ಯಾರೂ ಬಿಜೆಪಿಗೆ ಹೋಗಲ್ಲ: ಖಾಶೆಂಪುರ

Team Udayavani, Nov 19, 2018, 6:25 AM IST

18hvr6.jpg

ಹುಬ್ಬಳ್ಳಿ: ರಾಜ್ಯದಲ್ಲಿ ಯಾವೊಬ್ಬ ಶಾಸಕರು ಬಿಜೆಪಿಗೆ ಹೋಗುವ ಪ್ರಮೇಯ ಇಲ್ಲ. ರಾಜ್ಯದಲ್ಲಿ ಆಪರೇಷನ್‌ ಕಮಲ ನಡೆಯುವುದಿಲ್ಲ ಎಂದು ಸಹಕಾರ ಸಚಿವ ಬಂಡೆಪ್ಪ ಖಾಶೆಂಪುರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವೊಬ್ಬ ಶಾಸಕರು ಬಿಜೆಪಿಗೆ ಹೋಗುವ ಪ್ರಮೇಯ ಇಲ್ಲ. ರಾಜ್ಯದಲ್ಲಿ ಆಪರೇಷನ್‌ ಕಮಲ ನಡೆಯುವುದಿಲ್ಲ. ಉಪಚುನಾವಣೆ ನಂತರ ಸ್ಥಿತಿ ಬದಲಾಗಿದೆ ಎಂದರು. 

ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ವಿಶೇಷವಾಗಿ ರೈತರಿಗೆ ಬೆಂಬಲ ನೀಡುತ್ತಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ 8165 ಕೋಟಿ ರೂ.ಗಳ ಸಾಲ ಮನ್ನಾ ಮಾಡಿದ್ದಾರೆ. ಈಗ ಸಿಎಂ ಕುಮಾರಸ್ವಾಮಿ 9448 ಕೋಟಿ ರೂ.ಗಳ ಸಾಲ ಮನ್ನಾ ಮಾಡಿದ್ದಾರೆ. ಈಗಾಗಲೇ ಕಬ್ಬು ಬೆಳೆಗಾರರಿಗೆ ಬರಬೇಕಾದ ಬಾಕಿ ಒದಗಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಆದಷ್ಟು ಬೇಗ ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥವಾಗಲಿದೆ ಎಂದರು.

ಟಾಪ್ ನ್ಯೂಸ್

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.