ಹುಬ್ಬಳ್ಳಿ: ದಾಖಲೆಗಳಿಲ್ಲದ 82.75 ಲಕ್ಷ ರೂ.ಹಣ ಪತ್ತೆ

Team Udayavani, Aug 28, 2021, 2:02 PM IST

ghtfyt

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಸಂದರ್ಭದಲ್ಲೇ ನಗರದ ಹೊರವಲಯದಲ್ಲಿ 82.75 ಲಕ್ಷ ರೂ. ಅನಧಿಕೃತ ಹಣ ಪತ್ತೆಯಾಗಿದೆ.

ಕೇಶ್ವಾಪುರ ಇನ್ಸ್‌ಪೆಕ್ಟರ್ ಜಗದೀಶ  ಹಂಚಿನಾಳ‌ ನೇತೃತ್ವದ ತಂಡ ಶುಕ್ರವಾರ ರಾತ್ರಿ ಇಲ್ಲಿನ ಕುಸುಗಲ್ಲ ರಸ್ತೆ ಆಕ್ಸ್‌ಫರ್ಡ್ ಕಾಲೇಜ್ ಬಳಿ ತಪಾಸಣೆ ಕೈಗೊಂಡ ವೇಳೆ ದಾಖಲೆಗಳಿಲ್ಲದ ಹಣ ಪತ್ತೆಯಾಗಿದ್ದು,ಹವಾಲಾ ಹಣವೆಂದು ಶಂಕಿಸಲಾಗಿದೆ.

ರಾಜಸ್ಥಾನ ಮೂಲದ ಬಾಗಲಕೋಟೆಯ ಚಾಲಕನು ಕಾರಿನಲ್ಲಿ ಹಣ ಇಟ್ಟುಕೊಂಡು ಹೋಗುತ್ತಿದ್ದಾಗ ತಪಾಸಣೆ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಕಾರು ಚಾಲಕ ಹಾಗೂ ಹಣ ವಶಕ್ಕೆ ಪಡೆದ ಕೇಶ್ವಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಹಣದ‌ ಮೂಲ ಪತ್ತೆ ಹಚ್ಚುತ್ತಿದ್ದಾರೆ.

ಈ ಹಣ ವಿಜಯಪುರದ ಪಂಪ್ ಸೆಟ್ ಹಾಗೂ ಎಲೆಕ್ಟ್ರಿಕಲ್ ಅಂಗಡಿಯೊಂದರ ಮಾಲೀಕನಿಗೆ ಸೇರಿದ್ದು ಎನ್ನಲಾಗುತ್ತಿದೆ. ತನಿಖೆ ಮುಂದುವರೆದಿದೆ.

ಟಾಪ್ ನ್ಯೂಸ್

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.