
ರೈತ ಸೇನಾ ಕರ್ನಾಟಕದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ರಾಜಕೀಯ ಪ್ರವೇಶ
Team Udayavani, Apr 1, 2023, 2:45 PM IST

ಹುಬ್ಬಳ್ಳಿ: ಮಹದಾಯಿ, ಕಳಸಾ ಬಂಡೂರಿ ಹೋರಾಟದ ಮುಂಚಣಿಯಲ್ಲಿದ್ದ ರೈತ ಸೇನಾ ಕರ್ನಾಟಕದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ರಾಜಕೀಯ ಪ್ರವೇಶವನ್ನು ಬಹಿರಂಗಪಡಿಸಿದ್ದು, ನರಗುಂದ ಮತಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಸಂಘಟನೆಯಿಂದ ಸಾವಿರಾರು ರೈತರು, ರೈತ ಮಹಿಳೆಯರೊಂದಿಗೆ ಕಾಶಿ ಯಾತ್ರೆ ಮುಗಿಸಿಕೊಂಡು ಶನಿವಾರ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ನರಗುಂದ ಸೇರಿದಂತೆ ಇತರೆ ಮತ ಕ್ಷೇತ್ರಗಳಿಂದ ರೈತ ಪ್ರಮುಖರು ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದರು.
ಮಹದಾಯಿ ಯೋಜನೆ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿವೆ. ಯೋಜನೆಗೆ ಪರಿಸರ ಇಲಾಖೆಯಿಂದ ಟೈಗರ್ ಕಾರಿಡಾರ್ ಅನುಮತಿ ಪಡೆಯಬೇಕಿತ್ತು. ಆದರೆ ಈ ಪ್ರಕ್ರಿಯೆ ಪೂರ್ಣಗೊಳಿಸದೆ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಅರ್ಧ ಗಂಟೆ ಮುಂಚಿತವಾಗಿ ಮಹದಾಯಿ ಟೆಂಡರ್ ಕರೆದಿರುವುದು ರಾಜಕೀಯ ಗಿಮಿಕ್. ಇಂತಹ ರಾಜಕೀಯ ವಂಚನೆಗಳನ್ನು ಜನರು ನಂಬುವುದಿಲ್ಲ. ಇದಕ್ಕೆ ಪರಿಹಾರವಾಗಿ ಈ ಭಾಗದ ರೈತಮುಖಂಡರ ರಾಜಕೀಯ ಪ್ರವೇಶ ಅನಿವಾರ್ಯ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೂ.5ರಂದು ಕುಂದಗೋಳದಲ್ಲಿ ಕರಿಭಂಡಿ ಉತ್ಸವ ವೈಭವ; ಉತ್ಸವ ನೋಡೋದೇ ಭಾಗ್ಯ

Vijayapur: ಮಲೀನವಾಗುತ್ತಿರುವ ಕೃಷ್ಣೆ ಕಾಪಾಡಿ; ತ್ಯಾಜ್ಯ ವಸ್ತು ಎಸೆಯಬೇಡಿ

ಜಗದೀಶ್ ಶೆಟ್ಟರ್ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ: ಡಿ.ಕೆ.ಶಿವಕುಮಾರ್

ನನಗೂ ಸವದಿಗೂ ಸಚಿವ ಸ್ಥಾನ ಸಿಗಬೇಕಿತ್ತು, ಆದರೆ ಸಿಕ್ಕಿಲ್ಲ..: Jagadish Shettar

Santosh Lad: ಮರಾಠ ದೊರೆ ‘ಕೈ’ಗೆ ಏಳು ಸುತ್ತಿನ ಕೋಟೆ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
