
ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
Team Udayavani, Jun 26, 2022, 11:07 PM IST

ಧಾರವಾಡ : ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಹೋಗುತ್ತಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಧಾರವಾಡ ಸಮೀಪ ವೆಂಕಟಾಪುರ ಕ್ರಾಸ್ ಬಳಿ ಭಾನುವಾರ ರಾತ್ರಿ ಸಂಭವಿಸಿದೆ.
ಅಪಘಾತದಲ್ಲಿ ಬೋಗುರು ಗ್ರಾಮದ ಸುಶೀಲವ್ವ ಅರ್ಜುನ ಹರಿಜನ (35), ರಾಜು ಕಲ್ಲಪ್ಪ ಬರಮೇತ್ರಿ (32), ಕಲ್ಲವ್ವ ಫಕ್ಕಿರಪ್ಪ ಹುಚ್ಚಣ್ಣವರ (39) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಧಾರವಾಡ- ಬೆಳಗಾವಿ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ವೆಂಕಟಾಪುರ ಕ್ರಾಸ್ ಬಳಿ ರಸ್ತೆ ದಾಟುತ್ತಿದ್ದ ಬೈಕ್‌ಗೆ ಕಾರು ಢಿಕ್ಕಿ ಹೊಡದ ಪರಿಣಾಮ ಬೈಕ್‌ನಲ್ಲಿ ಹೋಗುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಗರಗ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸವಾರ ಸ್ಥಳದಲ್ಲೇ ಸಾವು
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಪಟ್ಲ ಫೌಂಡೇಶನ್ ಬಹ್ರೈನ್ – ಸೌದಿ ಘಟಕ ; ನೂತನ ಅಧ್ಯಕ್ಷರಾಗಿ ನರೇಂದ್ರ ಶೆಟ್ಟಿ ಆಯ್ಕೆ

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

New year celebration: ಬೆಂಗಳೂರಿನಲ್ಲಿ ಈ ಬಾರಿ ನಿರ್ಬಂಧ ಹಾಕುವ ಆಲೋಚನೆ ಇಲ್ಲ; ಆಯುಕ್ತ

WPL 2024 auction; ಇಂದಿನ ಪ್ರಮುಖ ಆಕರ್ಷಣೆ ಮಲ್ಲಿಕಾ ಸಾಗರ್