ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ


Team Udayavani, Jul 4, 2020, 2:09 PM IST

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ದೇಶದ ಆರ್ಥಿಕತೆ ಕುಸಿಯುತ್ತಲೇ ಇದೆ. ದುಡಿಯುವ ಜನರ ಬದುಕು ಸಂಕಷ್ಟದಲ್ಲಿದೆ. ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯನ್ನು ರಾಜ್ಯಗಳಿಗೆ ವರ್ಗಾಯಿಸಿದೆ. ಲಾಕ್‌ಡೌನ್‌ ನಿಂದ ಉಂಟಾದ ದುಷ್ಪರಿಣಾಮಗಳನ್ನು ಎದುರಿಸಲು ಯಾವುದೇ ಸಮರ್ಪಕ ಕ್ರಮಗಳು ಇಲ್ಲವಾಗಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಬಿಸಿಯೂಟ, ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಿ ಕಾಯಂಗೊಳಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ 200 ದಿನಗಳಿಗೆ ಹೆಚ್ಚಿಸಬೇಕು. ಎಲ್ಲಾ ಕಾರ್ಮಿಕರಿಗೆ ಕನಿಷ್ಠ ಆರು ತಿಂಗಳವರೆಗೆ ಉಚಿತ ಪಡಿತರ ಒದಗಿಸಿ, ಕಾರ್ಮಿಕ ಕಾನೂನುಗಳ ತಿದ್ದುಪಡಿ, ಅಮಾನತು ಕೈಬಿಡಬೇಕು. ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆ, ವಿದ್ಯುತ್‌ ಕಾಯ್ದೆ ತಿದ್ದುಪಡಿ, ಸುಗ್ರೀವಾಜ್ಞೆಗಳನ್ನು ಹಿಂಪಡೆಯಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಎಪಿಎಂಸಿಯಲ್ಲಿ ಹಮಾಲಿ ಕಾರ್ಮಿಕರು ಪ್ರತಿಭಟನೆ ನಡೆಸಿ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರಲ್ಲದೆ, ನಂತರ ವಿವಿಧ ಕಾರ್ಮಿಕ ಸಂಘಟನೆಗಳ ಮೂಲಕ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ಮಹೇಶ ಪತ್ತಾರ, ಅಶೋಕ ಬಾರ್ಕಿ, ದೇವಾನಂದ ಜಗಾಪೂರ, ಬಿ.ಎಸ್‌. ಸೊಪ್ಪಿನ, ಎನ್‌.ಎ. ಖಾಜಿ, ಅಮೃತ ಇಜಾರಿ, ಹುಲಿಗೆಮ್ಮ ಚಲವಾದಿ, ಅನ್ನಪೂರ್ಣಾ ಕುಂಕುರಮಠ, ಬಾಬಾಜಾನ ಮುಧೋಳ, ಪುಂಡಲೀಕ ಬಡಿಗೇರ, ಚಿದಾನಂದ ಸವದತ್ತಿ, ವಿದ್ಯಾ ನಾಶಿಪುಡಿ, ರಾಜಶೇಖರ ಮೆಣಸಿನಕಾಯಿ, ಗುರುಸಿದ್ದಪ್ಪ ಅಂಬಿಗೇರ, ಎಂ.ಎಚ್‌. ಮುಲ್ಲಾ, ಎ.ಎಸ್‌. ಪೀರಜಾದೆ ಇನ್ನಿತರರಿದ್ದರು.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.