ಮಕ್ಕಳ ಜೀವಕ್ಕೆ ಯಾರು ಹೊಣೆ?

ಗ್ರಾಮೀಣಕ್ಕೆ ಸಾರಿಗೆ ಸೌಲಭ್ಯ ಕೊರತೆ |ಬಸ್‌ಗೆ ಜೋತು ಬಿದ್ದು  ಹೋಗಬೇಕಾದ ಸ್ಥಿತಿ

Team Udayavani, Sep 21, 2021, 8:58 PM IST

frtrtgr

ವರದಿ: ಶೀತಲ ಮುರಗಿ

ಕುಂದಗೋಳ: ಕೋವಿಡ್‌ ಸೋಂಕಿನ ಭೀತಿಯಿಂದ ಸ್ಥಗಿತಗೊಂಡಿದ್ದ ಶಾಲಾ- ಕಾಲೇಜುಗಳನ್ನು  ಇದೀಗ ಸರಕಾರ ಹಂತ ಹಂತವಾಗಿ ಆರಂಭಿಸುತ್ತಿದೆ. ಆದರೆ ಸಾರಿಗೆ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಇರುವ ಬಸ್‌ ಗಳಿಗೆ ಜೋತು ಬಿದ್ದು ಹೋಗುವ ದೃಶ್ಯ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಸಾಮಾನ್ಯವಾಗಿದೆ.

ಕುಂದಗೋಳ ಪಟ್ಟಣದ ಸುತ್ತಮುತ್ತಲಿನ ಗ್ರಾಮದ ವಿದ್ಯಾರ್ಥಿಗಳು ಪಟ್ಟಣದ ಶಾಲಾ-ಕಾಲೇಜುಗಳಿಗೆ ನೂರಾರು ಸಂಖ್ಯೆಯಲ್ಲಿ ಬರುತ್ತಿದ್ದು, ಕೋವಿಡ್‌ ಅಲೆ ಮುಂಚೆ ಮಕ್ಕಳ ಅನುಸಾರವಾಗಿ ಸಾರಿಗೆ ಸೌಲಭ್ಯವಿತ್ತು. ಆದರೆ, ಇದೀಗ ಗ್ರಾಮೀಣ ಪ್ರದೇಶಗಳಿಗೆ ಬೆರಳೆಣಿಕೆಯಷ್ಟು ಸಾರಿಗೆ ಸೌಲಭ್ಯ ಇರುವುದರಿಂದ ಇರುವ ಬಸ್‌ಗೆ ಇರುವೆಯಂತೆ ಮುತ್ತಿಕೊಳ್ಳುವ ದೃಶ್ಯ ಕಂಡುಬರುತ್ತಿದೆ.

ಕೋವಿಡ್‌ 3ನೇ ಅಲೆ ಹಬ್ಬಬಾರದೆಂದು ಸರಕಾರ ಅಂತರ ಕಾಯ್ದುಕೊಳ್ಳುವಂತೆ ನಿತ್ಯವೂ ಅನೇಕ ತರಹದ ಸುತ್ತೋಲೆಗಳನ್ನು ಜಾರಿಗೆ ತರುತ್ತಿದೆ. ಆದರೆ ಈ ಸರಕಾರಿ ಸಾರಿಗೆ ಸಂಪರ್ಕಕನ್ವಿದು ಅನ್ವಯಿಸುವುದಿಲ್ಲವೇ ಎಂಬ ಪ್ರಶ್ನೆ ಕೇಳಿಬರುತ್ತಿದೆ. ಪಾಲಕರು ತಮ ¾ ಮಕ್ಕಳನ್ನು ಶಾಲೆಗೆ ಕಳಿಸಲು ಇನ್ನೂ ಸಹ ಹಿಂದೇಟು ಹಾಕುತ್ತಿದ್ದು, ಮಕ್ಕಳ ಭವಿಷ್ಯಕ್ಕಾಗಿ ಶಾಲೆಗೆ ಅಳುಕಿನಿಂದಲೇ ಕಳುಹಿಸುತ್ತಿದ್ದಾರೆ. ಆದರೆ ಗ್ರಾಮೀಣ ಪ್ರದೇಶದ ಹಳ್ಳಿಗಳಿಗೆ ಬಸ್‌ನ ಕೊರತೆಯಿಂದಾಗಿ ಅನೇಕ ಮಕ್ಕಳು ಶಾಲೆಯಿಂದ ದೂರ ಉಳಿಯುವಂತಾಗಿದೆ.

