Udayavni Special

ಲಾಕ್‌ ಸಡಿಲಿಕೆ; ಖರೀದಿಗೆ ಜನರ ಲಗ್ಗೆ

 5 ಗಂಟೆಯಿಂದಲೇ ಮಾರುಕಟ್ಟೆಗೆ ದಾಂಗುಡಿ! ­ಜನರಿಂದ ತುಂಬಿ ತುಳುಕಿದ ಅಂಗಡಿ ‌

Team Udayavani, May 28, 2021, 7:12 PM IST

KPN PHOTO

ಹುಬ್ಬಳ್ಳಿ: ಜಿಲ್ಲಾಡಳಿತ ಮೂರು ದಿನಗಳ ಕಾಲ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆವರೆಗೆ ಅವಕಾಶ ನೀಡಿದ್ದರಿಂದ ಮೊದಲ ದಿನವಾದ ಗುರುವಾರ ಮಾರುಕಟ್ಟೆಗೆ ಜನ ಖರೀದಿಗೆ ಮುಗಿಬಿದ್ದಿದ್ದರು. ಬಹುತೇಕ ಮಾರುಕಟ್ಟೆಗಳು ಜನ ಹಾಗೂ ವಾಹನಗಳಿಂದ ತುಂಬಿ ತುಳುಕುತ್ತಿತ್ತು.

ಎಂ.ಜಿ. ಮಾರುಕಟ್ಟೆ, ಬಾರಾದಾನ ಸಾಲು, ಹಿರೇಪೇಟೆ, ಹಳೇಹುಬ್ಬಳ್ಳಿ ದುರ್ಗದ ಬಯಲು, ಜನತಾ ಬಜಾರ, ವಿವಿಧ ಸೂಪರ್‌ ಮಾರುಕಟ್ಟೆಗಳು, ಕಿರಾಣಿ ಅಂಗಡಿಗಳು ಜನರಿಂದ ತುಂಬಿದ್ದವು. ಜನರು ಬೆಳಗ್ಗೆ 5 ಗಂಟೆಯಿಂದಲೇ ಮಾರುಕಟ್ಟೆಗಳಿಗೆ ಆಗಮಿಸಿ ಅಗತ್ಯ ವಸ್ತುಗಳ ಖರೀದಿಗೆ ಮುಂದಾಗಿದ್ದರು.

ಸಂಚಾರ ಅಸ್ತವ್ಯಸ್ತ: ಹಿರೇಪೇಟೆ, ಬಾರದಾನ ಸಾಲು, ಅಕ್ಕಿಹೊಂಡ ಪ್ರದೇಶದಲ್ಲಿ ಹೆಚ್ಚಿನ ಜನರು ವಾಹನಗಳಲ್ಲಿ ಬಂದಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಎಸಿಪಿ ಆರ್‌.ಕೆ. ಪಾಟೀಲರು ಸಹ ಟ್ರಾμಕ್‌ ಜಾಮ್‌ನಲ್ಲಿ ಸಿಲುಕುವಂತಾಗಿತ್ತು. ಬಹುಹೊತ್ತಿನ ವರೆಗೆ ಕಾದು ನಂತರ ರಸ್ತೆಗೆ ಇಳಿದ ಎಸಿಪಿ ತಮ್ಮ ವಾಹನದ ಮುಂದೆ ನಡೆದುಕೊಂಡು ಹೋಗಿ ವಾಹನ ಸಂಚಾರ ಸುಗುಮಗೊಳಿಸಿದರು. ಇದಾದ ಸ್ವಲ್ಪ ಸಮಯದ ನಂತರ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಂಚಾರ ವ್ಯವಸ್ಥೆ ಸರಿಪಡಿಸಲು ಮುಂದಾದರಾದರೂ ಎಸಿಪಿಯವರ ವಾಹನ ಹೋಗುತಿದ್ದಂತೆಯೇ ಅಲ್ಲಿಂದ ಮಾಯವಾದರು.

ಮೊದಲ ದಿನ ಜಾತ್ರೆ: ಕಳೆದ ಕೆಲವು ದಿನಗಳಿಂದ ಸಂಪೂರ್ಣ ಲಾಕ್‌ಡೌನ್‌ ಮಾಡಿರುವ ಹಿನ್ನೆಲೆಯಲ್ಲಿ ಗುರುವಾರ ಮಾರುಕಟ್ಟೆಯಲ್ಲಿ ಜನದಟ್ಟಣೆ ಹೆಚ್ಚಿತ್ತು. ಅಂಗಡಿಕಾರರು ಗ್ರಾಹಕರಿಗೆ ಕೇಳಿದ ವಸ್ತುಗಳನ್ನು ನೀಡುವುದರಲ್ಲಿಯೇ ಹೈರಾಣಾದರು. ಕಿರಾಣಿ ಅಂಗಡಿಗಳ ಮುಂದೆ ಜನರು ಸರದಿಯಲ್ಲಿ ನಿಂತು ಖರೀದಿಸಿದರು. ಅಂಗಡಿಕಾರರು ಮೂರು ದಿನಗಳವರೆಗೆ ಅವಕಾಶವಿದೆ ಎಂದು ಹೇಳಿದರೂ ಕೇಳುವ ಸ್ಥಿತಿಯಲ್ಲಿ ಗ್ರಾಹಕರು ಇರಲಿಲ್ಲ.

