ಕಾಂಗ್ರೆಸ್‌ ಇತಿಹಾಸ ಅರಿತು ಸಿದ್ದು ಟೀಕೆ ಮಾಡಲಿ: ಕಟೀಲ್‌ 

Team Udayavani, Oct 5, 2021, 1:06 PM IST

ghfgtryt

ಹುಬ್ಬಳ್ಳಿ: ಬಿಜೆಪಿಯನ್ನು ಕೊಲೆಗಡುಕ ಸರಕಾರ, ಪಕ್ಷ ಎನ್ನುವ ಮೊದಲು ಕಾಂಗ್ರೆಸ್‌ ಇತಿಹಾಸವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಅವರು ತಿಳಿದುಕೊಳ್ಳುವುದು ಸೂಕ್ತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲು ತಿರುಗೇಟು ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ದೆಹಲಿಯಲ್ಲಿ ಕಾಂಗ್ರೆಸ್‌ ಸರಕಾರವಿದ್ದ ಸಂದರ್ಭ ಗೋ ಹತ್ಯೆ ನಿಷೇಧ ಕಾಯ್ದೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿತ್ತು. ಆಗ ನಾಲ್ವರು ಸಾಧುಗಳನ್ನು ಗುಂಡಿಕ್ಕಿ ಕೊಲೆ ಮಾಡಲಾಯಿತು. ಇದು ಕಾಂಗ್ರೆಸ್‌ ಪಕ್ಷದ ಕೊಲೆಗಡುಕತನವಲ್ಲವೇ. ಇನ್ನು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ರಾಜ್ಯದಲ್ಲಿ ಮೂರುಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕೊಲೆಗಡುಕತನ ಅಲ್ಲವೇ ಎಂದು ತಿರುಗೇಟು ನೀಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಏಳು ವರ್ಷದ ಯೋಜನೆ ಹಾಗೂ ಕಾರ್ಯಗಳನ್ನು ಜನರಿಗೆ ತಿಳಿಸುವ, ತಲುಪಿಸುವ ಕಾರಣಕ್ಕೆ ಪಕ್ಷದಿಂದ “ನವಭಾರತ’ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಮೂಲಕ ಕೇಂದ್ರದ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡುವುದು, ಜಾಗೃತಿ ಮೂಡಿಸುವ ಕೆಲಸ ದೇಶಾದ್ಯಂತ ನಡೆಯುತ್ತಿದೆ. ಇದೊಂದು ಉತ್ತಮ ಕಾರ್ಯ. ಯುವಕರಿಗೆ ಸ್ಫೂರ್ತಿ ನೀಡುವಂತಹ ಅವರ ಬಾಲ್ಯದ ಘಟನೆಗಳನ್ನು ಇಲ್ಲಿ ಪ್ರದರ್ಶನ ಮಾಡಿರುವುದು ಉತ್ತಮ ಎಂದರು.

ಟಾಪ್ ನ್ಯೂಸ್

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Delhi Liquor Scam: ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Delhi Liquor Scam:ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

Karnartakaದಲ್ಲಿ ಸಿಎಂ ಬದಲಾವಣೆ: ಈಗೇಕೆ ಇಂಥ ಹೇಳಿಕೆ?

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.