ್ತೂಮ್ಮೆ ಹೋರಾಟ : ಬಸವಜಯಮೃತ್ಯುಂಜಯ ಮಹಾಸ್ವಾಮಿ

jyutr

ಉಪ್ಪಿನ ಸತ್ಯಾಗ್ರಹದ 91ನೇ ವರ್ಷಾಚರಣೆ!

gjtrjrt

ಕಷ್ಟ ನಿವಾರಿಸಬಲ್ಲದೇ ಬಹುಗ್ರಾಮ ನೀರು ಪೂರೈಕೆ ಯೋಜನೆ?

ghhrre

ಬೆಲೆ ಕುಸಿತ: ಬಾಳೆ ನಾಶ ಮಾಡಿದ ಅನ್ನದಾತ

MUST WATCH

udayavani youtube

ಮಂಗಳೂರು : ಐಟಿ ಕಛೇರಿಯಲ್ಲಿ ಆಕಸ್ಮಿಕವಾಗಿ ಬೆಂಕಿ

udayavani youtube

Covid 2ನೇ ಅಲೆನಾವು ಬೀದಿಗೆ ಬೀಳಬೇಕಾ?

udayavani youtube

ಚಾರುಕೊಟ್ಟಿಗೆ: ಸಂಪೂರ್ಣ ಬತ್ತಿ ಹೋದ ಕುರುವಾಡಿ ಮದಗ

udayavani youtube

ಭಾರತದಲ್ಲಿ 10 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಮತ್ತಷ್ಟು ಹೆಚ್ಚಳ

udayavani youtube

ವಾಹನ ಅಡ್ಡಗಟ್ಟಿ ಸುಲಿಗೆ ಪ್ರಕರಣ: ಮಂಗಳೂರಿನಲ್ಲಿ ಮತ್ತೆ ಆರು ಖದೀಮರ ಬಂಧನ

ಹೊಸ ಸೇರ್ಪಡೆ

dgdgr

ಮೊಬೈಲ್ ಟವರ್ ಬ್ಯಾಟರಿಗಳನ್ನು ದೋಚಿದ್ದ ಖದೀಮರ ಬಂಧನ !

್ಸ್ದಗಜರತಗ್ಗ

ಕೋವಿಡ್ ಹಿನ್ನೆಲೆ : ಹರಿಯಾಣದಲ್ಲಿ 10ನೇ ತರಗತಿ ಪರೀಕ್ಷೆ ರದ್ದು!

fhretgre

ದೇಶದಲ್ಲಿ ಕೋವಿಡ್ ಅಟ್ಟಹಾಸದ ಆತಂಕ : NEET ಪರೀಕ್ಷೆ ಮುಂದೂಡಿದ ಕೇಂದ್ರ ಸರ್ಕಾರ!

fryertr

ಬೇಡಿಕೆ ಈಡೇರದಿದ್ದರೆ ಮತ್ತೂಮ್ಮೆ ಹೋರಾಟ : ಬಸವಜಯಮೃತ್ಯುಂಜಯ ಮಹಾಸ್ವಾಮಿ

jyutr

ಉಪ್ಪಿನ ಸತ್ಯಾಗ್ರಹದ 91ನೇ ವರ್ಷಾಚರಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.