ಜಾತಿ ಆಧಾರಿತ ವೃತ್ತಿ ತ್ಯಜಿಸಿ

Team Udayavani, Apr 15, 2018, 4:10 PM IST

15-April-24.jpg

ಇಳಕಲ್ಲ: ಜಾತಿ ಆಧಾರಿತ ವೃತ್ತಿಗಳನ್ನು ತ್ಯಜಿಸಬೇಕು. ಬುದ್ಧನೆಡೆಗೆ ಸಾಗುವ ಮೂಲಕ ಮರಳಿ ಮನೆಗೆ ಹೋಗಬೇಕು ಎಂದು ದಲಿತ ಸಾಹಿತ್ಯ ಪರಿಷತ್‌ ರಾಜ್ಯ ಘಟಕದ ಅಧ್ಯಕ್ಷ ಡಾ.ಅರ್ಜುನ ಗೊಳಸಂಗಿ ಹೇಳಿದರು.

ನಗರದ ಡಾ.ಬಾಬಾಸಾಹೇಬ ಅಂಬೇಡ್ಕರ್‌ ಸೇವಾ ಸಮಿತಿ ಆಯೋಜಿಸಿದ್ದ ಅಂಬೇಡ್ಕರ್‌ ಜಯಂತ್ಯುತ್ಸವ ಸಮಾರಂಭದಲ್ಲಿ ಅಂಬೇಡ್ಕರ್‌ ಅವರ ಶೈಕ್ಷಣಿಕ ಹಾಗೂ ಸಾಮಾಜಿಕ ವಿಚಾರಗಳ ವರ್ತಮಾನದ ಮುಖಾಮುಖಿ ವಿಷಯವಾಗಿ ಉಪನ್ಯಾಸ ನೀಡಿದರು.

ದಲಿತರ ಕಲ್ಯಾಣಕ್ಕೆ ಬಳಸುವ ಅನುದಾನದಲ್ಲಿ ಸಿ.ಸಿ ರಸ್ತೆ, ಒಂದೆರಡು ಸಮುದಾಯ ಭವನ ಕಟ್ಟುವುದು ದಲಿತರಲ್ಲಿ ಬದಲಾವಣೆ ತರುವುದಿಲ್ಲ. ದಲಿತ ಸಮುದಾಯದ ಶೈಕ್ಷಣಿಕ, ಆರ್ಥಿಕ ಪ್ರಗತಿಗೆ ಸಹಕರಿಸಿ, ಸಮಾಜದಲ್ಲಿ ಸಮಾನವಾಗಿ ಕಂಡರೆ ಮಾತ್ರ ಅದು ಬದಲಾವಣೆ ಎನಿಸಿಕೊಳ್ಳುತ್ತದೆ
ಎಂದರು.

ಅಸ್ಪೃಶ್ಯತೆ ನಿವಾರಣೆಗೆ ಶಿಕ್ಷಣ ಒಂದೇ ಅಸ್ತ್ರ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿ. ವಿದ್ಯಾರ್ಥಿಗಳು ಸಹ ಜಿದ್ದಿಗೆ ಬಿದ್ದವರಂತೆ ಓದಿ ಉನ್ನತ ಹುದ್ದೆ ಅಲಂಕರಿಸಬೇಕು ಎಂದರು. ಬೀದರಿನ ಭಂತೇ ಸಂಘಪಾಲ ಸಾನ್ನಿಧ್ಯ ವಹಿಸಿದ್ದರು. ಸಿದ್ದಣ್ಣ ಆಮದಿಹಾಳ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಅಂಬೇಡ್ಕರ್‌ ಸೇವಾ ಸಮಿತಿ ಹಾಗೂ ಯುವ ದಲಿತ ವೇದಿಕೆಯಿಂದ ಗಿರೀಶ ಅಚನೂರ ಅವರನ್ನು
ಸನ್ಮಾನಿಸಲಾಯಿತು. ನಗರಸಭೆ ಸದಸ್ಯರಾದ ಶೋಭಾ ಆಮದಿಹಾಳ, ಮಂಜುನಾಥ ಹೊಸಮನಿ ಇದ್ದರು. 

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.