ಹೆಸ್ಕಾಂ ವಿದ್ಯುತ್‌ ಗುತ್ತಿಗೆದಾರರಿಂದ ಪ್ರತಿಭಟನೆ

ಹುಬ್ಬಳ್ಳಿ ವಿದ್ಯುತ್‌ ಸರಬರಾಜು ನಿಯಮಿತ ವ್ಯಾಪ್ತಿಯ ಎಲ್ಲ ಜಿಲ್ಲೆಗಳ ಗುತ್ತಿಗೆದಾರರು ಭಾಗಿ

Team Udayavani, Oct 18, 2020, 1:42 PM IST

Huballi-tdy2

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘದಿಂದ ನಡೆಸಿದ ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿ ವಿದ್ಯುತ್‌ ಸರಬರಾಜು ನಿಯಮಿತ ವ್ಯಾಪ್ತಿಯಲ್ಲಿ ಬರುವ ಎಲ್ಲ ಜಿಲ್ಲೆಗಳ ಗುತ್ತಿಗೆದಾರರು ಆಗಮಿಸಿದ್ದರು. ಪ್ರಮುಖ ಬೇಡಿಕೆಗಳಾದ ಗುತ್ತಿಗೆದಾರರಿಗೆ 1 ಲಕ್ಷದಿಂದ 5 ಲಕ್ಷದವರೆಗೆ ವಿದ್ಯುತ್‌ ಕಾಮಗಾರಿಗಳ ತುಂಡು ಗುತ್ತಿಗೆಯಾಗಿ ನೀಡಬೇಕು, ವಸತಿ, ವಾಣಿಜ್ಯ ಕೈಗಾರಿಕೆ ಇತರೆ ಕಟ್ಟಡಗಳ ವಿದ್ಯುತ್‌ ಸಂಪರ್ಕಕ್ಕೆ ಓಸಿ ಸಲ್ಲಿಸುವಂತೆ ಕೇಳುತ್ತಿರುವುದರಿಂದ ಗ್ರಾಹಕರಿಗೆ ತೊಂದರೆಯಾಗುತ್ತಿದೆ. ಗಂಗಾ ಕಲ್ಯಾಣ, ಕುಡಿಯುವ ನೀರು, ಸರ್ವಿಸ್‌ ಮೇನ್‌ ಕಾಮಗಾರಿಗಳನ್ನು ಒಟ್ಟುಗೂಡಿಸಿ ಬೃಹತ್‌ ಮೊತ್ತದ ಟೆಂಡರ್‌ ಕೆಲವು ಬಂಡವಾಳಶಾಹಿ ಗುತ್ತಿಗೆದಾರರಿಗೆ ನೀಡುತ್ತಿರುವುದನ್ನು ಕೂಡಲೇ ಕೈ ಬಿಡಬೇಕು, ಖಾಸಗೀಕರಣ ಆಗದಂತೆ ತಡೆಯಬೇಕು, ಅತಿವೃಷ್ಟಿ-ಅನಾವೃಷ್ಟಿ ಸಂದರ್ಭದಲ್ಲಿ ವಿದ್ಯುತ್‌ ಕಂಬಗಳು ನೆಲಕ್ಕುರುಳಿದಾಗ ಅಂದಾಜು ಪಟ್ಟಿಪಡೆಯದೇ ಸ್ಥಳೀಯ ಗುತ್ತಿಗೆದಾರರಿಂದ ಕೆಲಸಮಾಡಿಸಿಕೊಂಡು ಕೋಟ್ಯಂತರ ರೂ.ಗಳ ಬಾಕಿಉಳಿಸಿಕೊಂಡಿರುವುದು ಕೂಡಲೇ ಪಾವತಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ಕುರಿತು ಮುಂಚಿತ ಮಾಹಿತಿ ನೀಡಿ ಕಚೇರಿಗೆ ಆಗಮಿಸಿದರೂ ವ್ಯವಸ್ಥಾಪಕ ನಿರ್ದೇಶಕರಿಲ್ಲದೇ ಇರುವುದನ್ನು ಖಂಡಿಸಿ ಗುತ್ತಿಗೆದಾರರು ಕೆಲವು ಹೊತ್ತು ಪ್ರತಿಭಟನೆ ನಡೆಸಿದರು.

ನಂತರ ಆಗಮಿಸಿದ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮುನಿರಾಜು ಅವರು, ಗುತ್ತಿಗೆದಾರರ ಸಮಸ್ಯೆ ಆಲಿಸಿ, ಬೃಹತ್‌ ಟೆಂಡರ್‌ ಪ್ರಕ್ರಿಯೆಯನ್ನು ತಡೆದು ತುಂಡು ಗುತ್ತಿಗೆ ನೀಡಲಾಗುವುದು. 1 ಲಕ್ಷದಿಂದ 5 ಲಕ್ಷ ರೂ. ಗಳವರೆಗೆ ಗುತ್ತಿಗೆದಾರರಿಗೆ ಸಣ್ಣ ಕಾಮಗಾರಿ ನೀಡಲಾಗುವುದೆಂದು ಭರವಸೆ ನೀಡಿದರು. ನಂತರ ಇನ್ನಿತರೆ ಸಮಸ್ಯೆಗಳ ಕುರಿತು ಪರಿಶೀಲನೆನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸಂಘದ ರಾಜ್ಯಾಧ್ಯಕ್ಷ ಎಸ್‌.ಎಂ.ಕೃಷ್ಣ, ಉಪಾಧ್ಯಕ್ಷ ವಿಜಯಕುಮಾರ, ಗೌರವಾಧ್ಯಕ್ಷ ರಾಮಣ್ಣ ಮುತ್ತಗಿ, ಎನ್‌.ಎಂ.ರೇಶಮವಾಲೆ, ಪ್ರಸನ್ನ ತಳವಾರ, ತಿಪ್ಪಣ್ಣ ವಾಲಿಕಾರ, ತುಷಾರ ಬದ್ದಿ, ಶರಣಬಸಪ್ಪ ಜಾಡರ, ರಮೇಶ ಚವ್ಹಾಣ,ಗುರುಶಿದ್ದಪ್ಪ ಬುರ್ಲಬಡ್ಡಿ, ಮಂಜುನಾಥಮಣ್ಣೆನವರ, ಆರ್‌.ಎಂ.ಕುಂಠೆ, ರವಿ ಉಪ್ಪಿನ, ಮೃತ್ಯುಂಜಯ ಹಿರೇಮಠ, ಸಿದ್ದರಾಮ ಹಾಲಹಳ್ಳಿ, ಕಿರಣ ಹಿರೇಮಠ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.