ಪಿಎಫ್ಐ ನಿಷೇಧದಿಂದ ಕಾಂಗ್ರೆಸ್ ನವರಿಗೆ ಒಳಗೊಳಗೆ ಕುದಿಯುತ್ತಿದೆ; ಪ್ರಹ್ಲಾದ ಜೋಶಿ


Team Udayavani, Sep 29, 2022, 3:20 PM IST

ಪಿಎಫ್ಐ ನಿಷೇಧದಿಂದ ಕಾಂಗ್ರೆಸ್ ನವರಿಗೆ ಒಳಗೊಳಗೆ ಕುದಿಯುತ್ತಿದೆ; ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಪಿಎಫ್ಐ ಸಂಘಟನೆ ನಿಷೇಧ ಕುರಿತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನವರಿಗೆ ಒಳಗೊಳಗೆ ಕುದಿಯುತ್ತಿದೆ. ಆದರೆ ಬಹಿರಂಗ ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್ಎಸ್ ನಿಷೇಧಕ್ಕೆ ವಿನಾಕಾರಣ ಒತ್ತಾಯಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್ಐ ನಿಷೇಧ ಕಾಂಗ್ರೆಸ್ ನವರಿಗೆ ನೋವು ತರಿಸಿದೆ. ಆದರೆ ಪಿಎಫ್ಐ ವಿರುದ್ಧ ಸಾಕ್ಷ್ಯಗಳು ಎಷ್ಟು ಬಲವಾಗಿವೆ ಎಂದರೆ, ಕಾಂಗ್ರೆಸ್ ನವರು ನಿಷೇಧ ಬಹಿರಂಗ ವಿರೋಧಿಸುವುದಕ್ಕೂ ಸಾಧ್ಯವಾಗದಾಗಿದೆ ಎಂದರು.

ಇದನ್ನೂ ಓದಿ:ಮತ್ತೆ ಪಿಎಸ್ಐ ಪರೀಕ್ಷಾ ಅಕ್ರಮದ ಸದ್ದು; ಬ್ಲೂಟೂತ್ ನಲ್ಲಿ ಉತ್ತರ ಹೇಳಿದ್ದಾತನ ಬಂಧನ

ಸಿದ್ದರಾಮಯ್ಯ ನೇತೃತ್ವದ ಸರಕಾರ ಪಿಎಫ್ಐ ವಿರುದ್ಧದ 175 ಕೇಸ್ ಗಳನ್ನು ಹಿಂತೆಗೆದುಕೊಂಡಿತ್ತು.ಅಷ್ಟರ ಮಟ್ಟಿಗೆ ಸಿದ್ದರಾಮಯ್ಯ ಅವರಿಗೆ ಪ್ರೀತಿ ಇತ್ತು. ಕಾಂಗ್ರೆಸ್ ಮತಬ್ಯಾಂಕ್ ಭಯ ಕಾಂಗ್ರೆಸ್ ಗೆ ಕಾಡುತ್ತಿದೆ. ಇದೇ ಕಾಂಗ್ರೆಸ್         ಮೂರು ಬಾರಿ ಆರ್ ಎಸ್ಎಸ್ ನ್ನು ನಿಷೇಧಿಸಿತ್ತು. ಸೂಕ್ತ ಸಾಕ್ಷ್ಯಾಧಾರಗಳು ದೊರಕಿರಲಿಲ್ಲ. ರಾಷ್ಟ್ರೀಯ ಹಿತಾಸಕ್ತಿ ಎಂದು ಬಂದಾಗ ಬಿಜೆಪಿ ಎಂದಿಗೂ ರಾಜಿ ಮಾಡಿಕೊಳ್ಳದು, ಪಿಎಫ್ಐ ನಂತೆ ಎಸ್ ಡಿಪಿಐ ವಿರುದ್ಧ ಕ್ರಮಕ್ಕೆ ಸಿದ್ದವಿದೆ. ಆದರೆ ಅದು ರಾಜಕೀಯ ಪಕ್ಷವಾಗಿದ್ದರಿಂದ ನಿಷೇಧ ಸುಲಭವಾಗದು. ಆದರೆ ಕಾಂಗ್ರೆಸ್ ಗೆ ರಾಜಕಾರಣ, ಮತಬ್ಯಾಂಕ್ ಮುಖ್ಯವಾಗಿದೆ ಎಂದರು.

ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆ ಬಗ್ಗೆ ಕೇಂದ್ರ ಸರಕಾರ ಸಕಾರಾತ್ಮಕ ಚಿಂತನೆ ಹೊಂದಿದೆ. ಪ್ರಕರಣ ಕೋರ್ಟ್ ನಲ್ಲಿದ್ದು, ಕೋರ್ಟ್ ನಿರ್ಣಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.