ಎಸ್ಸೆಸ್ಸೆಲ್ಸಿ ಪರೀಕ್ಷೆ ತಯಾರಿ; ಸಹಾಯವಾಣಿ ಆರಂಭ
Team Udayavani, Jun 7, 2020, 8:57 AM IST
ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ಜೂನ್ ಹಾಗೂ ಜುಲೈ ತಿಂಗಳಿನಲ್ಲಿ ಜರುಗಲಿದ್ದು, ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳ ಪರಿಹಾರಕ್ಕಾಗಿ ಹುಬ್ಬಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಸಹಾಯವಾಣಿ ಆರಂಭಿಸಲಾಗಿದೆ.
ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಸಂಖ್ಯೆಗಳಿಗೆ ಕರೆ ಮಾಡಬಹುದಾಗಿದೆ. ಅಶೋಕಕುಮಾರಸಿಂದಗಿ, ಕ್ಷೇತ್ರ ಶಿಕ್ಷಣಾಧಿ ಕಾರಿ 9480695186; ಗೌರಮ್ಮ, ಕ್ಷೇತ್ರ ಸಮನ್ವಯಾಧಿಕಾರಿ 9449372566; ನಂದಿನಿ, ದೈಹಿಕ ಶಿಕ್ಷಣ ಪರಿವೀಕ್ಷಕರು 9448505328; ಆರ್.ಬಿ. ಪಾಟೀಲ್, ಶಿಕ್ಷಣ ಸಂಯೋಜಕರು 8618787503; ಆರ್ .ಬಿ. ಭೋಸಲೆ, ಬಿಆರ್ಪಿ 9449147007; ಹೆಬಸೂರ, ಕಚೇರಿ ಅಧೀಕ್ಷಕರು 9886028976; ವಿನಾಯಕ ಬಡಕಲ್ಲ, ಸಿಆರ್ಪಿ 8660666637 ಹಾಗೂ ಕಚೇರಿ ದೂ: 0836-2268126 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