Udayavni Special

ಪಾರ್ಸಲ್‌ಗೆ ಅವಕಾಶ; ಸಮಯಮಿತಿ ವಿಪರ್ಯಾಸ

ಹೋಟೆಲ್‌ಗ‌ಳಿಗೆ ಇಬ್ಬಂದಿ, ­ಎರಡೇ ತಾಸಲ್ಲಿ ನಿರ್ವಹಣೆ ಸವಾಲು­, ಸಡಿಲಿಕೆ ಯಾರಿಗೆ? ಯಾವುದಕ್ಕೆ?

Team Udayavani, Jun 2, 2021, 5:10 PM IST

8657444

ವರದಿ:ಬಸವರಾಜ ಹೂಗಾರ

ಹುಬ್ಬಳ್ಳಿ: ಕರ್ಫ್ಯೂ ನಿಯಮಗಳನ್ನು ಸಡಿಲಗೊಳಿಸಿರುವ ಜಿಲ್ಲಾಧಿಕಾರಿಗಳ ಆದೇಶ ಹಲವರಲ್ಲಿ ಗೊಂದಲವನ್ನುಂಟು ಮಾಡಿಕೊಟ್ಟಿದೆ.

ಜಿಲ್ಲೆಯಲ್ಲಿ ಕಠಿಣ ಕರ್ಫ್ಯೂ ಜಾರಿ ಸಂದರ್ಭದಲ್ಲಿ ತರಕಾರಿ, ಆಹಾರ ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳ ಖರೀದಿ-ಮಾರಾಟಕ್ಕೆ ಕೆಲಹೊತ್ತಿನ ಸಡಿಲಿಕೆ ಹೊರತುಪಡಿಸಿ ಇನ್ನೆಲ್ಲವಕ್ಕೂ ನಿರ್ಬಂಧ ಹೇರಲಾಗಿತ್ತು. ಕೆಲ ದಿನಗಳ ನಂತರ ಜನಪ್ರತಿನಿಧಿ ಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಒತ್ತಡ ಹೆಚ್ಚಾದಂತೆ ಜೂ.1ರಿಂದ ಕೆಲ ನಿರ್ಬಂಧಗಳನ್ನು ಸಡಿಲಗೊಳಿಸಿ ಆದೇಶ ಜಾರಿ ಮಾಡಲಾಗಿದೆ. ಆದರೆ ಈ ಸಡಿಲಿಕೆ ಯಾರಿಗೆ? ಯಾವುದಕ್ಕೆ? ಎಂಬುದು ತಿಳಿಯದಂತಾಗಿದೆ.

ಜೂ. 1ರಿಂದ ಹೋಟೆಲ್‌ ಪಾರ್ಸಲ್‌ಗೆ ಅನುವು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಬಹುತೇಕ ಹೋಟೆಲ್‌ಗ‌ಳು ಮಂಗಳವಾರ ಕಾರ್ಯನಿರ್ವಹಿಸದಿರುವುದು ಕಂಡುಬಂದಿತು. ಆದೇಶದ ಪ್ರಕಾರ ಬೆಳಗ್ಗೆ 6ರಿಂದ 8 ಗಂಟೆವರೆಗೆ ಹೋಟೆಲ್‌ಗ‌ಳು ಪಾರ್ಸಲ್‌ ನೀಡಬಹುದು. ನಂತರ ಸಂಜೆ 4 ಗಂಟೆವರೆಗೆ ಮನೆಗಳಿಗೆ ಪೂರೈಕೆಗೆ ಅವಕಾಶ ಕಲ್ಪಿಸಲಾಗಿದೆ. ಕೇವಲ ಎರಡು ತಾಸುಗಳಲ್ಲಿ ತಿಂಡಿ-ತಿನಿಸು ತಯಾರಿಸಿ ಪಾರ್ಸಲ್‌ ನೀಡುವುದು ಕಷ್ಟಸಾಧ್ಯ ಎಂಬ ಅಭಿಪ್ರಾಯ ಹಲವು ಹೋಟೆಲ್‌ ಮಾಲೀಕರದ್ದಾಗಿದೆ.

