ವಿಶೇಷ ಪ್ಯಾಕೇಜ್ ವ್ಯಾಪ್ತಿಗೆ ಸೇರಿಸಲು ಒತ್ತಾಯಿಸಿ ಮನವಿ
Team Udayavani, May 9, 2020, 11:05 AM IST
ಹುಬ್ಬಳ್ಳಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ತೊಂದರೆ ಒಳಗಾದ ಅಸಂಘಟಿತ ಕಾರ್ಮಿಕ ವಲಯಕ್ಕೆ ಸರಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವುದು ಸ್ವಾಗತಾರ್ಹವಾಗಿದ್ದು, ಅದರಿಂದ ಹೊರಗುಳಿದ ವಲಯಗಳಿಗೆ ನೆರವು ನೀಡುವಂತೆ ಭಾರತೀಯ ಮೂಲ ನಿವಾಸಿಗಳ ಒಕ್ಕೂಟದಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಲಾಕ್‌ಡೌನ್‌ನಿಂದ ಚರ್ಮ ಕುಶಲಕರ್ಮಿಗಳು, ಬೀದಿಬದಿ ವ್ಯಾಪಾರಸ್ಥರನ್ನು ಕಡೆಗಣಿಸಿದ್ದು ಖೇದಕರ ಸಂಗತಿ. ಆದ್ದರಿಂದ ವಿಶೇಷ ಪ್ಯಾಕೇಜ್ ಘೋಷಣೆಯಲ್ಲಿ ಇನ್ನುಳಿದ ವಲಯದವರನ್ನು ಸೇರಿಸುವ ಮೂಲಕ ಅವರಿಗೆ ಅನಕೂಲ ಮಾಡಿಕೊಡಬೇಕೆಂದು ಶಂಕರ ಅಜಮನಿ, ಗಂಗಾಧರ ಪೆರೂರು, ನಲ್ಲಪ್ಪ ಪೂಜಾರಿ, ಮಹೇಶ ಭಂಡಾರಿ, ಫಕ್ಕೀರಪ್ಪ ಚಲವಾದಿ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡದಲ್ಲಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಢಿಕ್ಕಿ; ಮಕ್ಕಳು ಸೇರಿ ಸ್ಥಳದಲ್ಲೇ 7 ಜನ ಸಾವು
ನಿರಂತರ ಮಳೆಗೆ ಜಲಾಶಯಗಳಲ್ಲಿ ಒಳಹರಿವು ಹೆಚ್ಚಳ; ಶೀಘ್ರ ಭರ್ತಿಯಾಗಲಿದೆ ಯಗಚಿ ಜಲಾಶಯ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
ಜೆಡಿಎಸ್ ತೊರೆದು ಬಿಜೆಪಿ ಸೇರುವ ಅನಿರ್ವಾಯತೆ ನನಗಿರಲಿಲ್ಲ: ಹೊರಟ್ಟಿ
ಹುಬ್ಬಳ್ಳಿಯಲ್ಲಿ ಏಷ್ಯಾದ ಅತಿ ದೊಡ್ಡ ಭಗವದ್ಗೀತಾ ಜ್ಞಾನಲೋಕ ಅನಾವರಣ