ಫಲಿತಾಂಶದಲ್ಲಿ ಸಾಧನೆ: ಶ್ಲಾಘನೆ

Team Udayavani, May 16, 2017, 2:43 PM IST

hub3.jpg

ಧಾರವಾಡ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆ ಎರಡು ಸ್ಥಾನ ಹೆಚ್ಚಳವಾಗಿದ್ದು ಸಂತಸ ತಂದಿದೆ. ಜಿಲ್ಲೆಯ ಶಿಕ್ಷಕರು ಹಾಗೂ ಖಾಸಗಿ ಸಂಘ-ಸಂಸ್ಥೆಗಳು ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕ  ಹೊಂದಿದ್ದಕ್ಕಾಗಿ ಇಂದು ಉತ್ತಮ ಸ್ಥಾನಗಳಿಸಲು ಸಹಾಯಕವಾಗಿವೆ ಎಂದು ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. 

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಬಾರಿ ಟಾಪ್‌ 5 ಸ್ಥಾನದಲ್ಲಿ ಧಾರವಾಡ ಜಿಲ್ಲೆ ಗುರುತಿಸಿಕೊಳ್ಳುವಂತೆ ಈಗಿನಿಂದಲೇ ಶ್ರಮವಹಿಸಿ ಶಿಕ್ಷಕರೊಂದಿಗೆ ಕೆಲಸ ಮಾಡುವುದಾಗಿ ತಿಳಿಸಿದರು. 

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 25 ನೇ ಸ್ಥಾನದಲ್ಲಿದ್ದ ಜಿಲ್ಲೆ ಕಳೆದ ವರ್ಷ 10 ನೇ ಸ್ಥಾನಕ್ಕೆ ಏರಿತ್ತು. ಈ ಬಾರಿ ಇನ್ನಷ್ಟು ಉತ್ತಮ ಪ್ರಯತ್ನಗಳೊಂದಿಗೆ 8 ನೇ ಸ್ಥಾನಕ್ಕೇರಿದೆ. ಅದರಲ್ಲೂಧಾರವಾಡ ಗ್ರಾಮೀಣ ಕ್ಷೇತ್ರವು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿರುವುದು ಸಂತಸದ ಸಂಗತಿ. ಈ ವರ್ಷದಿಂದ ಪಿಯುಸಿ ಫಲಿತಾಂಶ ಸುಧಾರಣೆಗೆ ಒತ್ತು ನೀಡಲಾಗುವುದು ಎಂದರು. 

ಪ್ರಸಕ್ತ ಸಾಲಿನ ಪಿಯು ಫಲಿತಾಂಶದಲ್ಲಿ  ಜಿಲ್ಲೆ ಕೆಳ ಹಂತಕ್ಕೆ ಕುಸಿದಿರುವುದು ನೋವು ತಂದಿದೆ ಎಂದರು. ಕೃಷಿ ಹೊಂಡ ಯೋಜನೆಗೆ ಜಿಲ್ಲೆ ಹಾಗೂ ರಾಜ್ಯಾದ್ಯಂತ ಉತ್ತಮ ಬೆಂಬಲ ವ್ಯಕ್ತಪಡಿಸುವ ಮೂಲಕ ರೈತರು ಅನುಕೂಲ ಪಡೆಯುತ್ತಿದ್ದಾರೆ ಎಂದರು.

ಮಳೆಹಾನಿಗೆ ಪರಿಹಾರ: ಈ ಬಾರಿ ವರುಣನ ಕೃಪೆಯಿಂದ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ರವಿವಾರ ರಾತ್ರಿ ಮತ್ತು ಸೋಮವಾರ ನಸುಕಿನ ಜಾವ ಸುರಿದ ಮಳೆ ಗಾಳಿಗೆ ಸಾಕಷ್ಟು ಪ್ರಮಾಣದಲ್ಲಿ ಫಸಲಿಗೆ ಬಂದಿದ್ದ ಬಾಳೆ ಹಾನಿಯಾಗಿದೆ.

ಈ ಬೆಳೆಗೆ ವಿಮೆ ಇಲ್ಲದಿರುವುದರಿಂದ ತೋಟಗಾರಿಕೆ ಸಚಿವರು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ  ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು. ಶಿವಳ್ಳಿ ಗ್ರಾಮದಲ್ಲಿ ಮನೆ, ಶಾಲೆಯ ಕಟ್ಟಡಗಳಿಗೆ ಆಗಿರುವ ಹಾನಿಯ ವರದಿ ಪಡೆದು ಪರಿಹಾರ ಒದಗಿಸಲಾಗುವುದು ಎಂದರು. 