ತಾಲೂಕಿನ ದ್ಯಾವನೂರು ಬಿಳೆಬಾಳ ಗ್ರಾಮದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಟ್ಟಣಕ್ಕೆ ನಿತ್ಯ ಜ್ಞಾನಾರ್ಜನೆಗಾಗಿ ಆಗಮಿಸುತ್ತಿದ್ದು, ಈ ವಿದ್ಯಾರ್ಥಿಗಳು ನಿತ್ಯ ಒಬ್ಬರ ಮೇಲೆ ಒಬ್ಬರು ಬಿದ್ದು ಪ್ರಯಾಣಿಸುವಂತಾಗಿದೆ. ಪಟ್ಟಣದಿಂದ ಈ ಗ್ರಾಮಕ್ಕೆ ಬೆಳಗ್ಗೆ 7ಕ್ಕೆ ಹಾಗೂ 9ಕ್ಕೆ, ಮಧ್ಯಾಹ್ನ 12ಕ್ಕೆ, ಸಂಜೆ 4ಕ್ಕೆ, ರಾತ್ರಿ 7ಕ್ಕೆ ಬಸ್‌ಗಳು ಬಿಟ್ಟರೆ ಬೇರೆ ಬಸ್‌ಗಳೇ ಇಲ್ಲ. ಈಗ ಶಾಲೆಗಳು ಮಧ್ಯಾಹ್ನ 2 ಗಂಟೆಗೆ ಬಿಡುವುದರಿಂದ ಎರಡು ಗಂಟೆಗಳ ಕಾಲ ಬಸ್‌ ನಿಲ್ದಾಣದಲ್ಲಿ ಕಾದು ಇರುವ ಒಂದು ಬಸ್‌ ಗೆ ಜೋತು ಬಿದ್ದು ಪ್ರಯಾಣಿಸುವಂತಾಗಿದೆ. ಇದನ್ನು ಬಿಟ್ಟರೆ ಮತ್ತೆ 7 ಗಂಟೆಯ ವರೆಗೆ ನಿಲ್ದಾಣದಲ್ಲಿಯೇ ವಿದ್ಯಾರ್ಥಿಗಳು ಬಸ್‌ ಬರುವಿಕೆಗಾಗಿ ಕಾಯವಂತಾಗಿದೆ. ಈ ಕುರಿತು ವಿದ್ಯಾರ್ಥಿಗಳು ಮಾತನಾಡಿ, ಶಾಲಿ ಕಲಿಬೇಕೆಂದ್ರ ನಾವು ದಿನಾ ಬಸ್ಸಿಗೆ ಜೋತು ಬಿದ್ದು ಹೋಗುಂಗ ಆಗೀತ್ರಿ. ಏನು ಮಾಡಬೇಕ್ರೀ ನಾವು ಎಂದು ಅಸಹಾಯಕತೆ ತೋಡಿಕೊಂಡರು.

ಟಾಪ್ ನ್ಯೂಸ್

Untitled-1

ಹುಣಸೂರು: ಮುಂದುವರೆದ ಒಂಟಿ ಸಲಗದ ದಾಂಧಲೆ

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

Untitled-1

ಮೂಳೂರು: ಕಾರು ಢಿಕ್ಕಿ ಹೊಡೆದು ಮಹಿಳೆ ಮೃತ್ಯು

ಬಿಜೆಪಿ ಜ್ಯಾತ್ಯಾತೀತವಾದರೆ ಮುಸ್ಲಿಮರು ಬಿಜೆಪಿ ಜೊತೆ ಇರುತ್ತಾರೆ: ರೆಹಮಾನ್ ಖಾನ್

ಬಿಜೆಪಿ ಜ್ಯಾತ್ಯಾತೀತವಾದರೆ ಮುಸ್ಲಿಮರು ಬಿಜೆಪಿ ಜೊತೆ ಇರುತ್ತಾರೆ: ರೆಹಮಾನ್ ಖಾನ್

covid-19

ಕೋವಿಡ್ 19; ಭಾರತದಲ್ಲಿ ಕಳೆದ 24 ಕೋವಿಡ್ ಪ್ರರಕಣಗಳ ಸಂಖ್ಯೆ, ಸಾವು ಮತ್ತೆ ಹೆಚ್ಚಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಹುಣಸೂರು: ಮುಂದುವರೆದ ಒಂಟಿ ಸಲಗದ ದಾಂಧಲೆ

ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ನೀರು: ಮನೆಗಳ ಕುಸಿತ

ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ನೀರು: ಮನೆಗಳ ಕುಸಿತ

ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಇಸ್ಕಾನ್ ಕೀರ್ತನೆ ಮೆರವಣಿಗೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಇಸ್ಕಾನ್ ಕೀರ್ತನೆ ಮೆರವಣಿಗೆ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

Persistent attacks by more than thirty-two elephants

ತೋಟ-ಗದ್ದೆಗಳಿಗೆ ನುಗ್ಗಿದ ಕಾಡಾನೆ ಹಿಂಡು: ಬೆಳೆ ಧಂಸ

MUST WATCH

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

udayavani youtube

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳ ಸ್ವಚ್ಛಂದ ವಿಹಾರ

udayavani youtube

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

udayavani youtube

ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ : ತಪ್ಪಿದ ಭಾರೀ ಅನಾಹುತ

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

ಹೊಸ ಸೇರ್ಪಡೆ

52ನೇ ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಜೋರಾದ ತಯಾರಿ

52ನೇ ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಜೋರಾದ ತಯಾರಿ

Untitled-1

ಹುಣಸೂರು: ಮುಂದುವರೆದ ಒಂಟಿ ಸಲಗದ ದಾಂಧಲೆ

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ನೀರು: ಮನೆಗಳ ಕುಸಿತ

ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ನೀರು: ಮನೆಗಳ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.