ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ -ಮನವಿ

Team Udayavani, Aug 11, 2020, 9:29 AM IST

ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ -ಮನವಿ

ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ ಮೂಲಕ ಮನವಿ ಸಲ್ಲಿಸಲಾಯಿತು.

ಕೊರೊನಾ ಸಂದಿಗ್ಧ ಸ್ಥಿತಿಯಲ್ಲಿ ದೇಶದ ಆಸ್ತಿಗಳನ್ನು ಮಾರಾಟ ಮಾಡಲು ಹೋಗುತ್ತಿರುವ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನಕಾರರು ಹರಿಹಾಯ್ದರು. ಕೇಂದ್ರ ಸರಕಾರ ರೈಲ್ವೆ, ಎಲ್‌ಐಸಿ ಸೇರಿದಂತೆ ಎಲ್ಲವನ್ನೂ ಮಾರಲು ಹೊರಟಿರುವುದನ್ನು ಕೂಡಲೇ ಕೈ ಬಿಡಬೇಕೆಂದು ಒತ್ತಾಯಿಸಿದರು.

ದೇಶದ ಕಾರ್ಮಿಕ ವರ್ಗದ ಜನರ ಬದುಕಿನಲ್ಲಿ ಹಿಂದೆಂದೂ ಕಾಣದ ಬಿರುಗಾಳಿಯನ್ನೆಬ್ಬಿಸಿದೆ. ಲಾಕ್‌ ಡೌನ್‌ನಿಂದ ದೊಡ್ಡ ಪ್ರಮಾಣದ ಉದ್ಯೋಗ ನಷ್ಟವಾಗಿದೆ. ಇಂಡಿಯನ್‌ ಎಕಾನಮಿಯ ವರದಿ ಪ್ರಕಾರ ನಗರ ಪ್ರದೇಶದ ನಿರುದ್ಯೋಗ ಪ್ರಮಾಣ ಶೇ.30ಕ್ಕೆ ಏರಿದೆ. ಬೃಹತ್‌ ಕಾರ್ಪೋರೇಟ್‌ ಉದ್ಯಮಪತಿಗಳ ಪರ ವಕ್ತಾರನಂತಾಗಿರುವ ಕೇಂದ್ರ ಸರ್ಕಾರ ಬಿಜೆಪಿ ಆಳ್ವಿಕೆಯ ರಾಜ್ಯ ಸರ್ಕಾರಗಳ ಮೂಲಕ ಪ್ರಜಾಪ್ರಭುತ್ವ ವಿರೋ ಧಿ ನೀತಿ ಅನುಸರಿಸುತ್ತಿದೆ. ಸುಗ್ರೀವಾಜ್ಞೆಗಳ ಮೂಲಕ ಕಾರ್ಮಿಕ ವಿರೋಧಿ, ಕಾರ್ಮಿಕ ಕಾನೂನುಗಳ ಬದಲಾವಣೆ, ರೈತ ವಿರೋಧಿ ಭೂ ಸಂಬಂಧಿ ಕಾನೂನುಗಳ ಬದಲಾವಣೆ ತರಲು ಹೊರಟಿದೆ. ದೊಡ್ಡ ದೊಡ್ಡ ಕಾರ್ಖಾನೆಗಳ ಕಾಯಿದೆಯಲ್ಲಿ ತಂದಿರುವ ತಿದ್ದುಪಡಿಗಳು ರಾಜ್ಯದ ಶೇ.50 ಭಾಗ ಸಂಘಟಿತ ವಲಯದ ಕಾರ್ಮಿಕರಿಗೆ ಮೂಲಭೂತ ಹಕ್ಕುಗಳಾದ ಕೆಲಸದ ಅವಧಿ , ಓವರ್‌ ಟೈಮ್‌ ಭತ್ಯೆ, ಸುರಕ್ಷತೆ, ಗಳಿಕೆ ರಜೆಯಂತಹ ಸೌಲಭ್ಯಗಳಿಂದ ನಿರಾಕರಿಸಿ ಹೊರದೂಡಿದೆ.

ಕಾರ್ಮಿಕ ಮುಖಂಡರಾದ ಮಹೇಶ ಪತ್ತಾರ, ದೇವಾನಂದ ಜಗಾಪೂರ, ಅಶೋಕ ಬಾರ್ಕಿ, ಗಂಗಾಧರ ಬಡಿಗೇರ, ಬಾಬಾಜಾನ ಮುಧೋಳ, ವಿಜಯ ಗುಂಟ್ರಾಳ, ಗುರುಸಿದ್ದಪ್ಪ ಅಂಬಿಗೇರ, ವಿದ್ಯಾ ನಾಶಿಪುಡಿ, ಗಂಗಮ್ಮ ಹೆಬ್ಬಳ್ಳಿ, ಬಿ.ವಿ.ಕೋರಿಮಠ, ಎಂ.ಎಚ್‌.ಮುಲ್ಲಾ, ಚಿದಾನಂದ ಸವದತ್ತಿ, ರಮೇಶ ಭೂಸ್ಲೆ, ಹುಲಿಗೆಮ್ಮ ಚಲವಾದಿ, ಶಿವಣ್ಣ ಹುಬ್ಬಳ್ಳಿ, ಪೀತಾಂಬ್ರಪ್ಪ ಬಿಳಾರ, ಅಶ್ರಫ್‌ ಅಲಿ ಇನ್ನಿತರರಿದ್ದರು.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಸ್ವಾಮೀಜಿ ಮುಂದಾಗಬಾರದು: ಯಡಿಯೂರಪ್ಪ

Hubli; ಸಿದ್ಧರಾಮಯ್ಯನವರೇ ನೀವು ಯಾವ ಮುಖ ಇರಿಸಿಕೊಂಡು ಆಡಳಿತ ಮಾಡುತ್ತಿದ್ದೀರಿ: ಜೋಶಿ

ಮೋದಿ ಗ್ಯಾರಂಟಿ ಬದುಕು ಕಟ್ಟುವ ಶಾಶ್ವತ ಗ್ಯಾರಂಟಿ: ಬೊಮ್ಮಾಯಿ

Hubli; ಮೋದಿ ಗ್ಯಾರಂಟಿ ಬದುಕು ಕಟ್ಟುವ ಶಾಶ್ವತ ಗ್ಯಾರಂಟಿ: ಬೊಮ್ಮಾಯಿ

5-dharwada

Dharwad: ಬೈಕ್ ಅಪಘಾತ: ಕಾರಗೃಹ ಸಿಬ್ಬಂದಿ ಸಾವು

Hubli; ದಿಂಗಾಲೇಶ್ವರ ಸ್ವಾಮೀಜಿ ನಮ್ಮನ್ನು ಕ್ಷಮಿಸಬೇಕು….: ಮುರುಗೇಶ್ ನಿರಾಣಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.