ರಾಹುಲ್ ಮದ್ವೆ ಆಗಲ್ಲ, ಸಿದ್ದು ಮತ್ತೆ ಸಿಎಂ ಆಗಲ್ಲ!

Rahul is not Marriage, Siddhu is not CM again!

Team Udayavani, May 10, 2019, 6:08 AM IST

KS-Eshwarapp

ಹುಬ್ಬಳ್ಳಿ: ‘ರಾಹುಲ್ ಗಾಂಧಿ ಮದುವೆಯಾಗಲ್ಲ, ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ’ ಎಂದು ಬಿಜೆಪಿ ಮುಖಂಡ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.

ಗೌಡಗೇರಿ ಗ್ರಾಮದಲ್ಲಿ ಬಿಜೆಪಿ ಪರ ಮತಯಾಚಿಸಿ ಮಾತನಾಡಿದ ಅವರು, ರಾಹುಲ್ ಮದುವೆ ಆಗುವುದಿಲ್ಲ, ಅದೇ ರೀತಿ ಮತ್ತೂಮ್ಮೆ ಸಿಎಂ ಆಗಬೇಕೆಂಬ ಸಿದ್ದರಾಮಯ್ಯ ಕನಸು ನನಸಾಗುವುದೇ ಇಲ್ಲ. ಕುಂದಗೋಳ ಹಾಗೂ ಚಿಂಚೋಳಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಆಟ ನಡೆಯುವುದಿಲ್ಲ. ಈ ಚುನಾವಣೆ ನಂತರ ಸಿಎಂ ಕುಮಾರಸ್ವಾಮಿ ಮನೆಗೆ ಹೋಗುತ್ತಾರೆ. ನಿಖೀಲ್ ಎಲ್ಲಿದ್ದೀಯಪ್ಪ ಅನ್ನುವ ಹಾಗೆ ಕುಮಾರಸ್ವಾಮಿ ಎಲ್ಲಿದ್ದೀಯಪ್ಪ, ಸಿದ್ದರಾಮಯ್ಯ ಎಲ್ಲಿದ್ದೀಯಪ್ಪ ಎನ್ನುವ ಸ್ಥಿತಿ ಬರಲಿದೆ ಎಂದರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.