ಬಿತ್ತನೆ ಪೂರ್ವ ಚಟುವಟಿಕೆ ಆರಂಭ


Team Udayavani, May 25, 2018, 5:41 PM IST

25-may-23.jpg

ಬೆಳಗಾವಿ: ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಇದುವರೆಗೆ ಉತ್ತಮ ಮಳೆಯಾಗಿದ್ದು ರೈತರು ಹೊಲದಲ್ಲಿ ಬಿತ್ತನೆ ಪೂರ್ವ ಚಟುವಟಿಕೆಗಳನ್ನು ಪ್ರಾರಂಭಿಸಿದ್ದು, ಭೂಮಿ ಸಿದ್ಧತೆ ಕಾರ್ಯ, ಮಣ್ಣಿಗೆ ಸಾವಯವ ಗೊಬ್ಬರ ಕೂಡಿಸುವ ಕಾರ್ಯಗಳು ಭರದಿಂದ ಸಾಗಿವೆ.

ತಾಲೂಕಿನಲ್ಲಿ ಇದುವರೆಗೆ ವಾಡಿಕೆಯಂತೆ 112 ಮಿಮೀ ಮಳೆ ಆಗಬೇಕಾಗಿದ್ದು, ಇಲ್ಲಿಯವರೆಗೆ 101 ಮಿಮೀ ಮಳೆಯಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯ ನಿರೀಕ್ಷೆಯಿಂದ ತಾಲೂಕಿನ ಕೃಷಿ ಇಲಾಖೆಯು ರೈತರಿಗೆ ಬೇಕಾಗುವ ಬಿತ್ತನೆ ಬೀಜ, ರಸಗೊಬ್ಬರ, ಲಘು ಪೋಷಕಾಂಶ, ಸಾವಯವ
ಗೊಬ್ಬರ, ಮುಂತಾದವುಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಿ ವಿತರಿಸುತ್ತಿದೆ. 

ಬೆಳಗಾವಿ ತಾಲೂಕಿನಲ್ಲಿ ರೈತರಿಗೆ ಬೀಜ ಖರೀದಿಸಲು ಅನುಕೂಲವಾಗುವಂತೆ ಒಟ್ಟು 12 ಬೀಜ ವಿತರಣಾ ಕೇಂದ್ರಗಳನ್ನು ತೆಗೆಯಲಾಗಿದೆ. ತಾಲೂಕಿನಲ್ಲಿ 48,050 ಹೆಕ್ಟೇರ್‌ ಮುಂಗಾರು ಬಿತ್ತನೆ ಗುರಿಯಿದ್ದು ಭತ್ತ, ಸೋಯಾಬೀನ್‌ ಪ್ರಮುಖ ಬೆಳೆಯಾಗಿದೆ. ರೈತರಿಗೆ ಅನುಕೂಲವಾಗುವಂತೆ ಸೋಯಾಬೀನ್‌ 4000 ಕ್ವಿಂ, ಭತ್ತ 350 ಕ್ವಿಂ, ಬೀಜಗಳನ್ನು 12 ವಿತರಣಾ ಕೇಂದ್ರಗಳ ಮೂಲಕ
ರಿಯಾಯತಿ ದರದಲ್ಲಿ ನೀಡಲಾಗುತ್ತಿದೆ. 

ಬೆಳಗಾವಿಯ ಶಿವಾಜಿ ನಗರದಲ್ಲಿ ರೈತ ಸಂಪರ್ಕ ಕೇಂದ್ರ, ಕಾಕತಿ ಪಿಕೆಪಿಎಸ್‌ ಸೊಸೈಟಿಯಲ್ಲಿ ರೈತ ಸಂಪರ್ಕ ಕೇಂದ್ರ-ಕಾಕತಿ, ಉಚಗಾಂವ ರೈತ ಸಂಪರ್ಕ ಕೇಂದ್ರ, ಬೆಳಗುಂದಿ ಹಾಗೂ ನಂದಿಹಳ್ಳಿ ಪಿ.ಕೆ.ಪಿ.ಎಸ್‌, ಹಿರೇಬಾಗೇವಾಡಿ ಪಿ.ಕೆ.ಪಿ.ಎಸ್‌, ಹಲಗಾ ಪಿ.ಕೆ.ಪಿ.ಎಸ್‌, ಬೆಂಡಿಗೇರಿ ಪಿ.ಕೆ.ಪಿ.ಎಸ್‌, ಬಡಾಲ ಅಂಕಲಗಿ, ಮಾರೀಹಾಳ ಪಿ.ಕೆ.ಪಿ.ಎಸ್‌ ಹಾಗೂ, ಮೋದಗಾ ಪಿ.ಕೆ.ಪಿ.ಎಸ್‌ ಕೇಂದ್ರಗಳಲ್ಲಿ ಬೀಜ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈತರು ತಮ್ಮ ಮಣ್ಣಿನ ಫಲವತ್ತತೆ ಹೆಚ್ಚಿಸಲು ಹಾಗೂ ಉಪಯೋಗ ಮಾಡಿದ ರಸಗೊಬ್ಬರ ಬೆಳೆಗಳಿಗೆ ಸಮರ್ಪಕವಾಗಿ ತಲುಪುವಂತೆ ಮಾಡಲು ಜೈವಿಕ ಗೊಬ್ಬರ ಹಾಗೂ ಲಘು ಪೋಷಕಾಂಶಗಳಾದ ಜಿಂಕ್‌, ಬೋರಾಕ್ಸ ಹುಡಿ ದ್ರವ ರೂಪದ ಗೊಬ್ಬರಗಳನ್ನು ತಪ್ಪದೇ ಬಳಸಬೇಕು ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.