ಟಾಪ್ ನ್ಯೂಸ್

09

ವಿಜಯಪುರ : ಸಲಾದಹಳ್ಳಿಯಲ್ಲಿ ಪ್ರೇಮಿಗಳ ಮರ್ಯಾದಾ ಹತ್ಯೆ

ಮತ್ತೆ ರೆಕ್ಕೆ ಬಿಚ್ಚಲಿದೆ ಜೆಟ್‌ ಏರ್‌ ವೇಸ್ : ವಿಮಾನಯಾನ ಕಂಪನಿಯಲ್ಲಿ ಹೊಸ ಆಶಾಕಿರಣ

ಮತ್ತೆ ರೆಕ್ಕೆ ಬಿಚ್ಚಲಿದೆ ಜೆಟ್‌ ಏರ್‌ ವೇಸ್ : ವಿಮಾನಯಾನ ಕಂಪನಿಯಲ್ಲಿ ಹೊಸ ಆಶಾಕಿರಣ

ಅಲ್ಪಸಂಖ್ಯಾತರ ಆಯೋಗದ ವರದಿ ಸದನದಲ್ಲಿ ಮಂಡಿಸಿದ ವಿವರ ಕೇಳಿದ ಹೈಕೋರ್ಟ್‌

08

ಕೋವಿಡ್: 8111 ಸೋಂಕಿತರು ಗುಣಮುಖ, 3709 ಹೊಸ ಪ್ರಕರಣ ಪತ್ತೆ

ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್‌ ಕಡ್ಡಾಯ : ಪ್ರತಿ ಟಿಕೆಟ್‌ಗೆ 300 ರೂ. ನಿಗದಿ

ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್‌ ಕಡ್ಡಾಯ : ಪ್ರತಿ ಟಿಕೆಟ್‌ಗೆ 300 ರೂ. ನಿಗದಿ

06

ಪ್ರಾಣಿ ಕಲ್ಯಾಣ ಸಹಾಯವಾಣಿ ನಾಳೆ(ಜೂನ್ 23) ಲೋಕಾರ್ಪಣೆ : ಸಚಿವ ಪ್ರಭು ಚವ್ಹಾಣ್

ಜಾರಕಿಹೊಲಿ ಸಿಡಿ ಪ್ರಕರಣ : ಸಂತ್ರಸ್ತೆ ಯುವತಿ ತಂದೆ ಸಲ್ಲಿಸಿದ ಅರ್ಜಿ ವಜಾ

ಜಾರಕಿಹೊಳಿ ಸಿಡಿ ಪ್ರಕರಣ : ಸಂತ್ರಸ್ತೆ ಯುವತಿ ತಂದೆ ಸಲ್ಲಿಸಿದ ಅರ್ಜಿ ವಜಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

09

ವಿಜಯಪುರ : ಸಲಾದಹಳ್ಳಿಯಲ್ಲಿ ಪ್ರೇಮಿಗಳ ಮರ್ಯಾದಾ ಹತ್ಯೆ

yoga day

ಯೋಗದಿಂದ ರೋಗಗಳು ನಿವಾರಣೆ: ಸಂಸದ

hasana news

ಮೆಗಾಡೇರಿ ನಿರ್ಮಾಣ ಕಾಮಗಾರಿಗೆ ಚಾಲನೆ

covid vaccination

ಕೋವಿಡ್‌ ಲಸಿಕೆ ಪಡೆದು ಸೋಂಕಿನಿಂದ ಮುಕ್ತರಾಗಿ

drone-experiment-successful

ಡ್ರೋಣ್‌ ಪ್ರಯೋಗ ಯಶಸ್ವಿ

MUST WATCH

udayavani youtube

ಅಬ್ಬಾ Unlock ಆಯ್ತು | ಈಗ ಹೇಗಿದೆ ಬದುಕು ?

udayavani youtube

Chiffon ಸೀರೆಗಳು | ಮೊದಲು ತಿಳಿಯಿರಿ ನಂತ್ರ ಖರೀದಿಸಿ

udayavani youtube

ದಿಲ್ಲಿಯ ಮೆಟ್ರೋ ರೈಲಿನಲ್ಲಿ ಕೋತಿಯ ಜಾಲಿ ರೈಡ್‌

udayavani youtube

ಗೋವಾ ಬೆಳಗಾವಿ ಸಂಪರ್ಕ ಸೇತುವೆ: ಚೋರ್ಲಾ ಘಾಟ್‍ನಲ್ಲಿ ಗುಡ್ಡ ಕುಸಿತ

udayavani youtube

ಅಕ್ರಮ ಗೋಸಾಗಾಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳೇ ಸಾಥ್..!

ಹೊಸ ಸೇರ್ಪಡೆ

09

ವಿಜಯಪುರ : ಸಲಾದಹಳ್ಳಿಯಲ್ಲಿ ಪ್ರೇಮಿಗಳ ಮರ್ಯಾದಾ ಹತ್ಯೆ

yoga day

ಯೋಗದಿಂದ ರೋಗಗಳು ನಿವಾರಣೆ: ಸಂಸದ

hasana news

ಮೆಗಾಡೇರಿ ನಿರ್ಮಾಣ ಕಾಮಗಾರಿಗೆ ಚಾಲನೆ

covid vaccination

ಕೋವಿಡ್‌ ಲಸಿಕೆ ಪಡೆದು ಸೋಂಕಿನಿಂದ ಮುಕ್ತರಾಗಿ

drone-experiment-successful

ಡ್ರೋಣ್‌ ಪ್ರಯೋಗ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.