Hubli; ಸಿದ್ದರಾಮಯ್ಯರಿಗೆ ಮಾನ‌ ಮರ್ಯಾದೆ ಇಲ್ಲ; ಕಿಡಿಕಾರಿದ ಪ್ರಹ್ಲಾದ ಜೋಶಿ

Team Udayavani, Feb 26, 2024, 11:34 AM IST

siddaramaiah

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾನ‌ ಮರ್ಯಾದೆ ಇಲ್ಲ. ಹಾಗಂತ ಬೇರೆಯವರಿಗೂ ಇಲ್ಲ ಎಂದು ಸಿದ್ದರಾಮಯ್ಯ ಭಾವಿಸಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹರಿಹಾಯ್ದರು.

ಸೋಮವಾರ ಸುದ್ದಿಗಾರರೊಂದೊಗೆ ಮಾತನಾಡಿದ ಅವರು, ನವಲಗುಂದ ಕಾಂಗ್ರೆಸ್ ಕಾರ್ಯಕ್ರಮದ ಭಾಷಣದಲ್ಲಿ ತಮ್ಮ ವಿರುದ್ಧ ಏಕ ವಚನದಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು.

ಸಿದ್ದರಾಮಯ್ಯ ಅವರಷ್ಟು ನೀಚತನಕ್ಕೆ ನಾವು ಇಳಿಯುವುದಿಲ್ಲ. ನೀವು ಹೇಗೆ ಪ್ರಮಾಣವಚನ ಸ್ವೀಕರಿಸಿದ್ದಿರಿ ಹಾಗೆಯೇ ನಾನು ಕೂಡ ಪ್ರಮಾಣವಚನ ಸ್ವೀಕಾರ ಮಾಡಿರುವೆ. ಆಡಳಿತ, ಅಧಿಕಾರ ನಿಮಗೆ ಜಾಸ್ತಿ ಇರಬಹುದು. ಆದರೆ, ಸಂವಿಧಾನದಲ್ಲಿ ಕೇಂದ್ರ ಸರ್ಕಾರದ ಒಬ್ಬ ಮಂತ್ರಿ ಹಾಗೂ ರಾಜ್ಯದ ಮುಖ್ಯಮಂತ್ರಿ ಸಮಾನರು. ನಾನು ಮಾನ ಮರ್ಯಾದೆ ಬಿಟ್ಟು ವರ್ತನೆ ಮಾಡುವುದಿಲ್ಲ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಯಾವುದೇ ಪೂರ್ವಾಪರ ತಿಳಿದುಕೊಳ್ಳದೆ ಉಡಾಫೆ ಹೊಡಿತಾರೆ. ಕಾಂಗ್ರೆಸ್ ಎಲ್ಲ ಸಂದರ್ಭದಲ್ಲಿ ಕಳಸಾ ಬಂಡೂರಿ ಯೋಜನೆಗೆ ತೊಡಕುಂಟು ಮಾಡಿದೆ. ಸೋನಿಯ ಗಾಂಧಿ ಅವರು ಗೋವಾಕ್ಕೆ ಹೋಗಿ ಹನಿ‌ ನೀರು ಕೊಡಲ್ಲ ಎಂದಿದ್ದರು. ಇವರಿಗೆ ಎಷ್ಟು ನಾಲಿಗೆ ಇದೆ. ಕಾಂಗ್ರೆಸ್ ನವರು ವಿವೇಚನ ರಹಿತವಾಗಿ‌ ಮಾತನಾಡುತ್ತಿದ್ದಾರೆ ಎಂದರು.

ಸಿ.ಟಿ ರವಿ ಮತ್ತು ಶೋಭಾ ಕರಂದ್ಲಾಜೆ ಗೋ ಬ್ಯಾಕ್ ವಿಚಾರ, ಕಾಂಗ್ರೆಸ್ ಸ್ವಂತ ಬಲ ಮತ್ತು ಅಭಿವೃದ್ಧಿಯಿಂದ ಗೆಲ್ಲುವುದಿಲ್ಲ. ಆದ್ದರಿಂದ ಈ ರೀತಿಯ ಹೇಳಿಕೆ ನೀಡುತ್ತಿದೆ. ಆ ಪಕ್ಷದ ಷಡ್ಯಂತರಕ್ಕೆ ಜನ ಬಲಿಯಾಗುವುದಿಲ್ಲ ಎಂದರು.

ಮಂಡ್ಯ ಕ್ಷೇತ್ರಕ್ಕೆ ಸುಮಲತಾ ವಿಚಾರವಾಗಿ ಮಾತನಾಡಿ, ಮಂಡ್ಯ ವಿಚಾರದಲ್ಲಿ ಎಲ್ಲರಿಗೂ ಸಮಾಧಾನವಾಗುವ ಪರಿಹಾರ ಕಂಡು ಹಿಡಿಯುತ್ತೇವೆ. ಅಧಿವೇಶನದಲ್ಲಿ ಸುಮಲತಾ ಜೊತೆಗೆ ಮಾತನಾಡಿದ್ದೇನೆ. ಒಂದು ಮನೆಯಿಂದ ಇನ್ನೊಂದು ಮನೆಗೆ ಮದುವೆ ಸಂಬಂಧ ಆದ ಕೂಡಲೇ ಎಲ್ಲಾ ಹೊಂದಾಣಿಕೆ ಆಗುವುದಿಲ್ಲ. ದೊಡ್ಡ ಪಕ್ಷಗಳು, ದೊಡ್ಡ ವ್ಯವಸ್ಥೆ, ಕೋಟ್ಯಾಂತರ ಜನ, ಲಕ್ಷಾಂತರ ಜನರ ಹೊಂದಾಣಿಕೆಗೆ ಸಮಯಬೇಕು. ಕುಮಾರಸ್ವಾಮಿ ಅವರ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದರು.

ನಿರ್ಮಲಾ ಸೀತಾರಾಮನ್ ಲೋಕಸಭೆಗೆ ಸ್ಪರ್ಧೆ ಮಾಡುವುದು ನಿಶ್ಚಿತ. ಆದರೆ, ಯಾವ ರಾಜ್ಯದಿಂದ ಸ್ಪರ್ಧೆ ಮಾಡುತ್ತಾರೆ ಎಂಬುದು ಇನ್ನು ತೀರ್ಮಾನವಾಗಿಲ್ಲ ಎಂದರು‌.

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

13-uv-fusion

UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.