ಆನ್‌ಲೈನ್‌ ಶಿಕ್ಷಣ ಸೂಕ್ತವಲ್ಲ

Team Udayavani, Jun 3, 2020, 10:57 AM IST

ಆನ್‌ಲೈನ್‌ ಶಿಕ್ಷಣ ಸೂಕ್ತವಲ್ಲ

ಹುಬ್ಬಳ್ಳಿ: ಲಾಕ್‌ಡೌನ್‌ ಕಾರಣದಿಂದಾಗಿ 1ರಿಂದ 12ನೇ ತರಗತಿಯವರೆಗೆ ಆನ್‌ಲೈನ್‌ ಶಿಕ್ಷಣ ಸೂಕ್ತವಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ಈ ಕುರಿತು ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಅವರು, ಲಾಕ್‌ಡೌನ್‌ ಸಂದರ್ಭದಲ್ಲಿ ದೇಶದೆಲ್ಲೆಡೆ ಆನ್‌ಲೈನ್‌ ಮೂಲಕ ಶಿಕ್ಷಣ ಒದಗಿಸಲು ಹಲವು ಶಿಕ್ಷಣ ಸಂಸ್ಥೆಗಳು ಮುಂದಾಗಿವೆ. ಆದರೆ ಈ ವ್ಯವಸ್ಥೆ ಪದವಿ ಹಂತದವರಿಗೆ ಹಾಗೂ ಶಹರ ವಲಯಗಳಲ್ಲಿನ ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಸೂಕ್ತವಾಗಿದೆ.

1ರಿಂದ 12ನೇ ತರಗತಿಯವರಿಗೆ ಇದರಿಂದ ಅನುಕೂಲಕ್ಕಿಂತ ಅನಾನುಕೂಲಗಳೇ ಹೆಚ್ಚಾಗಿವೆ. ಗ್ರಾಮೀಣ ಭಾಗಗಳಲ್ಲಿ ಎಲ್ಲ ಮಕ್ಕಳಿಗೆ ಕಂಪ್ಯೂಟರ್‌, ಲ್ಯಾಪ್‌ಟಾಪ್‌, ಸ್ಮಾರ್ಟ್‌ ಫೋನ್‌ ಸೌಲಭ್ಯ ಇರುವುದಿಲ್ಲ. ಸ್ಮಾರ್ಟ್‌ ಫೋನ್‌ಗಳಿದ್ದರೂ ಸಮರ್ಪಕವಾಗಿ ನೆಟ್‌ವರ್ಕ್‌ ಇರುವುದಿಲ್ಲ. ಅನೇಕ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಅರ್ಥವಾಗುವುದಿಲ್ಲ. ನಿರಂತರವಾಗಿ ಆನ್‌ಲೈನ್‌ ಪಾಠ ಮಾಡಿದರೆ ಅದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ ಎಂದು ವೈದ್ಯರು ಹೇಳುತ್ತಾರೆ. ಮೊಬೈಲ್‌ ನೆಟ್‌ವರ್ಕ್‌ ದೂರದ ಮಾತು,

ಹಲವು ಗ್ರಾಮಗಳಿಗೆ ಸರಿಯಾದ ಬಸ್‌ ವ್ಯವಸ್ಥೆ ಕೂಡ ಇಲ್ಲ. ಕೆಲ ಶಾಲೆಗಳಲ್ಲಿ ಸರಿಯಾಗಿ ಶಿಕ್ಷಕರಿರುವುದಿಲ್ಲ. ಅಂಥ ಹಳ್ಳಿಗಳಲ್ಲಿ ಆನ್‌ಲೈನ್‌ ಶಿಕ್ಷಣ ಫಲಕಾರಿಯಾಗಲಾರದು. ಶಿಕ್ಷಕರ ನೇಮಕಾತಿ ಮಾಡದೇ ಆರ್ಥಿಕ ಉಳಿತಾಯ ಮಾಡಲು ಆನ್‌ಲೈನ್‌ ಶಿಕ್ಷಣ ನೀಡುವ ಸರಕಾರದ ಉದ್ದೇಶ ಸಾಧುವಲ್ಲ. ಹಳ್ಳಿಗಳಲ್ಲಿ ಬಹಳಷ್ಟು ಬಡ ಜನರು ಜೀವನ ನಿರ್ವಹಣೆಗೆ ಹಣಕಾಸಿನ ಮುಗ್ಗಟ್ಟು ಎದುರಿಸುತ್ತಿದ್ದಾರೆ.

ಆದ್ದರಿಂದ ಗ್ರಾಮೀಣ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಅಸಾಧ್ಯವಾಗಿದೆ. 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣ ಕೈಬಿಡುವುದು ಸೂಕ್ತ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.