ಕೆರೆಗುರುಳಿದ ಖಾಸಗಿ ಬಸ್ : ಹಲವು ಪ್ರಯಾಣಿಕರಿಗೆ ಗಾಯ 

Team Udayavani, Jul 6, 2017, 8:50 AM IST

ಹುಬ್ಬಳ್ಳಿ: ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗುರುಳಿ ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ವರೂರ್ ಕ್ರಾಸ್ ಬಳಿ ಗುರುವಾರ  ನಸುಕಿನ 4.30ರ  ಸುಮಾರಿಗೆ ನಡೆದಿದೆ.

ಬಸ್ ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಇದಿದ್ದು. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