ಮನೆಗಳಿಗೆ ತಿಂಡಿ-ತಿನಿಸು ಪೂರೈಕೆ ಅವಕಾಶ ಎರಡು ಪ್ರತಿಷ್ಟಿತ ಸಂಸ್ಥೆಗಳಿಗೆ ನೀಡಲಾಗಿದೆ. ವಿಪರ್ಯಾಸವೆಂದರೆ ಈ ಎರಡು ಕಂಪನಿಗಳಿಗೆ ಹುಬ್ಬಳ್ಳಿಯಲ್ಲಿನ ಬೆರಳೆಣಿಕೆಯಷ್ಟು ಹೋಟೆಲ್‌ಗ‌ಳು ನೋಂದಾಯಿತಗೊಂಡಿವೆ. ಇನ್ನುಳಿದ ಯಾವುದೇ ಹೋಟೆಲ್‌ಗ‌ಳಿಗೆ ಇದರಿಂದ ಪ್ರಯೋಜನವಿಲ್ಲ. ಒಂದೆಡೆ ಜನಪ್ರತಿನಿ ಧಿಗಳು ಹಾಗೂ ಜಿಲ್ಲಾಡಳಿತ ಹೋಟೆಲ್‌ ಉದ್ಯಮಕ್ಕೆ ನೆರವಾಗಲು ಆದೇಶ ಮಾರ್ಪಾಡು ಮಾಡಲಾಗಿದೆ ಎಂದು ಹೇಳಿಕೊಳ್ಳುತ್ತಿದ್ದರೆ, ಕೇವಲ ಎರಡು ಗಂಟೆಗಳ ಕಾಲ ಪಾರ್ಸಲ್‌ಗೆ ಅನುವು ಮಾಡಿ, ಸಂಜೆ 4 ಗಂಟೆ ನಂತರ ಮನೆಗಳಿಗೆ ಪೂರೈಕೆಗೆ ಅವಕಾಶ ಮಾಡಿಕೊಟ್ಟಿರುವುದು ಹೋಟೆಲ್‌ ಉದ್ಯಮಿಗಳಿಗೆ ತಲೆಕೆಡಿಸಿಕೊಳ್ಳುವಂತೆ ಮಾಡಿದೆ.

ಟಾಪ್ ನ್ಯೂಸ್

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

—-

ಇನ್ನು ಮುಂದೆ ಗಂಜಿ ಕೇಂದ್ರಗಳಲ್ಲಿ ಸಿಗಲಿದೆ ಫುಲ್ ಮೀಲ್ಸ್

ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

b-s-yadiyurappa

ಕೋವಿಡ್ ಇಳಿಮುಖ : ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ ಘೋಷಣೆ ಮಾಡಿದ ಬಿ ಎಸ್ ವೈ

Dinesh Gundurao

ಬಿಜೆಪಿಯನ್ನು ಪರಾಭವಗೊಳಿಸಲು ಕಾಂಗ್ರೇಸ್ ಪರ್ಯಾಯ ಮಾರ್ಗವನ್ನು ತೆರೆದಿದೆ :  ಗುಂಡೂರಾವ್

ರಿಯಲ್ ಫೈಟ್ ಗೆ ಯಾವಾಗ ಬರುತ್ತೀರಿ…WWF ದೈತ್ಯನ ನೇರ ಸವಾಲು; ಅಕ್ಷಯ್ ಉತ್ತರವೇನು

ರಿಯಲ್ ಫೈಟ್ ಗೆ ಯಾವಾಗ ಬರುತ್ತೀರಿ…WWF ದೈತ್ಯನ ನೇರ ಸವಾಲು; ಅಕ್ಷಯ್ ಉತ್ತರವೇನು?

ಚುನಾವಣೆಯಲ್ಲಿ ಭರ್ಜರಿ ಜಯ: ಇರಾನ್ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ರೈಸಿ ಆಯ್ಕೆ

ಚುನಾವಣೆಯಲ್ಲಿ ಭರ್ಜರಿ ಜಯ: ಇರಾನ್ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ರೈಸಿ ಆಯ್ಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

asdfghgfdsdfghgffg

ವಿಮಾನ ಹಾರಾಟ ಮೊದಲೇ ಹೆಸರಿಗೆ ಕಿತ್ತಾಟ

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

—-

ಇನ್ನು ಮುಂದೆ ಗಂಜಿ ಕೇಂದ್ರಗಳಲ್ಲಿ ಸಿಗಲಿದೆ ಫುಲ್ ಮೀಲ್ಸ್

ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

thumakuru news

ಅರ್ಹ ಫ‌ಲಾನುಭವಿಗೆ ಆಶ್ರಯ ಮನೆ ಸಿಗಲಿ

MUST WATCH

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

udayavani youtube

ಕೊರ್ಗಿ : ಡಾ. ರವಿಶಂಕರ್‌ ಶೆಟ್ಟಿ ಅವರಿಂದ ಆಕ್ಸಿಜನ್ ಸಾಂದ್ರಕ ಕೊಡುಗೆ

udayavani youtube

ಸಾಮಾಜಿಕ ಅಂತರವಿಲ್ಲದೆ ಶಿಕ್ಷಕರಿಗೆ ಲಸಿಕಾ ಅಭಿಯಾನ

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

ಹೊಸ ಸೇರ್ಪಡೆ

Kannada Association

ದುಬೈ ಹೆಮ್ಮೆಯ ಯುಎಇ ಕನ್ನಡ ಸಂಘದ 6ನೇ ವಾರ್ಷಿಕೋತ್ಸವ

asdfghgfdsdfghgffg

ವಿಮಾನ ಹಾರಾಟ ಮೊದಲೇ ಹೆಸರಿಗೆ ಕಿತ್ತಾಟ

desiswara

ಬ್ರಹ್ಮಜ್ಞಾನದ ಹಕ್ಕು ಪ್ರತಿಯೊಬ್ಬರಿಗೂ ಉಂಟು

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

—-

ಇನ್ನು ಮುಂದೆ ಗಂಜಿ ಕೇಂದ್ರಗಳಲ್ಲಿ ಸಿಗಲಿದೆ ಫುಲ್ ಮೀಲ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.