ಪಂ| ಬಸವರಾಜ ರಾಜಗುರು ಪುಣ್ಯಸ್ಮರಣೆ-ಸನ್ಮಾನ

Team Udayavani, Feb 16, 2017, 2:48 PM IST

hub7.jpg

ಧಾರವಾಡ: ಸ್ವರ ಸಾಮ್ರಾಟ್‌ ಪಂ| ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ವತಿಯಿಂದ ಬಸವರಾಜ ರಾಜಗುರು ಅವರ 25ನೇ ಪುಣ್ಯಸ್ಮರಣೆ ಪ್ರಯುಕ್ತ ನಗರದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್‌ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ರಜತ ಮಹೋತ್ಸವ ಸಂಗೀತ ಸಮಾರೋಹ ಕಾರ್ಯಕ್ರಮಕ್ಕೆ ಬುಧವಾರ ಸಂಜೆ ಜಿಲ್ಲಾಧಿಕಾರಿ ಡಾ| ಬಿ.ಎಸ್‌.ಬೊಮ್ಮನಹಳ್ಳಿ ಚಾಲನೆ ನೀಡಿದರು. 

ಈ ವೇಳೆ ಟ್ರಸ್ಟ್‌ ಸದಸ್ಯ ನಿಜಗುಣ ರಾಜಗುರು ಮಾತನಾಡಿ, ಇಂದು ಗುರು-ಶಿಷ್ಯರ ಸಂಬಂಧ ಸಂಗೀತ ಕ್ಷೇತ್ರದಲ್ಲಿ ಮಾತ್ರ ಉಳಿದುಕೊಂಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಧಾರವಾಡವನ್ನು ಗುರುತಿಸಿದ ಡಾ| ಬಸವರಾಜ ರಾಜಗುರು ಅವರ ಹೆಸರನ್ನು ಉಳಿಸುವ ಮತ್ತು ಯುವ ಜನತೆಯಲ್ಲಿ ಅವರ ಕಾರ್ಯ ಸಾಧನೆ ಬಿತ್ತುವ ದೃಷ್ಟಿಯಿಂದ ಡಾ| ಬಸವರಾಜ ರಾಜಗುರು ಟ್ರಸ್ಟ್‌ ನಿರಂತರ ಇಂತಹ ಕಾರ್ಯಕ್ರಮ ಆಯೋಜಿಸುತ್ತಿದೆ.

ಅಲ್ಲದೇ ಶೀಘ್ರದಲ್ಲಿಯೇ ಡಾ| ಬಸವರಾಜ ರಾಜಗುರು ಅವರ ಕುರಿತಾದ ಸಾಕ್ಷéಚಿತ್ರ ಹೊರ ತರಲಾಗುವುದು ಎಂದರು. ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್‌ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಮಾತನಾಡಿ, ಗುರು-ಶಿಷ್ಯ ಪರಂಪರೆಯಲ್ಲಿ ಅಪಾರ ನಂಬಿಕೆಯಿದ್ದ ಡಾ| ಬಸವರಾಜ ರಾಜಗುರು ಅವರ ನೆನಪಿಗಾಗಿ ಟ್ರಸ್ಟ್‌ ವತಿಯಿಂದ ಅವರ ಮೊದಲ ಶಿಷ್ಯರನ್ನು ಸನ್ಮಾನಿಸುತ್ತಿರುವುದು ಶ್ಲಾಘನೀಯ ಎಂದರು. 

ಈ ಸಂದರ್ಭದಲ್ಲಿ ಡಾ| ಬಸವರಾಜ ರಾಜಗುರು ಅವರ ಮೊದಲ ಶಿಷ್ಯರಾದ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಪಂ| ಸೋಮನಾಥ ಮರಡೂರ ಹಾಗೂ ಪಂ| ಗಣಪತಿ ಭಟ್‌ ಸೇರಿದಂತೆ ಸಂತೂರ ವಾದಕ ಮುಂಬೈನ ಪಂ| ಸತೀಶ ವ್ಯಾಸ ಅವರನ್ನು ಸನ್ಮಾನಿಸಲಾಯಿತು. ವಿಶ್ವರಾಜ  ರಾಜಗುರು ಹಾಗೂ ಪಂ| ಗಣಪತಿ ಭಟ್‌ ಅವರಿಂದ ಗಾಯನ ಹಾಗೂ ಮುಂಬಯಿಯ ಪಂ| ಸತೀಶ ವ್ಯಾಸ ಅವರಿಂದ ಸಂತೂರ್‌ ವಾದನ ಜರುಗಿತು.

ಟ್ರಸ್ಟ್‌ನ ಸದಸ್ಯರಾದ  ಭಾರತಿದೇವಿ ರಾಜಗುರು, ಡಾ| ಮುದ್ದು ಮೋಹನ, ಡಾ| ಉದಯಕುಮಾರ ದೇಸಾಯಿ, ಸಿದ್ಧಲಿಂಗೇಶ ರಂಗಣ್ಣವರ ಇದ್ದರು. ಫೆ.16ರಂದು ಸಂಗೀತಾ ಕಟ್ಟಿ (ಗಾಯನ),  ಪಂ| ಶ್ರೀಪಾದ ಹೆಗಡೆ (ಗಾಯನ), ಪಂ| ರೋಣು ಮುಜುಮದಾರ (ಕೊಳಲು ವಾದನ) ನಡೆಯಲಿದೆ. ಫೆ.17ರಂದು ಡಾ| ಮುದ್ದುಮೋಹನ್‌ (ಗಾಯನ), ಪಂ| ಪರಮೇಶ್ವರ ಹೆಗಡೆ  (ಗಾಯನ), ಡಾ| ಹನುಮಣ್ಣ ನಾಯಕ ದೊರೆ (ಗಾಯನ), ಪಂ| ಸೋಮನಾಥ ಮರಡೂರ (ಗಾಯನ) ಭಾಗಹಿಸಲಿದ್ದಾರೆ. 

ಟಾಪ್ ನ್ಯೂಸ್

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

prahlad-joshi

CM ಸಿದ್ದರಾಮಯ್ಯ ಬುಡಕ್ಕೆ ನೀರು ಬಂದಿದ್ದಕ್ಕೆ ಯಡಿಯೂರಪ್ಪ ಗುರಿ: ಕೇಂದ್ರ ಸಚಿವ ಜೋಶಿ

ಸ್ಥಾವರ ಸಂಸ್ಕೃತಿಗೆ ಮೊರೆ ಹೋಗುವುದು ಸಲ್ಲ: ಸಾಣೇಹಳ್ಳಿ ಶ್ರೀ

Dharwad; ಸ್ಥಾವರ ಸಂಸ್ಕೃತಿಗೆ ಮೊರೆ ಹೋಗುವುದು ಸಲ್ಲ: ಸಾಣೇಹಳ್ಳಿ ಶ್ರೀ

ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ: ಸಚಿವ ಎಂ.ಬಿ. ಪಾಟೀಲ

POCSO Case; ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ: ಸಚಿವ ಎಂ.ಬಿ. ಪಾಟೀಲ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.