ಟಾಪ್ ನ್ಯೂಸ್

ಬೊಮ್ಮಾಯಿ ಸರ್ಕಾರದ ಸಾಧನೆ ಕೇವಲ ಜಾಹಿರಾತಿಗೆ ಮಾತ್ರ ಸೀಮಿತ: ಸಿದ್ದರಾಮಯ್ಯ

ಬೊಮ್ಮಾಯಿ ಸರ್ಕಾರದ ಸಾಧನೆ ಕೇವಲ ಜಾಹಿರಾತಿಗೆ ಮಾತ್ರ ಸೀಮಿತ: ಸಿದ್ದರಾಮಯ್ಯ

appu photo

ದೀಪ ರಾಯಭಾರಿ ಪುನೀತ್ ಸ್ಮರಣೆಗೆ ಇಂದು ದೀಪ‌ನಮನ

5accident

ಪುತ್ತೂರು: ಜೀಪ್-ರಿಕ್ಷಾ ಢಿಕ್ಕಿ; ಮೂವರು ಕೂಲಿ ಕಾರ್ಮಿಕರು ಗಂಭೀರ

PUBG ಪ್ರಭಾವ; ತಾಯಿ ಸೇರಿ ಇಡೀ ಕುಟುಂಬ ಸದಸ್ಯರನ್ನು ಗುಂಡಿಕ್ಕಿ ಕೊಂದ 14ರ ಬಾಲಕ

PUBG ಪ್ರಭಾವ; ತಾಯಿ ಸೇರಿ ಇಡೀ ಕುಟುಂಬ ಸದಸ್ಯರನ್ನು ಗುಂಡಿಕ್ಕಿ ಕೊಂದ 14ರ ಬಾಲಕ

krishna milana nagaraj

ಲವ್‌ ಮಾಕ್ಟೇಲ್‌-2 ಟ್ರೇಲರ್‌ ವಿಷಯದಲ್ಲಿ ಗಂಡ-ಹೆಂಡ್ತಿ ಜಗಳ!

ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯತಮೆ; ರಕ್ಷಿಸಲು ಹೋದ ಪ್ರಿಯಕರ ಸಮುದ್ರಪಾಲು

ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯತಮೆ; ರಕ್ಷಿಸಲು ಹೋದ ಪ್ರಿಯಕರ ಸಮುದ್ರಪಾಲು

1-qqw

ನಾನು ಕಪಾಳಕ್ಕೆ ಹೊಡೆದಿಲ್ಲ, ಅವರೇ ಕುಡಿದಿರಬೇಕು: ಎಂ.ಪಿ.ಕುಮಾರಸ್ವಾಮಿ ಸ್ಪಷ್ಟನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತ್ಯಾಜ್ಯ ನಿರ್ವಹಣೆ: ಅನುಮೋದನೆ ಬಾಕಿ

ತ್ಯಾಜ್ಯ ನಿರ್ವಹಣೆ: ಅನುಮೋದನೆ ಬಾಕಿ

ಇನ್ನು ಐದಾರು ತಿಂಗಳಲ್ಲಿ ಹುಬ್ಬಳ್ಳಿ ಸುಂದರ ನಗರ

ಇನ್ನು ಐದಾರು ತಿಂಗಳಲ್ಲಿ ಹುಬ್ಬಳ್ಳಿ ಸುಂದರ ನಗರ

ಕಿಮ್ಸ್‌ ರಾಜ್ಯದ ಅತಿ ದೊಡ್ಡ ಆಸ್ಪತ್ರೆ: ಶಶಿಧರ ಮಾಡ್ಯಾಳ

ಕಿಮ್ಸ್‌ ರಾಜ್ಯದ ಅತಿ ದೊಡ್ಡ ಆಸ್ಪತ್ರೆ: ಶಶಿಧರ ಮಾಡ್ಯಾಳ

jagadish shettar

ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ನೀಡುವುದು ಉತ್ತಮ: ಶೆಟ್ಟರ್

ವಾರ್ಡ್‌ಗಳ ಸ್ವಚ್ಛತೆಗೆ ಒತ್ತು ನೀಡಿ: ಶಾಸಕ ಅಬ್ಬಯ್ಯ

ವಾರ್ಡ್‌ಗಳ ಸ್ವಚ್ಛತೆಗೆ ಒತ್ತು ನೀಡಿ: ಶಾಸಕ ಅಬ್ಬಯ್ಯ

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ಸಾವಯವ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

6theft

ಮೂವರು ವಿದ್ಯುತ್‌ ಟ್ರಾನ್ಸ್ ಆಯಿಲ್‌ ಕಳ್ಳರ ಸೆರೆ

1-afdas

ದಕ್ಷಿಣ ಕನ್ನಡದ ಅಧಿಕಾರಿಗಳ ತುರ್ತು ಸಭೆ:ಸಚಿವ ಸುನಿಲ್ ಖಡಕ್ ಎಚ್ಚರಿಕೆ

ಬೊಮ್ಮಾಯಿ ಸರ್ಕಾರದ ಸಾಧನೆ ಕೇವಲ ಜಾಹಿರಾತಿಗೆ ಮಾತ್ರ ಸೀಮಿತ: ಸಿದ್ದರಾಮಯ್ಯ

ಬೊಮ್ಮಾಯಿ ಸರ್ಕಾರದ ಸಾಧನೆ ಕೇವಲ ಜಾಹಿರಾತಿಗೆ ಮಾತ್ರ ಸೀಮಿತ: ಸಿದ್ದರಾಮಯ್ಯ

appu photo

ದೀಪ ರಾಯಭಾರಿ ಪುನೀತ್ ಸ್ಮರಣೆಗೆ ಇಂದು ದೀಪ‌ನಮನ

5accident

ಪುತ್ತೂರು: ಜೀಪ್-ರಿಕ್ಷಾ ಢಿಕ್ಕಿ; ಮೂವರು ಕೂಲಿ ಕಾರ್ಮಿಕರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.