2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

Team Udayavani, Oct 26, 2021, 11:15 PM IST

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಹುಬ್ಬಳ್ಳಿ: ಎರಡು ಡೋಸ್‌ ಲಸಿಕೆ ತೆಗೆದುಕೊಂಡಾಗ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದ ರಿಂದ ಕೋವಿಡ್‌ ಯಾವುದೇ ಹೊಸ ತಳಿ ಪರಿಣಾಮ ಬೀರುವುದಿಲ್ಲ. ಲಸಿಕೆ ಪಡೆದ ಅನಂತರವೂ ದುಷ್ಪರಿಣಾಮ ಬೀರುವ ಬಗ್ಗೆ ಅಧ್ಯಯನ ಮಾಡಬೇಕಾಗಿದೆ. ಇಲ್ಲಿಯವರೆಗೆ ಅಂತಹ ಅನುಮಾನಗಳಿಲ್ಲ ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ ತಿಳಿಸಿದರು.

ಹೊಸ ತಳಿ ಸೇರಿದಂತೆ ಎಲ್ಲ ಪ್ರಯೋಗಕ್ಕೆ ರಾಜ್ಯದಲ್ಲಿ ಆರೇಳು ಪ್ರಯೋಗಾಲಯಗಳಿವೆ. ಯಾವುದೇ ಹೊಸ ತಳಿ ಬಂದರೂ ತತ್‌ಕ್ಷಣ ತಜ್ಞರ ಅಭಿಪ್ರಾಯ ಪಡೆಯಲಾಗುವುದು. ಯುಕೆ, ರಷ್ಯಾ ಸೇರಿದಂತೆ ಇತರ ರಾಷ್ಟ್ರಗಳಲ್ಲಿ ಹೊಸ ತಳಿ ಕಂಡುಬಂದಿದೆ. ಈ ಕುರಿತು ಅಧ್ಯಯನ ಮಾಡಲಾಗುತ್ತಿದೆ. ಯಾವ ರೀತಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎನ್ನುವ ಕುರಿತು ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರ ಜತೆ ಮಾತನಾಡಿದ್ದೇನೆ ಎಂದು ತಿಳಿಸಿದರು.

ಹೊಸ ತಳಿ ಕುರಿತು ರಷ್ಯಾ ಸೇರಿದಂತೆ ಕೆಲ ದೇಶಗಳಿಂದ ವರದಿ ತರಿಸಿಕೊಂಡಿದ್ದೇವೆ. ವರದಿ ಅವಲೋಕಿಸಿದಾಗ ಲಸಿಕೆ ಪಡೆಯದವರ ಮೇಲೆ ದುಷ್ಪರಿಣಾಮ ಬೀರಿರುವುದು ದೃಢಪಟ್ಟಿದೆ. ಎರಡು ಡೋಸ್‌ ಲಸಿಕೆ ಪಡೆದವರ ಮೇಲೆ ಯಾವುದೇ ದೊಡ್ಡ ಪರಿಣಾಮ ಬೀರಿಲ್ಲ ಎಂಬುದು ಗೊತ್ತಾಗಿದೆ. ಕೆಲ ರಾಜ್ಯಗಳಲ್ಲಿ ಡೆಲ್ಟಾ ಪ್ರಕರಣಗಳು ಕಂಡುಬರುತ್ತಿವೆ. ಹೀಗಾಗಿ ಆ ರಾಜ್ಯದಿಂದ ಆಗಮಿಸುವವರ ಮೇಲೆ ನಿಗಾ ವಹಿಸಲು ಮಾರ್ಗಸೂಚಿ ಸಿದ್ಧಪಡಿಸಲಾಗುವುದು ಎಂದರು.

ಇದನ್ನೂ ಓದಿ:ಮನೆ ಸ್ವಚ್ಛವಿದ್ದರೆ ಟಿವಿ, ಮೊಬೈಲ್‌ ಗಿಫ್ಟ್!

ಈಗಾಗಲೇ ವಿದೇಶಗಳಲ್ಲಿ ಮೂರನೇ ಅಲೆ ಬಂದಿದೆ. ಆದರೆ ನಮ್ಮಲ್ಲಿ ಮೂರನೇ ಅಲೆ ಬಾರದಂತೆ ತಡೆಯಬೇಕಾಗಿದೆ. ಇದಕ್ಕೆ ಜನರ ಸಹಕಾರ ಬೇಕು. ಕಳೆದ ಮೂರ್‍ನಾಲ್ಕು ತಿಂಗಳಿನಿಂದ ಕೋವಿಡ್‌ ಪ್ರಕರಣಗಳ ಸಂಖ್ಯೆ ಕಡಿಮೆಯಿದೆ ಎನ್ನುವ ಉದಾಸೀನ ಮಾಡದೆ ಲಸಿಕೆ ಪಡೆಯಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

prlhad

Hubli; ರಾಜ್ಯ ಸರ್ಕಾರ ಸುಪ್ರೀಂ ಮೆಟ್ಟಿಲೇರಿದ್ದು ಖಂಡನೀಯ: ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.